ಪ್ರತಿಷ್ಠಿತ 74ನೇ ಕಾನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ‘ದೇವರ ಕನಸು’
ಬೆಂಗಳೂರು: ನಿರ್ದೇಶಕ ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ತಯಾರಾದ ಕನ್ನಡ ಚಿತ್ರ ದೇವರ ಕನಸು ಸಿನಿಮಾ ಪ್ರತಿಷ್ಠಿತ…
ಚೇತರಿಕೆಯತ್ತ ಮೈಸೂರು ಪ್ರವಾಸೋದ್ಯಮ- ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ
ಮೈಸೂರು: ಅರಮನೆ ವೀಕ್ಷಿಸಲು ನಿಧಾನವಾಗಿ ಪ್ರವಾಸಿಗರ ಸಂಖ್ಯೆ ಏರುತ್ತಿದೆ. ಕಳೆದ ಒಂದು ವಾರದಲ್ಲಿ ಪ್ರವಾಸಿಗರ ಸಂಖ್ಯೆ…
ಜ್ಯೂನಿಯರ್ ಚಿರುವಿನ ಹೊಸ ಫೋಟೋಗಳು ವೈರಲ್
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಪುತ್ರ ಜ್ಯೂನಿಯರ್ ಚಿರುಗೆ ಸದ್ಯ…
ವಿಸ್ಟಾಡೋಮ್ ಬೋಗಿಗಳ ರೈಲಿಗೆ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ
- ರೈಲಿನ ವಿಶೇಷತೆ ಏನು..? ಮಂಗಳೂರು: ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ…
72 ದಿನಗಳ ಹಿಂದೆ ನಾನು ನೋಡಿದ್ದ ಕೆಪಿ ಹೀಗೆ ಇರಲಿಲ್ಲ: ಸುದೀಪ್
ಬಿಗ್‍ಬಾಸ್ ಮನೆಯಲ್ಲಿ ವಾರಪೂರ್ತಿಯಾಗಿ ನಡೆದ ಟಾಸ್ಕ್, ಜಗಳ ಕುರಿತಾಗಿ ಸುದೀಪ್ ವಾರದ ಕಥೆ ಕಿಚ್ಚನ ಜೊತೆಯಲ್ಲಿ…
ಡಾಬಸ್ ಪೇಟೆ-ಹೊಸಕೋಟೆ ರಸ್ತೆ ಚತುಷ್ಪತ ಹೆದ್ದಾರಿ ಎರಡು ವರ್ಷದಲ್ಲಿ ಪೂರ್ಣ
-ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ…
ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೆಡ್ ಅಲರ್ಟ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ಜಿಲ್ಲೆಯಲ್ಲಿ ಭಾರೀ ಮಳೆ…
ಏನಮ್ಮ ನಿಮ್ಮಿಬ್ಬರ ಮಧ್ಯೆ ಜಟಾಪಟಿ ಜೋರಾಗಿದೆ- ಸುಮಲತಾಗೆ ಸಿದ್ದರಾಮಯ್ಯ ಪ್ರಶ್ನೆ
- ವಿಪಕ್ಷ ನಾಯಕರನ್ನ ಮಂಡ್ಯಕ್ಕೆ ಆಹ್ವಾನಿಸಿದ ಸಂಸದೆ ಬೆಂಗಳೂರು: ಇಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಸಂಸದೆ…
‘ಉಸಿರು’ ತಂಡದಿಂದ ಪೂರ್ಣಗೊಂಡ ನಟ ಸಂಚಾರಿ ವಿಜಯ್ ಕೊನೆಯ ಆಸೆ
ಮಡಿಕೇರಿ: 'ನಾನು ಅವನಲ್ಲ, ಅವಳು' ಚಿತ್ರದಲ್ಲಿನ ಅಮೋಘ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ನಟ ಸಂಚಾರಿ…
ತೋಟದಲ್ಲಿದ್ದ ಬೀಟೆ ಮರ ಕಳವು – ಮೂವರ ಬಂಧನ
ಮಡಿಕೇರಿ: ಕಳೆದ ವರ್ಷ ವ್ಯಕ್ತಿಯೊಬ್ಬರ ತೋಟದಲ್ಲಿದ್ದ ಬೀಟೆ ಮರವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು…