Month: July 2021

ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ದಾವಣಗೆರೆ: ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆಯಾಗಿರುವ ಘಟನೆ ದಾವಣಗೆರೆಯ ಹೊರವಲಯದಲ್ಲಿ ನಡೆದಿದೆ. ಗೌರಮ್ಮ…

Public TV

ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಬುಕ್ ಬ್ಯಾಂಕ್ ಸ್ಥಾಪನೆಗೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬುಕ್ ಬ್ಯಾಂಕ್ ಸ್ಥಾಪಿಸಲು ಸಾರ್ವಜನಿಕ ಶಿಕ್ಷಣ…

Public TV

ಮೃತ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ನೆರವು ನೀಡಿದ ಬಿಎಸ್‍ವೈ

ಚಾಮರಾಜನಗರ: ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿಯ ಕುಟುಂಬಕ್ಕೆ ಬಿಎಸ್‍ವೈ ಭೇಟಿ…

Public TV

ಮೂರನೇ ಅಲೆಯ ಆತಂಕ – ಲಸಿಕೆಗಾಗಿ ಜನರ ಪರದಾಟ

ನೆಲಮಂಗಲ: ದೇಶಾದ್ಯಂತ ಕೋವಿಡ್ ಮೂರನೇ ಅಲೆಯ ಆತಂಕ ಎದುರಾಗಿದ್ದು ವ್ಯಾಕ್ಸಿನ್ ಸಮಸ್ಯೆ ಎದುರಾಗಿದೆ. ಬೆಂಗಳೂರು ಹೊರವಲಯ…

Public TV

ದೇವರ ಮನೆಯಲ್ಲಿ ನಟಸಾರ್ವಭೌಮ ನಟಿಗೆ ಪೂಜೆ – ಫೋಟೋ ವೈರಲ್

ಬೆಂಗಳೂರು: ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗೆ ಹಾಲಿನ ಅಭಿಷೇಕ, ಹೂವಿನ ಹಾರ…

Public TV

ಕುರಿ ವ್ಯಾಪಾರಕ್ಕೆ ತೆರಳುತ್ತಿದ್ದ ತಂದೆ, ಮಗ ಸಾವು

ಕೋಲಾರ:  ಬೊಲೆರೊ, ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊದಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ   ಘಟನೆ…

Public TV

ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ: ಅಭಿಷೇಕ್ ಅಂಬರೀಶ್

ಮಂಡ್ಯ: ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ…

Public TV

ಕೃಷ್ಣಾ ಪ್ರವಾಹಕ್ಕೆ ರೈತರು ತತ್ತರ- ಲಕ್ಷಾಂತರ ರೂ. ಬೆಳೆ ಹಾನಿ

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹದ ಹೊಡೆತವು…

Public TV

ಮಳೆಗಾಲದ ಸ್ಪೆಷಲ್ ಹಲಸಿನ ಹಣ್ಣಿನ ಹಲ್ವ

ಕೆಲವು ಹಣ್ಣುಗಳು ಒಂದೊಂದು ಸೀಸನ್‍ಅಲ್ಲಿ ಮಾತ್ರ ಸಿಗುತ್ತವೆ. ಹಣ್ಣುಗಳನ್ನು ಹಾಗೆ ತಿನ್ನುವುದು ಮಾತ್ರವಲ್ಲ. ಹಣ್ಣುಗಳಿಂದ ಬಗೆಬಗೆಯ…

Public TV

ಭಾರತಕ್ಕೆ ಮತ್ತೊಂದು ಪದಕ ಖಚಿತ – ಸೆಮಿಗೆ ಲವ್ಲೀನಾ ಎಂಟ್ರಿ

ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು  ಪದಕ ಸಿಗುವುದು ಖಚಿತವಾಗಿದೆ. ಬಾಕ್ಸಿಂಗ್‍ನಲ್ಲಿ ಮಹಿಳಾ ಸ್ಪರ್ಧಿ ಲವ್ಲೀನಾ…

Public TV