ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು
ಕಾರವಾರ: ಆಹಾರ ಅರಸಿ ನದಿ ಭಾಗದಿಂದ ಮೊಸಳೆಯೊಂದು ಗ್ರಾಮಕ್ಕೆ ನುಗ್ಗಿದ ಘಟನೆ ದಾಂಡೇಲಿಯ ಕೊಗಿಲಬನ ಗ್ರಾಮದ…
ರಘುಗೆ ಹುಚ್ಚುನಾಯಿ ಕಚ್ಚಿದ್ಯಾ ಎಂದಿದ್ಯಾಕೆ ವೈಷ್ಣವಿ..?
ಬಿಗ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ನಡುವೆ ತುಂಬಾ ಚೆನ್ನಾಗಿ ಮಾತನಾಡಿಕೊಂಡಿದ್ದ…
ಮಧ್ಯಾಹ್ನ ಊಟಕ್ಕೆ ಮಾಡಿ ನುಗ್ಗೇಕಾಯಿ ದಾಲ್
ಇಂದು ಊಟಕ್ಕೆ ಏನು ಮಾಡಬೇಕು ಎಂದು ಯೋಚಿಸುತ್ತಾ ಇರುವ ಮನೆಯಲ್ಲಿ ಬಿಸಿ ಬಿಸಿಯಾಗಿ ಅನ್ನವನ್ನು ಮಾಡಿ.…
ಅಯೋಧ್ಯೆಯಲ್ಲಿ ರಾಮಮಂದಿರ ಅಡಿಪಾಯ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ…
ನೀನು ನನಗೆ ಅಡ್ವೈಸ್ ಮಾಡಬೇಡ: ನಿಧಿಗೆ ಶುಭಾ ಟಾಂಗ್
ಇಷ್ಟು ದಿನ ಬಿಗ್‍ಬಾಸ್ ಮನೆಯಲ್ಲಿ ಚಿಕ್ಕಮಕ್ಕಳಂತೆ ಜಗಳ, ಚೇಷ್ಟೆ, ತಮಾಷೆ ಮಾಡಿಕೊಮಡಿದ್ದ ನಿಧಿ ಸುಬ್ಬಯ್ಯ ಮತ್ತು…
ಕೆ.ಮಂಜು ಪುತ್ರ ಶ್ರೇಯಸ್ ನಟನೆಯ ಹೊಸ ಚಿತ್ರದ ಟೈಟಲ್ ಲಾಂಚ್
ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಕನ್ನಡ ಚಿತ್ರೋದ್ಯಮದ ಚಟುವಟಿಕೆಗಳು ಅನ್ ಲಾಕ್ ಬಳಿಕ…
ದೊಡ್ಮನೆ ಒಳಗಿನ ಗುಂಪುಗಾರಿಕೆ ಕಂಡು ಬೇಸರ ವ್ಯಕ್ತಪಡಿಸಿದ ಶಮಂತ್
ಬಿಗ್‍ಬಾಸ್ ಮನೆಯಲ್ಲಿ ಇದೀಗ ಸ್ಪರ್ಧಿಗಳ ನಡುವೆ ಗುಂಪುಗಾರಿಕೆ ಶುರುವಾಗಿದೆ. ಒಂದಾಗಿದ್ದ ಮನೆಮಂದಿ ಇದೀಗ ಒಬ್ಬರನ್ನು ಕಂಡರೆ…
ನನಗೆ ಮನೆಯಿಂದ ಪ್ರೆಷರ್ ಹಾಕ್ತಿದ್ದಾರೆ : ವೈಷ್ಣವಿ ಬಳಿ ಸತ್ಯ ಬಾಯ್ಬಿಟ್ಟ ಶುಭಾ ಪೂಂಜಾ
ಬೆಂಗಳೂರು: ಬಿಗ್‍ಬಾಸ್ ಕಾರ್ಯಕ್ರಮದ ಹಲವು ಟಾಸ್ಕ್‌ಗಳಲ್ಲಿ ಕೆಲವು ಸ್ಪರ್ಧಿಗಳು ಗೆದ್ದಿದ್ದಾರೆ, ಮತ್ತೆ ಕೆಲವರು ಸೋತಿದ್ದಾರೆ. ಆದ್ರೆ…
ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ
ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ…
ರಾಷ್ಟ್ರಮಟ್ಟಕ್ಕೆ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ಆಯ್ಕೆ
ಚಿಕ್ಕಮಗಳೂರು: 2021ರ ಜನವರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಉತ್ತಮ ಅಭ್ಯಾಸಗಳನ್ನು ಅಳವಡಿಕೆ ಮಾಡಿಕೊಂಡಿರುವ ಪ್ರಾಥಮಿಕ ಹಾಗೂ…