ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹೆಚ್ಚುತ್ತಿರುವ ತ್ಯಾಜ್ಯ – ವಾಹನ ಸವಾರರಿಗೆ ಕಿರಿಕಿರಿ
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ಹಲವಾರು ಗ್ರಾಮಗಳ ಬಳಿ ತ್ಯಾಜ್ಯ ಸಂಗ್ರಹ ಹೆಚ್ಚಾಗುತ್ತಿದೆ.…
ಪ್ರಾಪರ್ಟಿ ವಿಚಾರ ಗೊತ್ತಿಲ್ಲ, ಹಲ್ಲೆಗೊಳಗಾದವನಿಗೆ ಪರಿಹಾರ ಕೊಡ್ಬೇಕು: ಇಂದ್ರಜಿತ್
ಬೆಂಗಳೂರು: ಪ್ರಾಪರ್ಟಿ ವಿಚಾರವಾಗಿ ನನಗೆ ಏನೂ ಗೊತ್ತಿಲ್ಲ. ಒಬ್ಬ ಏಟು ತಿಂದಿದ್ದಾನೆ ಅವನು ನೋವಿನಲ್ಲಿ ಇದ್ದಾನೆ.…
ದರ್ಶನ್ ವಿಚಲಿತರಾಗಿದ್ದಾರೆ, ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಲಿ: ಇಂದ್ರಜಿತ್
- ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿ ಬೆಂಗಳೂರು: ನಟ ದರ್ಶನ್ ಮಾತನಾಡಿದ್ದನ್ನು ನೋಡಿದ್ದೇನೆ. ಅವರು ತುಂಬಾ…
ಯಾವುದೇ ಕಾರಣಕ್ಕೂ ನಮಗೂ, ದೊಡ್ಮನೆಗೂ ಹೋಲಿಕೆ ಮಾಡ್ಬೇಡಿ: ಚಾಲೆಂಜಿಂಗ್ ಸ್ಟಾರ್ ಎಚ್ಚರಿಕೆ
ಮೈಸೂರು: ಇಂದು ಬೆಳಗ್ಗೆ ನಿರ್ಮಾಪಕ ಉಮಾಪತಿ ಅವರು ದೊಡ್ಮನೆ ಆಸ್ತಿ ವಿಚಾರವಾಗಿ ತಮ್ಮ ಮಧ್ಯೆ ಇರುವ…
ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್
ಮೈಸೂರು: 25 ಕೋಟಿ ಆಸ್ತಿ ವಿಚಾರ ಇದೀಗ ಬೇರೆ ಯಾವುದೋ ವಿಚಾರವಾಗಿ ದಾರಿ ಹಿಡಿದಿದೆ. ಯಾರ್…
ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್
ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಅಪ್ಪನಿಗೆ ಹುಟ್ಟಿದವರೇ ಆಗಿದ್ದರೆ ಅವರು ದಾಖಲೆ ರಿಲೀಸ್ ಮಾಡಲಿ…
ಫ್ಯಾಬಿಯನ್ ಅಲೆನ್ ಫ್ಯಾಬುಲಸ್ ಕ್ಯಾಚ್ – ಫಿಂಚ್‍ಗೆ ಪಂಚ್
ಸೈಂಟ್ ಲೂಸಿಯಾ: ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ನಡುವಿನ 5ನೇ ಟಿ20 ಪಂದ್ಯದಲ್ಲಿ ವಿಂಡೀಸ್ ತಂಡದ…
ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ತಮ್ಮ ಆಸ್ತಿ ಅಂತ ತಿಳಿದುಕೊಂಡಿದ್ದಾರೆ: ಡಿಕೆಶಿ
ಕಲಬುರಗಿ: ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ತಮ್ಮ ಆಸ್ತಿ ಅಂತ ತಿಳಿದುಕೊಂಡಿದ್ದಾರೆ. ಆದರೆ ಕಾಂಗ್ರೆಸ್ಸಿನಲ್ಲಿ ಸಹ ಹಲವು…
ಬಿಗ್‍ಮನೆಯಲ್ಲಿ ಹಾರಿದ ಕ್ರಾಂತಿಯ ಬಾವುಟ- ಕಾವೇರಿತು ಚಕ್ರವರ್ತಿ ಪ್ರತಿಭಟನೆ
ಬಿಗ್‍ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್‍ಗೆ ಕಳಪೆ ಪಟ್ಟ ಕೊಟ್ಟು ಜೈಲಿಗೆ ಕಳಿಸಲಾಗಿದೆ. ತನಗೆ ಕಳಪೆ ಪಟ್ಟ…
ಮೋದಿ ಪ್ರಧಾನಿಯಾದ ನಂತರ ರಾಷ್ಟ್ರ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ: ಈಶ್ವರಪ್ಪ
- ಕಾಂಗ್ರೆಸ್ ನದ್ದು ಪಲಾಯನ ಸಂಸ್ಕೃತಿ ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ…