Month: August 2021

BELನಿಂದ ರಾಯಚೂರು ಜಿಲ್ಲೆಗೆ 10 ಅಂಬ್ಯುಲೆನ್ಸ್

ರಾಯಚೂರು : ಅಭಿವೃದ್ಧಿ ವಿಚಾರದಲ್ಲಿ ರಾಯಚೂರು ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವುದರಿಂದ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಕಂಪನಿ (BEL)…

Public TV

ಮದುವೆಗಾಗಿ ದೇವಸ್ಥಾನಕ್ಕೆ ಬಂದಿರುವ ಕುಟುಂಬಗಳ ನಡುವೆ ಗಲಾಟೆ- ವೀಡಿಯೋ ವೈರಲ್

ಚೆನ್ನೈ: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟವಾಗಿರುವ ಘಟನೆ ತಮಿಳುನಾಡಿನ ಕುಂದ್ರತ್ತೂರಿನ ಮುರುಗನ್…

Public TV

ಸೋಮವಾರದಿಂದ ಶಾಲೆಗಳು ಪುನರ್ ಆರಂಭ – ಬಿರುಸುಗೊಂಡ ಸಿದ್ಧತೆಗಳು

ಬೆಂಗಳೂರು: ಸೋಮವಾರದಿಂದ 9ರಿಂದ 12ನೇ ತರಗತಿಯವರೆಗೆ ತರಗತಿಗಳು ಆರಂಭಗೊಳ್ಳಲಿವೆ. ಈ ಹಿನ್ನಲೆ ಪ್ಯಾಲೇಸ್ ಗುಟ್ಟಹಳ್ಳಿಯ ಸರ್ಕಾರಿ…

Public TV

ಹಾಸನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಮತ್ತೆ ಗಲಾಟೆ

- ಕಾಲೇಜಿಗೆ ಬರಲು ವಿದ್ಯಾರ್ಥಿಗಳು ಹಿಂದೇಟು - ಪುಂಡರ ಗಲಾಟೆಗೆ ಪೋಷಕರೇ ಸಾಥ್ ಹಾಸನ: ನಗರದ…

Public TV

ಇಡಿ ಕರೆ ಬಂದಿಲ್ಲ, ವೈಯಕ್ತಿಕ ಕೆಲಸದ ಮೇಲೆ ದೆಹಲಿ ಬಂದಿರೋದು: ಜಮೀರ್ ಅಹ್ಮದ್ ಖಾನ್

ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಯಾವುದೇ ಕರೆ ಮತ್ತು ನೋಟಿಸ್ ಬಂದಿಲ್ಲ. ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ…

Public TV

ಮೈಸೂರು ಮೇಯರ್ ಸ್ಥಾನ ಬಿಟ್ಕೊಡುವಂತೆ ಸಾ.ರಾ.ಮಹೇಶ್ ಜೊತೆ ಮಾತನಾಡಿದ್ದೇನೆ: ಸೋಮಶೇಖರ್

- ಮೈಸೂರು ಮೇಯರ್ ಪಟ್ಟಕ್ಕೆ ಜೆಡಿಎಸ್ ಜೊತೆ ಬಿಜೆಪಿ 'ಷರತ್ತು' ಒಪ್ಪಂದ! ಚಾಮರಾಜನಗರ: ಮೇಯರ್ ಸ್ಥಾನವನ್ನು…

Public TV

ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ: ಅಶ್ವಥ್ ನಾರಾಯಣ್

ಧಾರವಾಡ: ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ಸಾಂಕೇತಿಕವಾಗಿ ಸಣ್ಣ ಮಟ್ಟದಲ್ಲಿ ನಡೆಯುತ್ತಿದೆ. ನಾವು ಎಲ್ಲ ಕಡೆ ತಲುಪಬೇಕು…

Public TV

ಪ್ರೀತಿ, ಖುಷಿ, ಧೈರ್ಯ ಎಂದೆಂದಿಗೂ ನಿನ್ನಲ್ಲಿರಲಿ: ಜಹಾಂಗೀರ್‌ಗೆ ಕರೀನಾ ವಿಶ್

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ತಮ್ಮ 2ನೇ ಮಗನಿಗೆ ಆರು ತಿಂಗಳು ತುಂಬಿರುವ ಸಂತೋಷದ…

Public TV

ಅಕ್ಕೈ ಪದ್ಮಶಾಲಿ ಆಸೆ ನೆರವೇರಿಸಿದ ನಟ ಧನಂಜಯ್

ಬೆಂಗಳೂರು: ನಾಳೆ ರಾಖಿ ಹಬ್ಬ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ನಟ ಧನಂಜಯ್ ಅವರು ಇಂದು ಸಾಮಾಜಿಕ…

Public TV

ಮಹಿಳೆಯರಿಗೆ ಸೂಟ್ ಆಗುವಂತಹ ಸ್ಟೈಲಿಶ್ ಟೋಪಿಗಳು

ಟೋಪಿಗಳು ಫ್ಯಾಶನ್ ಹುಡುಗಿಯರಿಗೆ ಬಹಳ ಅಚ್ಚು ಮೆಚ್ಚು ಹಾಗೂ ಅವುಗಳು ಬೆಸ್ಟ್ ಫ್ರೆಂಡ್ ಇದ್ದಂತೆ. ಇತ್ತೀಚೆಗೆ…

Public TV