ಅಭಯ್ ಪಾಟೀಲ್ ಡ್ರೈವಿಂಗಲ್ಲಿ ಗೋವಿಂದ ಕಾರಜೋಳ ಹೋಗಿದ್ದೆಲ್ಲಿಗೆ..?
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದೆ. ಇದೀಗ ಮೇಯರ್-ಉಪಮೇಯರ್ ಆಯ್ಕೆಗೆ ಕಸರತ್ತು…
ಲ್ಯಾಬ್ ಉಪಕರಣ ಖರೀದಿಯಲ್ಲಿ 34 ಕೋಟಿ ರೂ. ಕಿಕ್ ಬ್ಯಾಕ್- ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಕೌಶಲ್ಯಾಭಿವೃದ್ಧಿ ಕೇಂದ್ರದ ಲ್ಯಾಬ್ ಉಪಕರಣ ಖರೀದಿಯಲ್ಲಿ ಇಲಾಖೆಯ…
ಕಲಬುರಗಿ ಮೇಯರ್ ಚುನಾವಣೆ- ಜೆಡಿಎಸ್ ಮುಂದೆ ಮಂಡಿಯೂರಲು ಕಾಂಗ್ರೆಸ್ ಸಜ್ಜಾಗಿದ್ಯಾ?
ಬೆಂಗಳೂರು: ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರ ತಪ್ಪಿಸಲು ಕೇವಲ ನಾಲ್ಕು ಸ್ಥಾನ ಹೊಂದಿರುವ ಜೆಡಿಎಸ್ ಮುಂದೆ…
ನಾಳೆ ನೀಟ್ ಪರೀಕ್ಷೆ- ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ
- ಕೊರೊನಾ ಸೋಂಕಿತರು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ನವದೆಹಲಿ: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ
ಯಾದಗಿರಿ: ಕೊನೆಗೂ ಯಾದಗಿರಿ ಜಿಲ್ಲಾಡಳಿತ ನಿದ್ದೆಯಿಂದ ಎಚ್ಚೆತ್ತುಕೊಂಡಿದೆ. ಕೊಚ್ಚಿ ಹೋದ ಯಡ್ಡಳ್ಳಿ ಗ್ರಾಮದ ಸೇತುವೆಯ ಸುದ್ದಿ…
ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತೆಂದು ಸರ್ಕಾರದಿಂದ ಸುಳ್ಳು ಲೆಕ್ಕ: ರಾಮಲಿಂಗಾರೆಡ್ಡಿ
ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾವಿನ…
ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ
- ಜನರಿಗೆ ಸಹಾಯ ಹಸ್ತ ಚಾಚುವ ಜೊತೆಗೆ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹ ಅಗತ್ಯ ಬೆಂಗಳೂರು: ಸರ್ಕಾರಿ…
ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್
ಬೆಂಗಳೂರು: ಪಾಲಿಕೆ ಚುನಾವಣೆ ಬಳಿಕ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ…
ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ
ಬೆಳಗಾವಿ: ರೈತರಿಗೆ ಹಾಗೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಅಧಿವೇಶನದಲ್ಲಿ ಒತ್ತಡ ಹೇರಲಾಗುವುದು…
ರಾಜ್ಯದಲ್ಲಿಂದು 801 ಹೊಸ ಕೊರೊನಾ ಕೇಸ್- 1,142 ಡಿಸ್ಚಾರ್ಜ್, 15 ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು 801 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 15 ಜನರನ್ನು ಮಹಾಮಾರಿ ಬಲಿ…