ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ
ಶುಂಠಿ ಟೀ ಕುಡಿದರೆ ಶೀತ, ಕೆಮ್ಮಿನಂತಹ ಕಾಯಿಲೆಗಳು ದೂರ ಉಳಿಯುತ್ತದೆ. ಶುಂಠಿ ಹಾಕಿ ತಯಾರಿಸಿದ ಆಹಾರ…
ನಡುರಸ್ತೆಯಲ್ಲಿ ಹರಿಯಿತು ನೆತ್ತರು – ಸ್ನೇಹಿತರಿಂದಲೇ ಯುವಕನ ಲೈವ್ ಮರ್ಡರ್
ನೆಲಮಂಗಲ(ಬೆಂಗಳೂರು): ನೆಲಮಂಗಲ ನಗರದಲ್ಲಿ ನಡುರಸ್ತೆಯಲ್ಲಿಯೇ ಯುವಕರ ಗುಂಪೊಂದು ಯುವಕನ ಮೇಲೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ…
ಬಾಲಕಿಯರಿಗೆ ಶಾಲೆ ತೆರೆಯುವವರೆಗೂ ನಾವು ಹೋಗಲ್ಲ – ಅಫ್ಘಾನ್ ಬಾಲಕರ ಪಟ್ಟು
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬಾಲಕಿಯರಿಗೆ ಶಾಲೆ ತೆರೆಯುವವರೆಗೂ ನಾವು ಶಾಲೆಗೆ ಹೋಗುವುದಿಲ್ಲ ಎಂದು ಬಾಲಕರು ಪಟ್ಟು ಹಿಡಿದು…
ರಾಜ್ಯದಲ್ಲಿ ಮತ್ತೆ ಆಪರೇಷನ್ ಪಾಲಿಟಿಕ್ಸ್ ಶುರು – ಬಿಜೆಪಿ, ಜೆಡಿಎಸ್ ಶಾಸಕರಿಗೆ ಡಿಕೆಶಿ ಗಾಳ..?
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. 'ಟಾರ್ಗೆಟ್ 2023'ಗೆ ಕಾಂಗ್ರೆಸ್ ಈಗಿನಿಂದಲೇ…
ಬಿಹಾರದ ಸಿಎಂ ಮುಂದಿನ ಪ್ರಧಾನಿ ಆಗ್ಬೇಕು: ಜಮಾ ಖಾನ್
ಪಾಟ್ನಾ: ಜನತಾದಳ ಪಕ್ಷದ ನಾಯಕ ಜಮಾ ಖಾನ್‍ರವರು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾರತದ ಮುಂದಿನ…
ಬಾಲಕಿ ಮೇಲೆ ಲೈಂಗಿಕ ಕಿರುಕುಳ ಪ್ರಕರಣ – ಠಾಣೆ ಬಳಿ ಓಡೋಡಿ ಬಂದಿದ್ದ ಶಾಸಕ ಬೈರತಿ ಸುರೇಶ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 5 ವರ್ಷದ ಬಾಲಕಿ ಮೇಲೆ ಲೈಂಗಿನ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯನಗರ…
ರಾಜ್ಯದ ಹವಾಮಾನ ವರದಿ: 20-09-2021
ಕಳೆದ ಎರಡು, ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ನಾನಾ ನಗರಗಳಲ್ಲಿ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಮಳೆಗಾಲದಲ್ಲಿ…
ದಿನ ಭವಿಷ್ಯ:20-09-2021
ಪಂಚಾಂಗ: ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ,ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ ವಾರ…
ಗಾಯಕ್ವಾಡ್ ಘರ್ಜನೆ – ಚೆನ್ನೈ ಸೂಪರ್ ಕಿಂಗ್ಸ್‌ಗೆ 20 ರನ್‍ಗಳ ಜಯ
ದುಬೈ: ಬ್ಯಾಟಿಂಗ್‍ನಲ್ಲಿ ಋತುರಾಜ್ ಗಾಯಕ್ವಾಡ್ ಅವರ ಏಕಾಂಗಿ ಹೋರಾಟ ಮತ್ತು ಚೆನ್ನೈ ಬೌಲರ್‌ಗಳ ಶಿಸ್ತಿನ ದಾಳಿಗೆ…
ಆರ್ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ!
ದುಬೈ: 2021ರ ಐಪಿಎಲ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕತ್ವ ತ್ಯಜಿಸುವುದಾಗಿ ವಿರಾಟ್…