ಡಿಗ್ರಿ ಕಾಲೇಜಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್
ಬೆಳಗಾವಿ: ಕಳೆದ ಮೂರು ವರ್ಷಗಳ ಹಿಂದೆ ಖಾನಾಪೂರ ತಾಲೂಕಿಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು, ಗದಗಿಗೆ ಸ್ಥಳಾಂತರಗೊಂಡಿತ್ತು.…
ಯುಕೆ ಮಾರ್ಗಸೂಚಿ ಬದಲಾವಣೆ – ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್
ಲಂಡನ್: ಭಾರತದಿಂದ ಬ್ರಿಟನ್‍ಗೆ ಹೋಗುವ ಆಗಮಿಸುವ ನಾಗರಿಕರು ಕೋವಿಶೀಲ್ಡ್ ಅಥವಾ ಯುಕೆ ಅನುಮೋದಿತ ಲಸಿಕೆ ಪಡೆದುಕೊಂಡಿದ್ದರೆ…
ಶಬರಿಮಲೆಗೆ ಪ್ರತಿದಿನ 25 ಸಾವಿರ ಭಕ್ತರ ದರ್ಶನಕ್ಕೆ ಅವಕಾಶ
ತಿರುವನಂತಪುರ: ಕೊರೊನಾ ನಡುವೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಯಲ್ಲಿ ನಡೆಯುವ ಈ ಬಾರಿಯ ಮಂಡಲ ಮಕರವಿಳಕ್ಕು ಉತ್ಸವಕ್ಕೆ…
ಹಣೆಗೆ ಗುಂಡು ಹಾರಿಸಿಕೊಂಡು 71 ವರ್ಷದ ವೃದ್ಧ ಸಾವು
ಹಾಸನ: ಹಣೆಗೆ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ…
ಸಿಮ್ ಕಾರ್ಡ್‍ನಲ್ಲಿ ಸೋನು ಸೂದ್ – ಅಭಿಮಾನಿ ಪ್ರೀತಿಗೆ ರಿಯಲ್ ಹೀರೋ ಹೇಳಿದ್ದೇನು ಗೊತ್ತಾ?
ಮುಂಬೈ: ಬಾಲಿವುಡ್ ನಟ ಸೋನುಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಜನರ ಹೃದಯದಲ್ಲಿ ವಿಶೇಷವಾದ ಸ್ಥಾನ…
ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ
ನವರಾತ್ರಿಯ ಮೊದಲ ದಿನ ದೇವಿಯನ್ನು ಶೈಲಪುತ್ರಿಯ ರೂಪದಲ್ಲಿ ಪೂಜಿಸಿದರೆ, ಎರಡನೇ ದಿನ ಬ್ರಹ್ಮಚಾರಿಣಿ ರೂಪದಲ್ಲಿ ಪೂಜಿಸಲಾಗುತ್ತದೆ.…
ಸಿಂದಗಿ, ಹಾನಗಲ್‍ಗೆ ಇಂದು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
- ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ - ಮುನಿಸು ಮರೆತ್ರಾ ಸಿದ್ದರಾಮಯ್ಯ, ಡಿಕೆಶಿ..? ವಿಜಯಪುರ/ಹಾವೇರಿ: ರಾಜ್ಯದಲ್ಲಿ…
ರಾಜ್ಯದ ಹವಾಮಾನ ವರದಿ: 08-10-2021
ಗಾಳಿಯ ಗುಣಮಟ್ಟ ಹೆಚ್ಚಿದ್ದು, ಮಳೆಯ ಬಿಳುವ ಸಾಧ್ಯತೆ ಇದೆ. ಸಾಗರ ತಗ್ಗುಗಳು ಮತ್ತು ಚಂಡಮಾರುತಗಳಿಂದ ಗಾಳಿ…
ದಿನ ಭವಿಷ್ಯ: 08-10-2021
ಪಂಚಾಂಗ: ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ, ಶರದೃತು, ಆಶ್ವಯುಜ ಮಾಸ, ಶುಕ್ಲ ಪಕ್ಷ, ದ್ವಿತೀಯ/ತೃತಿಯ, ಶುಕ್ರವಾರ,…
ಪ್ಲೇ ಆಫ್‌ಗೆ ಕೋಲ್ಕತ್ತಾ ಬಹುತೇಕ ಎಂಟ್ರಿ- ಪವಾಡ ನಡೆದ್ರೆ ಮುಂಬೈಗೆ ಚಾನ್ಸ್
ಶಾರ್ಜಾ: ರಾಜಸ್ಥಾನ ವಿರುದ್ಧ 86 ರನ್ ಗಳಿಂದ ಗೆದ್ದ ಕೋಲ್ಕತ್ತಾ ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ…