Month: October 2021

ನಾಯಿಗಳಿಗೆ ಉತ್ತರ ಕೊಡಲು ಸಾಧ್ಯನಾ?: ಎಚ್‍ಡಿಕೆ

-ಜಮೀರ್‌ರನ್ನು ನಾಯಿಗೆ ಹೋಲಿಕೆ ಮೈಸೂರು: ನಾನು ಸ್ವತಃ ದುಡಿಮೆ ಮಾಡಿ ಬದುಕು ಕಟ್ಟಿಕೊಂಡಿದ್ದಾನೆ. ಇವರಿಗೆಲ್ಲಾ ನನ್ನ…

Public TV

ಸುಳ್ಳಿನ ಸ್ಪರ್ಧೆ ಕಥೆ ಹೇಳಿ ಹೆಚ್‍ಡಿಕೆ, ಸಿದ್ದುಗೆ ಟಾಂಗ್ ಕೊಟ್ಟ ಜೋಶಿ

ಹಾವೇರಿ: ಮಾಜಿ ಸಿಎಂಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ 'ಸುಳ್ಳಿನ ಸ್ಪರ್ಧೆ'ಯಲ್ಲಿ ಭಾಗವಹಿಸಿದ್ದಾರೆ ಎಂದು ಕೇಂದ್ರ ಸಚಿವ…

Public TV

ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?

ಊಟ ಮಾಡಿದ್ದೇವೆ ಎನ್ನುವ ತೃಪ್ತಿ ಹೊಟ್ಟೆ ಮತ್ತು ನಾಲಿಗೆಗೆ ಬರಬೇಕಾದರೆ ಅನ್ನ ಇರಲೇ ಬೇಕು. ಅನ್ನ…

Public TV

ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ – ಗೋ ಕಳ್ಳರು ಅರೆಸ್ಟ್

ಮಡಿಕೇರಿ: ಅಕ್ರಮವಾಗಿ ಗೋಸಾಗಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿ…

Public TV

ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ – 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕ್ರೇನ್

ಬೆಂಗಳೂರು: ನಗರದ ಸಿಲ್ಕ್ ಬೋರ್ಡ್ ಬಳಿಯ ನಮ್ಮ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಬೇಕಾಗಿದ್ದ ಭಾರೀ ಅನಾಹುತ…

Public TV

ಜನರಿಗೆ ತೊಂದರೆ ನೀಡುವಲ್ಲಿ ಮೋದಿ ಸರ್ಕಾರ ದಾಖಲೆ ಮಾಡಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ಜನರಿಗೆ ತೊಂದರೆ ಕೊಡುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಾಖಲೆ ಸೃಷ್ಟಿಸಿದೆ ಎಂದು…

Public TV

ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

- ನಾನು ಕುಮಾರಸ್ವಾಮಿಗಾಗಿ ಬಸ್ ಡ್ರೈವರ್ ಆಗಿದ್ದೆ - ಕುಮಾರಸ್ವಾಮಿ ಲಾಭ ಇಲ್ಲದೇ ಯಾವುದೇ ಕೆಲಸ…

Public TV

ಗೋಣಿ ಚೀಲದಲ್ಲಿ ಹಣ ತಂದು ಹಂಚಿದ್ದು ಕಾಂಗ್ರೆಸ್, ಬಿಜೆಪಿ ಅಲ್ಲ: ಸಿಎಂ ಬೊಮ್ಮಾಯಿ

ವಿಜಯಪುರ: ಗೋಣಿ ಚೀಲದಲ್ಲಿ ಹಣ ತಂದು ಹಂಚಿದವರು ಕಾಂಗ್ರೆಸ್ ಹೊರತು ಬಿಜೆಪಿ ಅಲ್ಲ ಎಂದು ಸಿಎಂ…

Public TV

ಹೈ ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಿದ ಪತಿ- ಹತ್ತು ತಿಂಗಳ ನಂತರ ಸತ್ಯ ಬಯಲಿಗೆ

ದಾವಣಗೆರೆ: ರೋಗಿಗಳಿಗೆ ಚುಚ್ಚುಮದ್ದು ನೀಡಿ ಜೀವ ಉಳಿಸುವ ವೈದ್ಯನೋರ್ವ ತನ್ನ ಮಡದಿಗೆ ಹೈಡೋಸ್ ಇಂಜೆಕ್ಷನ್ ನೋಡಿ…

Public TV

ರಾತ್ರಿಯಿಡೀ ಅಶ್ಲೀಲ ಮೆಸೇಜ್ ಕಳಿಸ್ತಿದ್ದ – ಮಂಗಳೂರು ವಕೀಲನ ವಿರುದ್ಧ ವಿದ್ಯಾರ್ಥಿನಿ ಆರೋಪ

ಮಂಗಳೂರು: ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಮತ್ತು ರಾತ್ರಿ…

Public TV