Month: November 2021

ಅಪ್ಪು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಯ ದುಃಖವನ್ನು ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್…

Public TV

ಚಾಲಕ ಮದ್ಯಪಾನ ಮಾಡಿದ್ರೆ ಕಾರು ಚಲಿಸಲ್ಲ-ಅಮೆರಿಕಾ ಹೊಸ ವ್ಯವಸ್ಥೆ

- ಕುಡಿದು ಚಾಲನೆಯಿಂದ ವರ್ಷಕ್ಕೆ 10 ಸಾವಿರ ಮಂದಿ ಸಾವು ವಾಷಿಂಗ್ಟನ್: ಮದ್ಯಪಾನ ಮಾಡಿ ವಾಹನ…

Public TV

ಮೃಗಾಲಯದ 4 ಸಿಂಹಗಳಿಗೆ ಕೊರೊನಾ ಪಾಸಿಟಿವ್

ಸಿಂಗಾಪುರ: ಇಲ್ಲಿನ ಮೃಗಾಲಯದಲ್ಲಿರುವ ನಾಲ್ಕು ಏಷ್ಯಾಟಿಕ್ ಸಿಂಹಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮಂಡೈ ವೈಲ್ಡ್‍ಲೈಫ್ ಗ್ರೂಪ್‍ನ…

Public TV

ಫಟಾಫಟ್ ಮಾಡಿ ರುಚಿಯಾದ ಕಡಲೆಬೇಳೆ ಚಟ್ನಿ

ನಿಮ್ಮ ಮನೆಯವರಿಗೂ ಸದಾ ದೋಸೆಯೊಂದಿಗೆ ಕಾಯಿಚಟ್ನಿಯನ್ನೇ ತಿಂದು ಬೇಸರವಾಗಿರಬಹುದು, ಆದರೆ ಯಾರೂ ಬಾಯಿಬಿಟ್ಟು ಹೇಳುವುದಿಲ್ಲ. ಆದರೆ…

Public TV

ಚಳ್ಳಕೆರೆಮ್ಮ ದೇಗುಲಕ್ಕೆ ಕನ್ನ- ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಚಿತ್ರದುರ್ಗ:  ನಗರದೇವತೆಯಾದ ಶ್ರೀ ಚಳ್ಳಕೆರೆಮ್ಮ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಆ ದೃಶ್ಯಗಳು ಸಿಸಿಟಿವಿಯಲ್ಲಿ…

Public TV

ಸಮಾಜವಾದಿ ಪಕ್ಷದ ಹೆಸರಿನಲ್ಲಿ ಸುಗಂಧ ದ್ರವ್ಯ ಮಾರುಕಟ್ಟೆಗೆ

ಲಕ್ನೋ: ಮುಂದಿನ ವರ್ಷದ ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಸಮಾಜವಾದಿ ಪಕ್ಷ, ಇದೀಗ ತನ್ನ…

Public TV

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರಿಯ ನೋಬೆಲ್ ಶಾಂತಿ ಪುರಸ್ಕೃತೆ ಮಲಾಲ

ನವದೆಹಲಿ: ತಮ್ಮ 17ನೇ ವಯಸ್ಸಿನಲ್ಲಿ ನೋಬೆಲ್ ಪ್ರಶಸ್ತಿಯನ್ನು ಬಾಚಿಕೊಂಡ ಮಲಾಲ ಯೂಸುಫ್ ಝಾಯಿ ಅವರು 24ನೇ…

Public TV

ಅಪ್ಪುವಿನಂತೆ ಆದರ್ಶರಾದ ಅಭಿಮಾನಿ ದೇವರುಗಳು- 12 ದಿನಗಳ ಕಾರ್ಯ ನಿರ್ವಿಘ್ನ, ಎಲ್ಲವೂ ಶಾಂತ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಂತೆ ಅವರ ಅಭಿಮಾನಿ ದೇವರುಗಳು ಕೂಡ…

Public TV

ಹಿಂದೂ ಪುರಾತನ ದೇವಾಲಯವನ್ನು ಪುನರ್‌ನಿರ್ಮಿಸಲು ಆದೇಶಿದ ಪಾಕ್ ನ್ಯಾಯಮೂರ್ತಿ

ಇಸ್ಲಾಮಾಬಾದ್: ಪಾಕಿಸ್ತಾನದ ಉಗ್ರಗಾಮಿಗಳು ಧ್ವಂಸಗೊಳಿಸಿದ್ದ ಹಳೆಯ ಹಿಂದೂ ದೇವಾಲಯವನ್ನು ಪುನರ್ ನಿರ್ಮಿಸಲು ಮುಖ್ಯ ನ್ಯಾಯಮೂರ್ತಿ ಗುಲ್ಜಾರ್…

Public TV

ಚಿಂತಾಮಣಿಯಲ್ಲಿ ಭೂಕಂಪನದ ಅನುಭವ- ಭಯಭೀತರಾದ ಜನ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಸೇರಿ ಹತ್ತು ಹಲವು ಗ್ರಾಮಗಳಲ್ಲಿ ಕಳೆದ ರಾತ್ರಿ ಭೂಕಂಪನದ…

Public TV