Month: December 2021

ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

ಬೆಂಗಳೂರು: ನಾನು ಎಲ್ಲಾ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋ ಕಳ್ಳರಿಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ…

Public TV

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ

ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ…

Public TV

ಸಿಂಗಾಪುರದಲ್ಲೂ ಖಾತೆ ತೆರೆದ ಓಮಿಕ್ರಾನ್‌- ದಕ್ಷಿಣಾ ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು

ಸಿಂಗಾಪುರ: ದಕ್ಷಿಣ ಆಫ್ರಿಕಾದಿಂದ ಸಿಂಗಾಪುರಕ್ಕೆ ಪ್ರಯಾಣ ಮಾಡಿದ್ದ ಇಬ್ಬರಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌…

Public TV

ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ?

ಬೆಂಗಳೂರು: ಓಮಿಕ್ರೋನ್ ವೈರಸ್ ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ…

Public TV

ಸೇನೆ ಕೆಲಸಕ್ಕಾಗಿ ನಕಲಿ ದಾಖಲೆ- 9 ಜನರ ಬಂಧನ

ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ ಮಾಡಿ, ನಕಲಿ ದಾಖಲೆ ಕೊಟ್ಟ ಆರೋಪದ ಮೇಲೆ…

Public TV

ಹಸುವಿನ ಹೊಟ್ಟೆಯಲ್ಲಿ ಸಿಕ್ತು ಐಸ್‍ಕ್ರೀಂ ಕಪ್, ಸ್ಪೂನ್ ಸೇರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ!

ಗಾಂಧಿನಗರ: ದೇಶಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಮಾಡಿದ್ದರೂ ಅದರ ಬಳಕೆ ಮಾತ್ರ ಇನ್ನೂ ನಿಂತಿಲ್ಲ. ಭೂಮಿಯಲ್ಲಿ ಕರಗದೆ…

Public TV

ಮೈಸೂರಿನ ಗೀತಾ ಗೋಪಿನಾಥ್‌ ಐಎಂಎಫ್‌ನ ಉನ್ನತ ಹುದ್ದೆಗೆ ಬಡ್ತಿ

ವಾಷಿಂಗ್‌ಟನ್: ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್‌ ಅವರು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌)ಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ…

Public TV

ದಿನಕ್ಕೆ ಆರು ಬಾರಿ ಸ್ನಾನ ಮಾಡುವ ಪತ್ನಿಗೆ ಡೈವೋರ್ಸ್ ನೀಡಲು ಮುಂದಾದ ಪತಿ

ಬೆಂಗಳೂರು: ದಿನಕ್ಕೆ ಆರು ಬಾರಿ ಸ್ನಾನ, ಬಳಸಿದ ಸೋಪನ್ನು ಮತ್ತೊಂದು ಸೋಪಿನಿಂದ ಸ್ವಚ್ಛಗೊಳಿಸುವ ಪತ್ನಿಯ ಅತಿಯಾದ…

Public TV

ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆ ತಾತ್ವಿಕ ಒಪ್ಪಿಗೆ: ಉಮೇಶ್ ಕತ್ತಿ

ಕಾರವಾರ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ,…

Public TV

ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

ನವದೆಹಲಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆಯ ಉಂಟಾಗಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ…

Public TV