ಡ್ರಗ್ಸ್ ಕೇಸ್ – ಇಂದ್ರಜಿತ್ ಲಂಕೇಶ್‍ಗೆ ಸಿಸಿಬಿ ನೋಟಿಸ್
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ನೋಟಿಸ್…
ಬಿಗ್ ಬುಲೆಟಿನ್ ಮುಖ್ಯಾಂಶಗಳು – Big Bulletin Headlines – 27 January 2021
ಪಬ್ಲಿಕ್ ಟಿವಿ ಬಿಗ್ ಬುಲೆಟಿನ್ ಮುಖ್ಯಾಂಶಗಳು - 27 ಜನವರಿ 2021
ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್
ತಿರವನಂತಪುರಂ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಸಿನಿಮಾ ನಟಿ ತಮನ್ನಾ ಭಾಟಿಯಾ…
ಮದ್ಯವರ್ಜನ ಶಿಬಿರಗಳಲ್ಲಿ ಮಾನಸಿಕ ಪರಿವರ್ತನೆ
ಉಜಿರೆ: ಮದ್ಯವರ್ಜನ ಶಿಬಿರಗಳಲ್ಲಿ ಮದ್ಯವ್ಯಸನಿಗಳನ್ನು ಮಾನಸಿಕ ಪರಿವರ್ತನೆ ಮೂಲಕ ವ್ಯಸನ ಮುಕ್ತರಾಗಿ ಆರೋಗ್ಯ ಪೂರ್ಣಜೀವನ ನಡೆಸುವಂತೆ…
ಪ್ರತಿಭಟನಾಕಾರರ ಆಕ್ರೋಶಕ್ಕೆ ವಿಜಯನಗರ ಸಾಮ್ರಾಜ್ಯದ ಟ್ಯಾಬ್ಲೊ ಜಖಂ
ನವದೆಹಲಿ: ಪ್ರತಿಭಟನಾಕಾರರ ಆಕ್ರೋಶಕ್ಕೆ ವಿಜಯ ನಗರ ಸಾಮ್ರಾಜ್ಯದ ಟ್ಯಾಬ್ಲೊ ತುತ್ತಾಗಿದ್ದು, ಜಖಂ ಆಗಿದೆ. ಶ್ರೀಕೃಷ್ಣದೇವರಾಯನ ವೇಷದಲ್ಲಿದ್ದ…
ಚಾಲಕನ ನಿಯಂತ್ರಣ ತಪ್ಪಿ ಕಾರು, ಬೈಕ್‍ಗೆ ಡಿಕ್ಕಿ – ಸರಣಿ ಅಪಘಾತ
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಮತ್ತು ಮುಂಭಾಗದಲ್ಲಿದ್ದ…
ಧರ್ಮಸ್ಥಳಕ್ಕೆ ಡಿಕೆಶಿ ಭೇಟಿ
ಉಜಿರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿ…
ದೆಹಲಿ ಪ್ರತಿಭಟನೆ – ಟ್ರ್ಯಾಕ್ಟರ್ ಪಲ್ಟಿಯಾಗಿ ಮೃತಪಟ್ಟವನು ಆಸ್ಟ್ರೇಲಿಯಾದಲ್ಲಿ ವಿದ್ಯಾರ್ಥಿ
- ಪ್ರತಿಭಟನೆಯಲ್ಲಿ ಭಾಗಿಯಾದ ವಿಚಾರ ಮನೆಯವರಿಗೆ ಗೊತ್ತಿಲ್ಲ ನವದೆಹಲಿ: ಗಣರಾಜೋತ್ಸವ ದಿನದಂದು ದೆಹಲಿಯಲ್ಲಿ ರೈತ ಹೋರಾಟದಲ್ಲಿ…
ಮತ್ತೆ ಗಡಿ ಕ್ಯಾತೆಗೆ ತೆಗೆದ ‘ಮಹಾ’ ಸಿಎಂ
ಬೆಂಗಳೂರು: ಬೆಳಗಾವಿ ಗಡಿ ವಿವಾದವನ್ನು ಮಹಾರಾಷ್ಟ್ರ ಸರ್ಕಾರ ಪದೇ ಪದೇ ಕೆದಕುತ್ತಿದೆ. ಕಾಲ್ಕೆರೆದು ಕರ್ನಾಟಕದ ಮೇಲೆ…
ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭ
ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಮರು ಹಂಚಿಕೆಯ ಅಸಮಾಧಾನದ ನಡುವೆ ವಿಧಾನಮಂಡಲ ಅಧಿವೇಶನಕ್ಕೆ ವೇದಿಕೆ ಸಿದ್ಧವಾಗಿದೆ.…
