ವಾಚ್ ಆರ್ಡರ್ ಮಾಡಿ ಬಂದಿದ್ದು ಕಾಂಡೋಮ್!
ತಿರುವನಂತಪುರಂ: ಆನ್‍ಲೈನ್‍ನಲ್ಲಿ ಬುಕ್ ಮಾಡಿರುವ ವಸ್ತುಗಳ ಬದಲಾಗಿ ಬೇರೆ ವಸ್ತುಗಳ ಬಂದಿರುವ ಎಷ್ಟೋ ಉದಾಹರಣೆಗಳು ನಮ್ಮ…
ಅಪಘಾತವಾದ ಕಾರಿನಲ್ಲಿ 29 ಲಕ್ಷ ಮೌಲ್ಯದ ಗಾಂಜಾ ಪತ್ತೆ
ಬೀದರ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಅಪಘಾತವಾದ ಕಾರಿನಲ್ಲಿ 29 ಲಕ್ಷ ಮೌಲ್ಯದ ಗಾಂಜಾ ಪತ್ತೆಯಾದ ಘಟನೆ…
ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ: ಗೌತಮ್ ಗಂಭೀರ್
ನವದೆಹಲಿ: ವಿರಾಟ್ ಕೊಹ್ಲಿ ಅವರು ಭಾರತ ಕ್ರಿಕೆಟ್ ತಂಡದ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ…
ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ
ಲಂಡನ್: ಕ್ಯೂನಲ್ಲಿ ನಿಂತು ಕಾಯುವುದು ಎಂದರೆ ಎಲ್ಲರಿಗೂ ಕಷ್ಟ. ಆದರೆ ಇಲ್ಲೊಬ್ಬ ವ್ಯಕ್ತಿಗೆ ಕ್ಯೂನಲ್ಲಿ ನಿಲ್ಲೊದನ್ನೇ…
ಚಲಿಸುತ್ತಿದ್ದ ರೈಲಿಗೆ ನೂಕಿ ಮಹಿಳೆಯ ಹತ್ಯೆ – ನಾನು ದೇವರು ಎಂದ ಆರೋಪಿ
ವಾಷಿಂಗ್ಟನ್: ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ಮಹಿಳೆಯೊಬ್ಬರನ್ನು ನೂಕಿದ್ದ ಕಾರಣ ಆಕೆ ಸಾವನ್ನಪ್ಪಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ…
ಫುಡ್‍ಪ್ರಿಯರ ಗಮನಸೆಳೆದ ಐಸ್‍ಕ್ರೀಂ ಮಸಾಲಾ ದೋಸೆ- ವೀಡಿಯೋ ವೈರಲ್
ನವದೆಹಲಿ: ಐಸ್‍ಕ್ರೀಂ, ದೊಸೆ ಅಂದ್ರೆ ಯಾರಿಗೆ ತಾನೇ ಇಷ್ಟಿಲ್ಲ ಹೇಳಿ. ಇಲ್ಲೊಬ್ಬರು ಮಸಾಲಾ ದೊಸೆ ಹಾಗೂ…
ಚರಣ್ಜಿತ್ ಸಿಂಗ್ ಚೆನ್ನಿ ಸಂಬಂಧಿ ಮನೆಯ ಮೇಲೆ ಇಡಿ ದಾಳಿ
ಚಂಡೀಗಢ: ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚೆನ್ನಿ ಅವರ…
ಜನ ಸ್ವ-ಇಚ್ಛೆಯಿಂದ ಲಸಿಕೆ ಹಾಕಿಸಿಕೊಳ್ಳಬೇಕು: ಸುಧಾಕರ್
ಬೆಂಗಳೂರು: ಕಡ್ಡಾಯ ಅನ್ನೋದಕ್ಕಿಂತ ಜನ ಸ್ವ-ಇಚ್ಚೆಯಿಂದ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್…
ಟೆಲಿಪ್ರಾಂಪ್ಟರ್ ಕೂಡ ಇಷ್ಟೊಂದು ಸುಳ್ಳುಗಳನ್ನು ಹೇಳಲು ಸಾಧ್ಯವಿಲ್ಲ – ಮೋದಿ ವಿರುದ್ಧ ರಾಹುಲ್ ವ್ಯಂಗ್ಯ
ನವದೆಹಲಿ: ಟೆಲಿಪ್ರಾಂಪ್ಟರ್ ಕೂಡ ಇಷ್ಟೊಂದು ಸುಳ್ಳುಗಳನ್ನು ಹೇಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
ರಾಜಪಥ್‍ನಲ್ಲಿ ಗಣರಾಜ್ಯೋತ್ಸವ ಪರೇಡ್‍ಗೆ ಭರ್ಜರಿ ಸಿದ್ಧತೆ
ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಒಂದೇ ವಾರ ಬಾಕಿ ಇದೆ. ದೆಹಲಿಯ ರಾಜಪಥ್‍ನಲ್ಲಿ ನಡೆಯುತ್ತಿದೆ ಪರೇಡ್ ಪೂರ್ವಾಭ್ಯಾಸ…