ಯಾದವ್ ಬೌಲಿಂಗ್‍ಗೆ ಕೇಶವ್ ಕ್ಲೀನ್ ಬೌಲ್ಡ್ – ಎಗರಿ ಮಾರುದ್ದ ಬಿದ್ದ ಮಿಡಲ್ ಸ್ಟಂಪ್
ಕೇಪ್‍ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನ ಎರಡನೇ ದಿನ ಭಾರತದ ವೇಗಿ ಉಮೇಶ್ ಯಾದವ್…
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಬಾಕ್ಸರ್ ಲವ್ಲಿನಾ ಈಗ ಡಿಎಸ್‌ಪಿ
ದಿಸ್ಪುರ್: ಟೋಕಿಯೊ ಒಲಿಂಪಿಕ್ಸ್-2021ರಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಈಗ ಅಸ್ಸಾಂ…
ಸಂಕ್ರಾಂತಿ ಹಬ್ಬಕ್ಕೆ ಬಂದು ಮಕ್ಕಳ ಪ್ರಾಣ ತೆಗೆದ ತಂದೆ
ಹೈದರಾಬಾದ್: ಪತ್ನಿಯೊಂದಿಗೆ ಜಗಳವಾಡಿ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಸಿಐಎಸ್‍ಎಫ್ ಪೇದೆ ರೈಲಿನ ಮುಂದೆ ಜಿಗಿದು…
ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತವು ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೊರೊನಾ…
ಮ್ಯಾಚ್‍ಬಾಕ್ಸ್ ನಲ್ಲಿ ಮಡಚಿಡುವ ಸೀರೆ ನೇಯ್ದ ನೇಕಾರ
ಹೈದರಾಬಾದ್: ಬೆಂಕಿ ಪೊಟ್ಟಣದಲ್ಲಿ ಮಡಚಿಡುವಂತಹ ಸೀರೆಯನ್ನು ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಕೈಮಗ್ಗ ನೇಕಾರರೊಬ್ಬರು ನೇಯ್ದಿದ್ದಾರೆ.…
ಸಿದ್ದರಾಮಯ್ಯಗೆ ತೀವ್ರ ಬೆನ್ನು ನೋವು- ಬೆಂಗ್ಳೂರಿಗೆ ವಾಪಸ್ ಆದ ಮಾಜಿ ಸಿಎಂ
ಬೆಂಗಳೂರು: ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ…
ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕಳೆದ 24…
ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್
ನವದೆಹಲಿ: ಆ್ಯಪ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂಪಾಯಿ ನೀಡಲಾಗುತ್ತದೆ.…
ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಸಾವಿರ ಮಂದಿ ಕಾಫಿನಾಡಿಗರಿಂದ ಪತ್ರ
ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆ ಹಾಗೂ ಬಫರ್ ಝೋನ್‍ನಿಂದ ನಮ್ಮ ಬದುಕು ಬೀದಿಗೆ ಬೀಳುವಂತಾಗಿದೆ. ಯೋಜನೆ…
ವಾಟ್ಸಪ್‌ನಲ್ಲೂ ಪಡೆಯಬಹುದು ಕೋವಿಡ್-19 ಲಸಿಕೆ ಪ್ರಮಾಣಪತ್ರ
ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕೋವಿಡ್‌ನ ಮೂರನೇ ಅಲೆ ಪ್ರಾರಂಭವಾಗಿ, ದಿನಕ್ಕೆ ಲಕ್ಷಕ್ಕೂ ಅಧಿಕ…