Month: January 2022

ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

ಮಂಡ್ಯ: ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಭೂತ ಸೌಕರ್ಯದ ವಿಚಾರಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ…

Public TV

ಬಿಜೆಪಿ ಶಾಸಕರು, ಸಚಿವರು, ನಾಯಕರಿಗೆ ಹೈಕಮಾಂಡ್ ಕ್ಲಾಸ್

ಬೆಂಗಳೂರು: ಕೋವಿಡ್‌ 19 ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್‌ ರಾಜ್ಯ ನಾಯಕರಿಗೆ ಕ್ಲಾಸ್‌ ತೆಗೆದುಕೊಂಡಿದೆ.…

Public TV

ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ: ಆರಗ ಜ್ಞಾನೇಂದ್ರ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ…

Public TV

ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್‍ಗೆ ಕೋವಿಡ್ ಪಾಸಿಟಿವ್

ಚೆನ್ನೈ: ದಕ್ಷಿಣ ಭಾರತದ ಮಹಾನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.…

Public TV

ದರೋಡೆ ಸಮಯದಲ್ಲಿ ಕಿಚಡಿ ಮಾಡಿ ಸಿಕ್ಕಿಬಿದ್ದ ಕಳ್ಳ

ದಿಸ್ಪುರ್: ಮನೆಯೊಂದರಲ್ಲಿ ದರೋಡೆ ನಡೆಸಲು ಹೋಗಿದ್ದ ಕಳ್ಳನಿಗೆ ಹಸಿವೆಯಾಗಿದ್ದ ಕಾರಣ ಅಡುಗೆ ಮನೆಯಲ್ಲಿ ಕಿಚಡಿ ಬೇಯಿಸಲು…

Public TV

ಲಿಂಗತ್ವ ಸಾಬೀತುಪಡಿಸಿ ಎಂದು ತೃತೀಯಲಿಂಗಿಗಳ ಬಟ್ಟೆ ಬಿಚ್ಚಿಸಿದ ಪೊಲೀಸರು – ದೂರು ದಾಖಲು

ಅಗರ್ತಲಾ: ಪೊಲೀಸರು ನಮ್ಮನ್ನು ಬಂಧಿಸಿ, ಲಿಂಗತ್ವ ಸಾಬೀತುಪಡಿಸಿಕೊಳ್ಳಲು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ತೃತೀಯ…

Public TV

ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಭವವಾಗಿದ್ದ ಕೇಸರಿ ಶಲ್ಯ-ಸ್ಕಾರ್ಫ್…

Public TV

ವಿಶ್ವದಲ್ಲೇ ಎತ್ತರದ ಆದಿಗುರು ಶಂಕರಚಾರ್ಯರ ಪ್ರತಿಮೆ ಸ್ಥಾಪನೆ!

ಭೋಪಾಲ್: ಜಗತ್ತಿಗೆ ವೇದಾಂತದ ಸಾರವನ್ನು ಸಾರಿದ ಆದಿಗುರು ಶಂಕರಚಾರ್ಯರ ಪ್ರತಿಮೆ ನಿರ್ಮಾಣ ಮಾಡಲು ಮಧ್ಯಪ್ರದೇಶದ ಸರ್ಕಾರ…

Public TV

ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಚುನಾವಣೆಗೂ ಮುನ್ನ…

Public TV

ಪ್ರತಿಯೊಬ್ಬರಿಗೂ ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ

ನವದೆಹಲಿ: ಕೊರೊನಾ ರೂಪಾಂತರಿ ಓಮಿಕ್ರಾನ್‌ ಸೋಂಕನ್ನು ನಿಯಂತ್ರಿಸುವುದು ಅಸಾಧ್ಯ. ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆ…

Public TV