ಕಾಂಗ್ರೆಸ್‍ಗೆ ಕಾಳಜಿ ಇಲ್ಲ: ಅಶ್ವತ್ಥ ನಾರಾಯಣ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ಕಾಳಜಿ ಇಲ್ಲ. ಅವರು ಕೇವಲ ರಾಜಕೀಯ ಲಾಭಕ್ಕೆ ಈ…
ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಸರ್ಕಾರ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುವುದರ ಜೊತೆಗೆ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂದು…
ಮುಸ್ಲಿಂ ಸಮುದಾಯದ ಮೊದಲ ಶಿಕ್ಷಕಿಗೆ ಗೂಗಲ್ ಡೂಡಲ್ ವಿಶೇಷ ಗೌರವ
ನವದೆಹಲಿ: ಮುಸ್ಲಿಂ ಸಮುದಾಯದ ಭಾರತದ ಮೊದಲ ಶಿಕ್ಷಕಿ ಎಂದು ಗುರುತಿಸಲ್ಪಟ್ಟಿರುವ ಫಾತಿಮಾ ಶೇಖ್‍ಗೆ ಗೂಗಲ್ ಡೂಡಲ್…
ಜರ್ಮನಿಯಿಂದ ಭಾರತಕ್ಕೆ ಬಂತು ಟರ್ನ್‌ಟೇಬಲ್ ಲ್ಯಾಡರ್ ಅಗ್ನಿಶಾಮಕ ಯಂತ್ರ – ಏನಿದರ ವಿಶೇಷತೆ?
ನವದೆಹಲಿ: ಬಹುಮಹಡಿ ಕಟ್ಟಡಗಳ ಬೆಂಕಿಯನ್ನು ನಂದಿಸಲು ಸಹಾಯವಾಗಲಿರುವ ಟರ್ನ್‌ಟೇಬಲ್ ಲ್ಯಾಡರ್ ಅಗ್ನಿಶಾಮಕ ಯಂತ್ರ ಜನವರಿ 5ರಂದು…
ಪಾಠ ಮಾಡುವ ಗುರುಗಳಿಗೆ ಇನ್ಮುಂದೆ ಸರ್, ಮೇಡಂ ಎನ್ನುವಂತಿಲ್ಲ!
ತಿರುವನಂತಪುರಂ: ವಿದ್ಯಾರ್ಥಿಗಳು ಲಿಂಗಾನುಸಾರವಾಗಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುತ್ತಿದ್ದರು. ಆದರೆ ಇನ್ಮುಂದೆ ಕೇರಳದಲ್ಲಿ ಶಿಷ್ಯರು,…
ಯಾವುದೇ ಆರೋಪವಿಲ್ಲದಿದ್ರೂ 3 ವರ್ಷ ಜೈಲುವಾಸ ಅನುಭವಿಸಿದ ಸೌದಿ ರಾಜಕುಮಾರಿ!
ರಿಯಾಧ್: ಯಾವುದೇ ಆರೋಪವಿಲ್ಲದಿದ್ದರೂ ಸೌದಿ ರಾಜಕುಮಾರಿ ಸತತ ಮೂರು ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ರಾಜಕುಮಾರಿ…
ಜನಸಾಮಾನ್ಯರಿಗೊಂದು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ
ಬೆಂಗಳೂರು: ಇಡೀ ರಾಜ್ಯಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೊಂದು ಕಾನೂನು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ…
ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಯುವಕ ಅರೆಸ್ಟ್
ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.…
ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ರೈತ ಗೀತೆ ಮೂಲಕವಾಗಿ ಚಾಲನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ…
ಪಾಕಿಸ್ತಾನದ ಮರ‍್ರೆಯಲ್ಲಿ ಭಾರೀ ಹಿಮಪಾತ – 10 ಮಕ್ಕಳು ಸೇರಿ 22 ಮಂದಿ ಬಲಿ
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಸಿದ್ಧ ಪ್ರವಾಸಿ ತಾಣ ಮರ‍್ರೆಯಲ್ಲಿ ಭಾರೀ ಹಿಮಪಾತದಿಂದಾಗಿ, ಪ್ರವಾಸಿಗರು ಹಿಮಾವೃತವಾದ ತಮ್ಮ ವಾಹನಗಳಲ್ಲೇ…
