ಗೋವಾದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ : ಸಂಜಯ್ ರಾವುತ್
ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ವಿಚಾರವಾಗಿ ಮಾತನಾಡಿದ ಶಿವಸೇನಾ ಸಂಸದ ಸಂಜಯ್…
ರಾಜಕೀಯಕ್ಕಾಗಿ ಪಾದಯಾತ್ರೆ ಮಾಡ್ತಿಲ್ಲ: ಸಿದ್ದರಾಮಯ್ಯ
ರಾಮನಗರ: ಮೇಕೆದಾಟು ಪಾದಯಾತ್ರೆಯನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ. ಬದಲಾಗಿ ರಾಜ್ಯದ ಹಿತಕ್ಕಾಗಿ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ…
ಫಟಾ ಫಟ್ ಅಂತ ಮಾಡಿ ಘಮ್ ಎನ್ನುವ ಜೀರಿಗೆ ರಸಂ
ಸುಲಭವಾಗಿ ಮಾಡುವ ಅಡುಗೆಯ ರೆಸಿಪಿಗಳನ್ನು ಹುಡುಕುತ್ತಿದ್ದೀರಾ? ನೀವು ಆಫೀಸ್‍ಗೆ ಹೋಗುತ್ತಿದ್ದರೆ ಬೆಳಗ್ಗೆ ಅಡುಗೆ ಮಾಡುವುದರ ಜೊತೆಗೆ…
ಅಂಡರ್‌ಗ್ರೌಂಡ್‌ನಲ್ಲಿ ಕಂತೆ ಕಂತೆ ನೋಟು ಬಚ್ಚಿಟ್ಟಿದ್ದ ಉದ್ಯಮಿ – ಇವನ ಆಸ್ತಿ ಬಗ್ಗೆ ಮಾಹಿತಿ ನೀಡಿದ್ರೆ 10,000 ಬಹುಮಾನ
ಭೋಪಾಲ್: ಮಧ್ಯಪ್ರದೇಶದ ಉದ್ಯಮಿಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದು,…
ಕುತ್ತಿಗೆ ಮೇಲೆ ಮೂಡಿರುವ ಲವ್ ಬೈಟ್ ಫೋಟೋ ಬಗ್ಗೆ ಜಾಕ್ವೆಲಿನ್ ಹೇಳಿದ್ದೇನು?
ಮುಂಬೈ: ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ವಿವಾದಾತ್ಮಕ ವಿಚಾರಗಳಿಂದ ಬಾಲಿವುಡ್ ಅಂಗಳದಲ್ಲಿ ಸದಾ ಸುದ್ದಿಯಲ್ಲಿದ್ದಾರೆ. ಸುಕೇಶ್ ಚಂದ್ರಶೇಖರ್…
ರಾಜ್ಯದ ಹವಾಮಾನ ವರದಿ: 09-01-2022
ಎಂದಿನಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಜು ಮುಸುಕಿನ ವಾತಾವರಣ ಇರಲಿದ್ದು, ಬಿಸಿಲಿನ…
ರಾಜ್ಯದ ಕೋವಿಡ್ ವಾರ್ ರೂಮ್ಗೆ ರಾಷ್ಟ್ರ ಪ್ರಶಸ್ತಿ
ಹೈದರಾಬಾದ್: ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಹೈದರಾಬಾದ್‍ನಲ್ಲಿ ಇ-ಆಡಳಿತದ 24ನೇ…
ಹಿಮದಲ್ಲಿ ದೃಢವಾಗಿ ನಿಂತ ಯೋಧನಿಗೆ ಒಂದು ಸೆಲ್ಯೂಟ್ – ವೀಡಿಯೋ ವೈರಲ್
ಶ್ರೀನಗರ: ಕಾಶ್ಮೀರದ ಹಿಮದಲ್ಲಿ ದೃಢವಾಗಿ ನಿಂತಿರುವ ಸೇನಾ ಯೋಧರೊಬ್ಬರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್…
ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ
ಚಿಕ್ಕಮಗಳೂರು: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ. ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ ಎಂದು ಬಿಜೆಪಿ…