ಆಸ್ತಿ ವಿವಾದಕ್ಕೆ 70ರ ತಂದೆಯ ಕತ್ತು ಸೀಳಿ ಹತ್ಯೆಗೈದ ಮಗ
ರಾಂಚಿ: ಆಸ್ತಿ ವಿವಾದಕ್ಕೆ 70 ವರ್ಷದ ತಂದೆಯ ಕತ್ತು ಸೀಳಿ ಮಗನೇ ಹತ್ಯೆಗೈದಿರುವ ಘಟನೆ ಜಾರ್ಖಂಡ್‍ನ…
ಕೊರೊನಾ ಸ್ಫೋಟ ಒಟ್ಟು 2,479 ಪ್ರಕರಣ – ಬೆಂಗ್ಳೂರಲ್ಲಿ 2,053 ಕೇಸ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಇಂದು ಒಟ್ಟು 2,479…
ಮಕ್ಕಳ ಕಣ್ಣಮುಂದೆ 8ನೇ ಮಹಡಿಯಿಂದ ಪತ್ನಿಯನ್ನೇ ನೂಕಿ ಕೊಂದ ಪತಿ ಅರೆಸ್ಟ್
ಲಕ್ನೋ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಮಕ್ಕಳೆದುರೇ 8 ಮಹಡಿಯಿಂದ ನೂಕಿ ಹಾಕಿರುವ ಘಟನೆ…
ನೈಟ್ ಕರ್ಫ್ಯೂ ಅಗತ್ಯ ಇಲ್ಲ: ರಘುಪತಿ ಭಟ್
ಉಡುಪಿ: ನೈಟ್ ಕರ್ಫ್ಯೂವಿನಿಂದ ಕೊರೊನಾ ನಿಯಂತ್ರಣವಾಗುತ್ತದೆ ಎನ್ನಲು ಸಾಧ್ಯವಿಲ್ಲ. ನ್ಯೂ ಇಯರ್ ಆಚರಣೆ ವೇಳೆ ನಿಯಮ…
ಕಲುಷಿತ ಆಹಾರ ಸೇವನೆ 60 ವಿದ್ಯಾರ್ಥಿಗಳು ಅಸ್ವಸ್ಥ – ಪ್ರಾಣಾಪಾಯದಿಂದ ಪಾರು
ಚಿಕ್ಕಬಳ್ಳಾಪುರ: ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದ ‘ಕಾಕ್ಟೈಲ್’ ಚಿತ್ರತಂಡ
ಬೆಂಗಳೂರು: ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿ ನಿಂತಿವೆ, ಇನ್ನೊಂದು ಕಡೆ ಹೊಸ ಕನಸಿನ…
ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಕಾಮುಕರಿಂದ ಗ್ಯಾಂಗ್ ರೇಪ್
ದಾವಣಗೆರೆ: ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ತಡವಾಗಿ ದಾವಣಗೆರೆ…
ವಿಮಾನದ ಟಾಯ್ಲೆಟ್‍ನಲ್ಲಿ ನವಜಾತ ಶಿಶು ಪತ್ತೆ
ಪೋರ್ಟ್ ಲೂಯಿಸ್: ಹೆತ್ತಮ್ಮನಿಗೆ ಬೇಡವಾದ ನವಜಾತ ಶಿಶುವೊಂದನ್ನು ವಿಮಾನದ ಟಾಯ್ಲೆಟ್‍ನಲ್ಲಿ ಪೇಪರ್‌ನಿಂದ ಸುತ್ತಿ ಅಲ್ಲಿದ್ದ ಕಸದ…
ಮತ್ತೆ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡಲು ಸಜ್ಜಾದ ಕಿರುತೆರೆಯ ಸ್ಟಾರ್ ನಿರೂಪಕಿ ಅನುಶ್ರೀ
ಕನ್ನಡ ಕಿರುತೆರೆ ಅಂಗಳದ ಸ್ಟಾರ್ ಆಂಕರ್, ಚಿಟಪಟ ಮಾತಿನ ಚಿನಕುರಳಿ ಅನುಶ್ರೀ ಸ್ಯಾಂಡಲ್‍ವುಡ್ ಅಂಗಳಕ್ಕೆ ಮತ್ತೆ…
ಬ್ಲ್ಯಾಕ್‌ಬೆರಿ ಫೋನ್‌ಗಳು ಇಂದಿನಿಂದ ನಿಷ್ಕ್ರಿಯ
ಒಟ್ಟಾವಾ: ನಿಮ್ಮ ಬಳಿ ಬ್ಲ್ಯಾಕ್‌ಬೆರಿ ಕಂಪನಿಯ ಫೋನ್ ಇದೆಯೇ? ಹಾಗಿದ್ದರೆ ಇಂದಿನಿಂದ ಅವುಗಳು ನಿಮ್ಮ ಡ್ರಾಯರ್…