ಹೊಸ ಸಮವಸ್ತ್ರದಲ್ಲಿ ಮಿಂಚಲಿದ್ದಾರೆ ಭಾರತೀಯ ಯೋಧರು – ವಿಶೇಷತೆ ಏನು?
ನವದೆಹಲಿ: ಭಾರತೀಯ ಸೇನೆಯ ಯೋಧರಿಗೆ ಹೊಸ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದ್ದು, ಜನವರಿ 15ರ ಆರ್ಮಿ ಡೇ ಪರೇಡ್‍ನಲ್ಲಿ…
ಆ್ಯಪ್‍ನಲ್ಲಿ ಮಹಿಳೆಯರ ಮಾರಾಟ – ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ
ಮುಂಬೈ: ಬುಲ್ಲಿ ಬೈ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್…
33 ವರ್ಷದ ನಂತರ ಹುಟ್ಟೂರಿನ ನಕ್ಷೆ ಬಿಡಿಸಿ ತಾಯಿ ಮಡಿಲು ಸೇರಿದ ಮಗ!
ಬೀಜಿಂಗ್: 33 ವರ್ಷಗಳ ನಂತರ ತನ್ನ ನೆನಪಿನ ಶಕ್ತಿಯಿಂದ ಹುಟ್ಟೂರಿನ ನಕ್ಷೆಯನ್ನು ಬಿಡಿಸಿ ಮತ್ತೆ ತನ್ನ…
ಆಫ್ರಿಕಾ ವೇಗಿಗಳ ಬಿಗಿ ದಾಳಿ – ಭಾರತ 202 ರನ್‌ಗೆ ಆಲೌಟ್
ಜೋಹನ್ಸ್‌ಬರ್ಗ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಸೆಕೆಂಡ್ ಟೆಸ್ಟ್‌ನಲ್ಲಿ ಆಫ್ರಿಕಾ ವೇಗಿಗಳ ಬಿಗಿ ದಾಳಿಗೆ…
ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್
ಬೆಂಗಳೂರು: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ಮೇಲೆ ಕೋವಿಡ್ ಕಾರ್ಮೋಡ ಆವರಿಸುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಏನೇ…
ರಾಮನಗರ ವೇದಿಕೆಯಲ್ಲಿ ಗಲಾಟೆ, ಮಾಗಡಿಯಲ್ಲಿ ಹೊಗಳಿಕೆ : ಸುರೇಶ್ Vs ಅಶ್ವಥ್ ನಾರಾಯಣ್
ಬೆಂಗಳೂರು: ರಾಮನಗರದಲ್ಲಿ ಬೆಳಗ್ಗೆ ವೇದಿಕೆಯಲ್ಲೇ ಸಂಸದ ಡಿ.ಕೆ ಸುರೇಶ್ ಮತ್ತು ಸಚಿವ ಅಶ್ವಥ್ ನಾರಾಯಣ್ ಕಿತ್ತಾಟ…
ಗಂಗಾಕಲ್ಯಾಣ ಯೋಜನೆಯಲ್ಲಿ ಸಾವಿರಾರು ಕೋಟಿ ಅಕ್ರಮ
ಹಾಸನ: ವಿವಿಧ ನಿಗಮಗಳ ಅಡಿಯಲ್ಲಿ ರಾಜ್ಯಾದ್ಯಂತ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳ ಪರಿಶೀಲನೆ ನಡೆಸುತ್ತಿರುವ…
ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ಪ್ರಕರಣ – ಒಟ್ಟು 1,290 ಬೆಂಗ್ಳೂರಲ್ಲಿ 1,041 ಕೇಸ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ದಾಖಲಾಗಿದೆ.…