Month: January 2022

ಸಂರಕ್ಷಿತ ಸಮುದ್ರ ಜೀವಿಗಳು ಮರಳಿ ಕಡಲಿಗೆ – ಮೀನುಗಾರರಿಗೆ 40 ಲಕ್ಷ ರೂ. ಪರಿಹಾರ

ಮುಂಬೈ: ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳ ಮೀನುಗಾರರು ಸುಮಾರು 260 ಸಂರಕ್ಷಿತ ಮೀನುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಕ್ಕಾಗಿ…

Public TV

ಮನ್‌ಮುಲ್‌‌ನಲ್ಲಿ ಮತ್ತೊಂದು ಹಗರಣ – ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ…

Public TV

ಮೃತ ಕೋವಿಡ್ ಕುಟುಂಬಗಳಿಗೆ ಸರ್ಕಾರ ಕೊಟ್ಟ ಚೆಕ್ ಬೌನ್ಸ್ – ಬ್ಯಾಂಕುಗಳಲ್ಲಿ ನಗದು ಆಗ್ತಿಲ್ಲ ಚೆಕ್

ಯಾದಗಿರಿ: ಸರ್ಕಾರದ ಕೋವಿಡ್ ಪರಿಹಾರ ಚೆಕ್ ಬೌನ್ಸ್ ಆಗಿರುವ ಘಟನೆಯೊಂದು ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಕೊರೊನಾ 2ನೇ…

Public TV

ಕೊರೊನಾ ಶೇಪ್ ರೈಸ್ ವಡೆ ವೀಡಿಯೋ ವೈರಲ್

ಕೊರೊನಾ ವೈರಸ್‍ನಿಂದ ದೇಶ ತತ್ತರಿಸಿ ಹೋಗಿದೆ. ಆದರೆ ಕೆಲವು ಟ್ಯಾಲೆಂಟೆಡ್ ಮಂದಿ ಕೊರೊನಾ ವೈರಸ್‍ನಲ್ಲಿಯೂ ತಮ್ಮ…

Public TV

ಪ್ರಿಯತಮೆ ತಾಯಿಗಾಗಿ ಕಿಡ್ನಿ ಕೊಟ್ಟ- ಒಂದೇ ಕಿಡ್ನಿಯವ ಬೇಡವೆಂದು ಬೇರೆಯವ್ರ ಕೈ ಹಿಡಿದ್ಳು!

ಪ್ರಿಯತಮೆಯ ತಾಯಿಗಾಗಿ ಪ್ರಿಯಕರನೊಬ್ಬ ತನ್ನ ಕಿಡ್ನಿಯನ್ನೇ ದಾನ ಮಾಡಿದ್ದಾನೆ. ಒಂದೇ ಕಿಡ್ನಿ ಇರುವ ಹುಡುಗ ಬೇಡ…

Public TV

ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ

ನವದೆಹಲಿ: ರಾಷ್ಟ್ರರಾಜಧಾನಿಯ ಅಪ್ರತಿಮ ಹೆಗ್ಗುರುತಾಗಿರುವ ಇಂಡಿಯಾ ಗೇಟ್ ಹುಲ್ಲುಹಾಸಿನಲ್ಲಿ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್…

Public TV

ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

ಮುಂಬೈ: ಮಹಾತ್ಮಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪೊಲೀಸರು ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್…

Public TV

ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

ಉದ್ದೇಶಪೂರ್ವಕವಾಗಿ ಕೋವಿಡ್ 19 ಸೋಂಕು ತಗುಲಿಸಿಕೊಂಡಿದ್ದ ಜೆಕ್ ಜಾನಪದ ಗಾಯಕಿ ಹನ ಹೊರ್ಕಾ ನಿಧನರಾಗಿದ್ದಾರೆ. ಕೋವಿಡ್…

Public TV

ಮಲಯಾಳಂ ನಟ ದುಲ್ಖರ್ ಸಲ್ಮಾನ್‍ಗೆ ಕೊರೊನಾ ಪಾಸಿಟಿವ್

ತಿರುವನಂತಪುರಂ: ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಲಯಾಳಂ ಸೂಪರ್ ಸ್ಟಾರ್…

Public TV

ಸ್ಫೋಟಕ ತುಂಬಿದ್ದ ಟ್ರಕ್ ಬೈಕಿಗೆ ಡಿಕ್ಕಿ- ಭಾರೀ ಸ್ಫೋಟದಿಂದ 17 ಮಂದಿ ದುರ್ಮರಣ

ಆಕ್ರಾ: ಸ್ಫೋಟಕಗಳನ್ನು ಹೊತ್ತ ಟ್ರಕ್ ಬೈಕ್‍ಗೆ ಡಿಕ್ಕಿಯಾದ್ದು, ಭೀಕರ ಸ್ಫೋಟವಾಗಿದೆ. ಈ ಅವಘಡದಲ್ಲಿ ಕನಿಷ್ಠ 17…

Public TV