ರಾಜ್ಯದ ಹವಾಮಾನ ವರದಿ: 21-01-2022
ಎಂದಿನಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮೈ ಕೊರೆಯವ ಚಳಿ ಇರಲಿದ್ದು,…
ಮಕ್ಕಳಿಬ್ಬರನ್ನು ತಳ್ಳಿ ಬಾವಿಗೆ ಹಾರಿದ ತಾಯಿ – ಮಕ್ಕಳ ಸಾವು, ತಾಯಿ ಬಚಾವ್
ಕಲಬುರಗಿ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಮಕ್ಕಳು…
ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳ ಮಹಾಪೂರ
ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ…
1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು…
ಹಾವೇರಿಯಲ್ಲಿ ಹಳೆಯ ಕಾಲದ ಹ್ಯಾಂಡ್ ಗ್ರೆನೇಡ್ ಪತ್ತೆ
ಹಾವೇರಿ: ಹಳೆಯ ಕಾಲದ್ದು ಎನ್ನಲಾದ ಹ್ಯಾಂಡ್ ಗ್ರೆನೇಡ್ ಹಾವೇರಿ ನಗರದ ನೇತಾಜಿ ನಗರದ ಖಾಲಿ ಜಾಗದಲ್ಲಿ…
ಒಂದೇ ರೈಡ್‍ನಲ್ಲಿ 8 ಅಂಕ – ವಿವಾದಾತ್ಮಕ ತೀರ್ಪು, ಸೋತ ಬುಲ್ಸ್
ಬೆಂಗಳೂರು: ಕ್ರಿಕೆಟ್‌ನಲ್ಲಿ ವಿವಾದಾತ್ಮಕ ತೀರ್ಪು ಆಯ್ತು ಈಗ ಪ್ರೊ ಕಬಡ್ಡಿಯಲ್ಲೂ ವಿವಾದಾತ್ಮಕ ತೀರ್ಪು ಪ್ರಕಟಗೊಂಡಿದ್ದು, ಬೆಂಗಳೂರು…
ರಾಗಿಗುಡ್ಡದ ಬಳಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗುತ್ತಿರುವ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ…
ಓಮಿಕ್ರಾನ್ ವೇರಿಯಂಟ್ ಬಂದರೆ ಒಳ್ಳೆಯದೇ ಎಂದ ಅಧ್ಯಯನ ವರದಿ!
ನವದೆಹಲಿ/ಜೋಹನ್ಸ್‌ಬರ್ಗ್: ಓಮಿಕ್ರಾನ್ ವೇರಿಯಂಟ್ ಒಳ್ಳೆಯದೇ ಎಂದು ದಕ್ಷಿಣ ಆಫ್ರಿಕಾದಲ್ಲಿ ನಡೆದ ಒಂದು ಅಧ್ಯಯನ ತಿಳಿಸಿದೆ. ಡಬಲ್…