Month: February 2022

ರಾಜಾಹುಲಿ ಬರ್ತ್ ಡೇ: ರೈತರಿಗೆ ಉಚಿತ ಟ್ರ್ಯಾಕ್ಟರ್ ಕೊಟ್ಟ ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ 79ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡರು. ಕಾವೇರಿ ನಿವಾಸದಲ್ಲಿ ಇವತ್ತು…

Public TV

24 ಜಿಲ್ಲೆಗಳಲ್ಲಿ ಒಂದಂಕಿ ಪ್ರಕರಣ – ಒಟ್ಟು 366 ಕೇಸ್, 17 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ನಿನ್ನೆ ಒಟ್ಟು ರಾಜ್ಯದಲ್ಲಿ 514…

Public TV

ಹಾಲಿ ಸಿಎಂ ಎದುರೇ ಮುಂದಿನ‌ ಸಿಎಂ ವಿಜಯೇಂದ್ರ ಎಂದು ಘೋಷಣೆ ಕೂಗಿದ ಅಭಿಮಾನಿಗಳು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಎದುರೇ ಮುಂದಿನ ಸಿಎಂ ವಿಜಯೇಂದ್ರ ಅವರಿಗೆ ಜೈ ಎಂದು ಕೂಗಿದ…

Public TV

ಎಸ್‍ಪಿ ಆಡಳಿತದಲ್ಲಿ ಉತ್ತರ ಪ್ರದೇಶ ಅಪರಾಧ ಪ್ರಕರಣಗಳಲ್ಲಿ ನಂಬರ್ 1 ಆಗಿತ್ತು : ಅಮಿತ್ ಶಾ

ಲಕ್ನೋ: ಸಮಾಜವಾದಿ ಪಕ್ಷ (ಎಸ್‍ಪಿ) ಆಡಳಿತದಲ್ಲಿ ಉತ್ತರ ಪ್ರದೇಶವು ಅಪರಾಧ ಪ್ರಕರಣಗಳಲ್ಲಿ ನಂಬರ್ 1 ಆಗಿತ್ತು…

Public TV

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಮೂವರು ಅರೆಸ್ಟ್

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

Public TV

PAK Vs AUS: 24 ವರ್ಷಗಳ ಬಳಿಕ ಪಾಕ್ ಪ್ರವಾಸ ಕೈಗೊಂಡ ಆಸ್ಟ್ರೇಲಿಯಾ ಕ್ರಿಕೆಟ್ ತಂಡ

ಇಸ್ಲಾಮಾಬಾದ್: ಪಾಕಿಸ್ತಾನ ವಿರುದ್ಧ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡ 24 ವರ್ಷಗಳ…

Public TV

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ:  ವಿ.ಸೋಮಣ್ಣ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಪಾಲಿಕೆ ಸೌಧ ಅವರಣದಲ್ಲಿ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ವಸತಿ…

Public TV

ಘೋಷಣೆಯಲ್ಲೇ ಉಳಿದ ಹಾರಂಗಿ ಜಲಾಶಯದ ಹೂಳು ತೆಗೆಯುವ ಕ್ರಮ

ಮಡಿಕೇರಿ: ಕೊಡಗು ಜಿಲ್ಲೆ 2018ರಲ್ಲಿ ಪ್ರವಾಹ, ಭೂಕುಸಿತದಿಂದ ಅಕ್ಷರಶಃ ಕುಸಿದು ಹೋಗಿತ್ತು. ಅದರಲ್ಲೂ ಮಡಿಕೇರಿ ತಾಲೂಕಿನ…

Public TV

ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಗೆ ವಿದ್ಯಾರ್ಥಿನಿ – ಕುಟುಂಬಸ್ಥರಲ್ಲಿ ಹರ್ಷ

ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಯ ಎಂಬಿಬಿಎಸ್ ವಿದ್ಯಾರ್ಥಿನಿ ಫೈಜಾ ಸುಬೇದಾರ್ ಸುರಕ್ಷಿತವಾಗಿ ಆಗಮಿಸಿದ್ದು, ಕುಟುಂಬಸ್ಥರಲ್ಲಿ ಸಂಭ್ರಮ…

Public TV

ಸೂಪರ್ ಸಂಡೇಯನ್ನು ಅಭಿಮಾನಿಗಳ ಜೊತೆ ಸಂಭ್ರಮಿಸಿದ ಕಿಚ್ಚ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಜೊತೆಗೆ ಕೆಲವು ಸಮಯ ಕಳೆದು…

Public TV