Month: March 2022

ಕರಾವಳಿಯಿಂದ ಮೈಸೂರಿಗೆ ಎಂಟ್ರಿ – ಚಾಮುಂಡಿಬೆಟ್ಟದಲ್ಲಿ ಬಹಿಷ್ಕಾರದ ಕಿಚ್ಚು

ಮೈಸೂರು: ಮಂಗಳೂರು, ಉಡುಪಿ, ಬೆಂಗಳೂರಿಗೆ ವ್ಯಾಪಿಸಿದ್ದ ಧರ್ಮ ಸಂಘರ್ಷ ಇದೀಗ ಸಾಂಸ್ಕøತಿಕ ನಗರಿ ಮೈಸೂರಿಗೂ ವ್ಯಾಪಿಸುತ್ತಿದೆ.…

Public TV

ಕರ್ನಾಟಕ ಬಂದ್ ಮಾಡಿದ್ದಕ್ಕೆ ಕಟ್ಟಡ ಒಡೆಸಿದ್ರು- ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್

ಉಡುಪಿ: ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು…

Public TV

GAIL ಸಂಸ್ಥೆಯ ವಿರುದ್ಧ ಬೆಂಗಳೂರಿನ ಸದಾನಂದ ನಗರ ನಿವಾಸಿಗಳ ಪ್ರತಿಭಟನೆ‌

ಬೆಂಗಳೂರು: NGEF ಲೇಔಟ್ ಸದಾನಂದ ನಗರದ ಉದ್ಯಾನವನದಲ್ಲಿ GAIL ಸಂಸ್ಥೆ ಸ್ಥಾವರ ನಿರ್ಮಾಣಕ್ಕೆ ಮುಂದಾಗಿದ್ದು, ಜನಾಕ್ರೋಶ…

Public TV

ಮಣೇವು ಕುಣಿತಕ್ಕೆ ಹಳ್ಳಿಗರ ಜೊತೆ ಹೆಜ್ಜೆ ಹಾಕಿದ ವೈ.ಎಸ್.ವಿ.ದತ್ತ

ಚಿಕ್ಕಮಗಳೂರು: ದೇವರಮೂರ್ತಿ ಮೆರವಣಿಗೆ ಹೊರಡುವ ಸಂದರ್ಭದಲ್ಲಿ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಹಳ್ಳಿಗರ ಜೊತೆ ಮಣೇವು ಕುಣಿತಕ್ಕೆ…

Public TV

ಸಂವಿಧಾನದ ಬಗ್ಗೆ ಮಾತನಾಡುವ ನೀವೇ ಈ ರೀತಿ ಹೇಳಿರುವುದು ಸರಿಯಲ್ಲ : ಸಿದ್ದರಾಮಯ್ಯಗೆ ಹಾಲಪ್ಪ ಆಚಾರ್ ತಿರುಗೇಟು

ಧಾರವಾಡ: ಸಂವಿಧಾನದ ಬಗ್ಗೆ ಅದ್ಭುತವಾಗಿ ಮಾತನಾಡುವ ಸಿದ್ದರಾಮಯ್ಯನವರೇ ಈ ರೀತಿ ಹೇಳಿಕೆ ನೀಡಬಾರದು ಎಂದು ಧಾರವಾಡ…

Public TV

ಬೀದರ್‌ ಆಸ್ಪತ್ರೆಯಲ್ಲಿ ಮಾರಾಮಾರಿ – ಕೈ ಮುಖಂಡ ಸೇರಿ ಮೂವರ ಬಂಧನ

ಬೀದರ್: ಜಿಲ್ಲೆ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂದಿಸಿದಂತೆ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು…

Public TV

ದೆಹಲಿಯಿಂದ ಕರೆ ಬರುವ ನಿರೀಕ್ಷೆಯಿದೆ: ಬೊಮ್ಮಾಯಿ

ಹುಬ್ಬಳ್ಳಿ: ದೆಹಲಿಯಿಂದ ಕರೆ ಬರುವ ನಿರೀಕ್ಷೆಯಿದೆ. ಕರೆ ಬಂದಾಗ ಡೆಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ…

Public TV

2023 ರಿಂದ ಮಹಿಳಾ ಐಪಿಎಲ್ ಪ್ರಾರಂಭಿಸಲು ಬಿಸಿಸಿಐ ಸಿದ್ಧತೆ

ನವದೆಹಲಿ: 2023 ರ ವೇಳೆಗೆ ಮಹಿಳಾ ಐಪಿಎಲ್ ಅನ್ನು ಪ್ರಾರಂಭಿಸಲು ಬಿಸಿಸಿಐ ಯೋಜಿಸುತ್ತಿದೆ ಎಂದು ಮಂಡಳಿಯ…

Public TV

ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದ ಟಾಪ್ ತಂಡಗಳು

ಐಪಿಎಲ್ ಕ್ರಿಕೆಟ್ ಪ್ರೇಮಿಗಳಲ್ಲಿ ಮೈ ರೋಮಾಂಚನಗೊಳಿಸುವ ಆಟ. ಕಡಿಮೆ ಎಸೆತಗಳಲ್ಲಿ ಹೆಚ್ಚು ಹೆಚ್ಚು ರನ್ ಹೊಳೆ…

Public TV

ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ

ಲಕ್ನೋ: ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು…

Public TV