Month: March 2022

ಮನೆಗೆ ನುಗ್ಗಿ ಎಲ್ಲರನ್ನೂ ಮುಗಿಸಿಬಿಡ್ತೇವೆ ಎಂದ ಪೋಷಕರು – ಭಯಭೀತರಾಗಿರುವ ನವಜೋಡಿ

ಚಾಮರಾಜನಗರ: ಪ್ರೀತಿಸಿ ಓಡಿ ಹೋಗಿ ಮನೆಯವರ ವಿರೋಧದ ನಡುವೆಯೂ ಮದುವೆಯಾದ ಪ್ರೇಮಿಗಳು. ಆದರೆ ಹುಡುಗಿಯ ಪೋಷಕರಿಂದ…

Public TV

ಮುಂಬರುವ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಸಿದ್ದರಾಮಯ್ಯ

ಮೈಸೂರು: ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ…

Public TV

ಕೊಡಗಿನಲ್ಲೂ ಹೊತ್ತಿದ ಧರ್ಮದ ಕಿಡಿ – ಮುಸ್ಲಿಂ ವ್ಯಾಪಾರಸ್ಥ ಅಂಗಡಿ ಖಾಲಿ ಮಾಡಿಸಿದ ಭಜರಂಗದಳ

ಮಡಿಕೇರಿ: ರಾಜ್ಯದ ವಿವಿಧೆಡೆ ಈಗಾಗಲೇ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು…

Public TV

ಕಳವುಗೈದ ಹಣದ ಹಂಚಿಕೆ ವಿಚಾರವಾಗಿ ಕಳ್ಳನನ್ನೇ ಕೊಂದ ಮತ್ತೊಬ್ಬ ಕಳ್ಳ

ಚಿಕ್ಕಬಳ್ಳಾಪುರ: ಕಳ್ಳತನ ಮಾಡಿರುವ ಹಣ ಹಂಚಿಕೆ ವಿಚಾರವಾಗಿ ನಡೆದ ವಾಗ್ವಾದ ಮತ್ತೊಬ್ಬ ಕಳ್ಳನ ಕೊಲೆಯಲ್ಲಿ ಅಂತ್ಯವಾದ…

Public TV

ಆರ್.ಆರ್.ಆರ್. ಬೆಂಗಳೂರು ಒಂದರಲ್ಲೇ 700ಕ್ಕೂ ಅಧಿಕ ಶೋಗಳು : ಬಾಕ್ಸ್ ಆಫೀಸೂ ಉಡಿಸ್

ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ದಾಖಲೆಯ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಕೇವಲ ಬೆಂಗಳೂರು ಒಂದರಲ್ಲೇ ಇಂದು…

Public TV

2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಲಕ್ನೋದ…

Public TV

ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್

ಬೆಂಗಳೂರು: ನಮ್ಮ ನಿಮ್ಮೆಲ್ಲರ ರಕ್ತ ಒಂದೇ ಬಣ್ಣದಾಗಿದ್ದು, ಹೀಗಿರುವಾಗ ಮೂರು ದಿನಗಳ ಬಾಳಲ್ಲಿ ಕಿತ್ತಾಟ ಏಕೆ…

Public TV

ಸೆಕ್ಸ್ ಮಾಡುವಂತೆ ಕೇಳುವುದೇ ಮೀಟೂ ಆದರೆ, ನಾನು ಅದನ್ನು ಕೇಳುತ್ತೇನೆ : ಖ್ಯಾತ ಖಳನಟನ ಶಾಕಿಂಗ್ ಮಾತು

ಮಾಲಿವುಡ್ ಜನಪ್ರಿಯ ಖಳನಾಯಕ ವಿನಾಯಕನ್ ನೇರವಾಗಿ ತಮ್ಮ ಲೈಂಗಿಕ ಸಂಬಂಧದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಇವರ…

Public TV

ಹಿಜಬ್, ದುಪ್ಪಟ್ಟ, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ: ಸಿದ್ದರಾಮಯ್ಯ ವಿರುದ್ಧ BJP ಕಿಡಿ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳೂ ಒಂದು ದುಪ್ಪಟ್ಟ ಹಾಕಿ ಕೊಳ್ಳುತ್ತಾರೆ. ಸ್ವಾಮೀಜಿಗಳೂ ತಲೆಯ ಮೇಲೆ ಬಟ್ಟೆ…

Public TV

ಏನೇ ಆದರೂ ರಾಜೀನಾಮೆ ನೀಡಲ್ಲ: ವಿರೋಧಿಗಳಿಗೆ ಇಮ್ರಾನ್ ಖಾನ್ ಸೆಡ್ಡು

ಇಸ್ಲಾಮಾಬಾದ್: ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್…

Public TV