Month: March 2022

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಪಾಕ್‌ ಪ್ರಧಾನಿಗೆ 50,000 ರೂ. ದಂಡ

ಇಸ್ಲಾಮಾಬಾದ್:‌ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ…

Public TV

ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

ಚಂದನವನದಲ್ಲಿ ತನ್ನ ವಿಭಿನ್ನ ನಟನೆ ಮತ್ತು ನಿರ್ದೇಶನದ ಮೂಲಕ ಇಡೀ ಕನ್ನಡಿಗರನ್ನು ಬೆರಗು ಮಾಡಿರುವವರು ನಟ…

Public TV

ಟೊಮೆಟೊ ಬೆಲೆ ಭಾರೀ ಕುಸಿತ – ಬೆಳೆಗಾರರಿಗೆ ಎದುರಾಗಿದೆ ಸಂಕಷ್ಟ

- 1 ರೂ. ಗಿಂತಲೂ ಕಡಿಮೆ ಬೆಲೆಗೆ 1 ಕೆಜಿ ಟೊಮೆಟೊ ಬಿಕರಿ - ಲಕ್ಷ…

Public TV

ಮುಂಜಾನೆ 3.30ಕ್ಕೆ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ…

Public TV

ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್, ಹಾಲಿವುಡ್‍ನಲ್ಲಿ ಅದೃಷ್ಟ ಪರೀಕ್ಷೆಯನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಕಾದಂಬರಿ…

Public TV

ಗೋವು ಹಂತಕರು, ಹಲಾಲ್ ವ್ಯಾಪಾರಿಗಳಿಗೆ ಹಿಂದೂ ಶ್ರದ್ಧಾ ಕೇಂದ್ರದಲ್ಲಿ ಏನು ಕೆಲಸ: ಭಜರಂಗದಳ ಪ್ರಶ್ನೆ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವುದು ಮುಸಲ್ಮಾನರಿಗೆ ಆರ್ಥಿಕ ನಿಷೇಧ ಚಟುವಟಿಕೆ ಅಲ್ಲ. ಗೋವು ಹಂತಕರು, ಹಲಾಲ್ ವ್ಯಾಪಾರಿಗಳಿಗೆ…

Public TV

ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ

ಕೆಲ ದಿನಗಳಿಂದ ತಮಿಳಿನ ಖ್ಯಾತ ನಟಿ ನಯನತಾರಾ ಮದುವೆ ಆಗಿದ್ದಾರೆ ಎನ್ನುವ ಸುದ್ದಿಯಿತ್ತು. ಅಲ್ಲದೇ, ಅವರು…

Public TV

2ನೇ ಅವಧಿಗೆ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

ಡೆಹ್ರಾಡೂನ್: ಉತ್ತರಾಖಂಡದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.…

Public TV

ದೆಹಲಿ ಪಾಲಿಕೆ ಚುನಾವಣೆ ನಡೆಸಿ ಬಿಜೆಪಿ ಗೆದ್ದರೆ ಎಎಪಿ ರಾಜಕೀಯ ತೊರೆಯಲಿದೆ: ಕೇಜ್ರಿವಾಲ್‌ ಸವಾಲು

ನವದೆಹಲಿ: ಸಕಾಲಕ್ಕೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯನ್ನು ನಡೆಸದ ವಿಚಾರವಾಗಿ ಬಿಜೆಪಿ ವಿರುದ್ಧ ದೆಹಲಿ…

Public TV

ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

ಬೆಂಗಳೂರು: ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಿಸುವುದಿಲ್ಲ. ಕಟ್ಟಡವೂ…

Public TV