Month: April 2022

ಭಜರಂಗಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಭಜರಂಗಿ…

Public TV

ಈಶ್ವರಪ್ಪ ರಾಜೀನಾಮೆ ನೀಡುವುದು ಬೇಡ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವುದು ಬೇಡ. ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು…

Public TV

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ: ಶಂಕರ್ ಪಾಟೀಲ್

ರಾಯಚೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್…

Public TV

ರಾಮನ ಭಜನೆ ಮಾಡೋರ ಹೃದಯ ಇಷ್ಟೊಂದು ಕಠೋರವಾಯ್ತಾ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: 24 ಗಂಟೆ ರಾಮನ ಭಜನೆ ಮಾಡೋರು, ದೇವರ ಪೂಜಿಸುವವರ ಹೃದಯ ಇಷ್ಟೊಂದು ಕಠೋರವಾಯ್ತಾ ಎಂದು…

Public TV

ಭಾರತಕ್ಕೆ ಮತ್ತೆ ಕೊರೊನಾ ಭೀತಿ – ದೆಹಲಿ, ಮುಂಬೈನಲ್ಲಿ ಹೆಚ್ಚಿದ ಸೋಂಕಿತರ ಸಂಖ್ಯೆ

ನವದೆಹಲಿ: ಕೊರೊನಾ ಕಾಲ ಅಂತ್ಯವಾಯಿತು, ಎಲ್ಲವೂ ಸರಾಗವಾಗುತ್ತಿದೆ ಅಂದುಕೊಳ್ಳುತ್ತಿರುವಗಾಲೇ ಭಾರತಕ್ಕೆ ಮತ್ತೆ ಕೊರೊನಾ ಭೀತಿ ಆವರಿಸಿಕೊಂಡಿದೆ.…

Public TV

ಬ್ಯಾರಿಕೇಡ್ ಹತ್ತಿ ಪೊಲೀಸರ ಮೇಲೆ ಡಿಕೆಶಿ ಜಂಪ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ…

Public TV

ಗಂಡನಿಗೆ ಥ್ಯಾಂಕ್ಸ್ ಹೇಳಿದ ನಟಿ ಕಾಜಲ್: ಭಾವುಕ ಪತ್ರ ವೈರಲ್

ಟಾಲಿವುಡ್ ಕ್ವೀನ್ ಕಾಜಲ್ ಅಗರ್ವಾಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಸದ್ಯ…

Public TV

ಹಳೆಯ ವೈಷಮ್ಯ – ಗೆಳೆಯನನ್ನೇ ಕೊಂದ ಪಾಪಿ

ಬೀದರ್: ಹಳೆಯ ವೈಷಮ್ಯ ಹಿನ್ನೆಲೆ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ…

Public TV

`ಪ್ರೀತಿಯ ರಾಯಭಾರಿ’ಗೆ ಜೋಡಿಯಾದ ಟಗರು ಬ್ಯೂಟಿ ಮಾನ್ವಿತಾ

`ಕೆಂಡಸಂಪಿಗೆ' ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ನಟಿ ಮಾನ್ವಿತಾ ಹರೀಶ್, ಬಳಿಕ ಸಾಕಷ್ಟು ಚಿತ್ರಗಳ ಮೂಲಕ…

Public TV

ನಾನು ಅಧಿಕಾರದಲ್ಲಿದ್ದಾಗ ಅಪಾಯಕಾರಿಯಾಗಿರಲಿಲ್ಲ, ಆದ್ರೆ ಈಗ ಆಗಿದ್ದೇನೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಅಧಿಕಾರದಲ್ಲಿದ್ದಾಗ ನಾನು ಅಪಾಯಕಾರಿ ಆಗಿರಲಿಲ್ಲ. ಆದರೆ ಈಗ ನಾನು ಅಪಾಯಕಾರಿಯಾಗಿದ್ದೇನೆ ಎಂದು ಪಾಕಿಸ್ತಾನದ ಮಾಜಿ…

Public TV