Month: April 2022

ಬಳಕೆದಾರರ ಡೇಟಾ ಸಂಗ್ರಹಿಸ್ತಿದ್ದ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಗೂಗಲ್

ವಾಷಿಂಗ್ಟನ್: ಬಳಕೆದಾರರ ಫೋನ್ ನಂಬರ್ ಹಾಗೂ ಇತರ ಪ್ರಮುಖ ಡೇಟಾಗಳನ್ನು ರಹಸ್ಯವಾಗಿ ಸಂಗ್ರಹಿಸುತ್ತಿದ್ದ ಹತ್ತಾರು ಅಪ್ಲಿಕೇಶನ್‌ಗಳನ್ನು…

Public TV

ರ‍್ಯಾಪರ್‌ ಚಂದನ್ ಶೆಟ್ಟಿಗೆ ಪತ್ನಿ ನಿವೇದಿತಾ ಕರೆಯೋ ಹೆಸರು ಕುಕ್ಕಿ

ಗಂಡನ ಹೆಸರನ್ನು ಯಾರು ಏನಂತ ಕರೆಯುತ್ತಾರೋ ಗೊತ್ತಿಲ್ಲ. ಆದರೆ, ಕನ್ನಡದ ರ‍್ಯಾಪರ್‌ ಚಂದನ್ ಶೆಟ್ಟಿ ಅವರ…

Public TV

ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ…

Public TV

ಸಿಎಂ ಬೊಮ್ಮಾಯಿ ಕೆಳಗಿಳಿಸುವ ತಾಕತ್ತು ನನಗಿದೆ: ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೆಳಗಿಳಿಸುವ ತಾಕತ್ತು ನನಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ…

Public TV

ಹಿಜಬ್ ಹಾಕಿ ಅಚ್ಚರಿ ಮೂಡಿಸಿದ ನಟಿ ಶ್ರುತಿ

ಕರ್ನಾಟಕದಲ್ಲಿ ಹಿಜಬ್ ಕಾವು ಜೋರಾಗಿದೆ. ಸರಕಾರ ಕೂಡ ಹಿಜಬ್ ಧರಿಸಿದ ಮಕ್ಕಳು ಶಾಲೆಗೆ ಬರಕೂಡದು ಎಂದು…

Public TV

ಜಾನುವಾರು ಕಳ್ಳರನ್ನು 22 ಕೀ.ಮೀ.ವರೆಗೂ ಬೆನ್ನಟ್ಟಿ ಹಿಡಿದ ಖಾಕಿಪಡೆ

ನವದೆಹಲಿ: ಸಿನಿಮಾ ದೃಶ್ಯವನ್ನೂ ಮೀರಿಸುವಂತೆ ಜಾನುವಾರು ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು 22 ಕಿ.ಮೀ. ಬೆನ್ನಟ್ಟಿದ ಖಾಕಿಪಡೆ…

Public TV

ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ

ಕಿರುತೆರೆಯ ಫೇಮಸ್ ನಟಿ ಮೇಘಾ ಶೆಟ್ಟಿ `ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಅನು…

Public TV

ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲಾಗ್ತಿಲ್ಲ: ರಾಗಾ ವಿರುದ್ಧ ಮಾಯಾವತಿ ವಾಗ್ದಾಳಿ

ಲಕ್ನೋ: ರಾಹುಲ್ ಗಾಂಧಿ ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲಾಗ್ತಿಲ್ಲ ಎಂದು ಮಾಯಾವತಿ ವಾಗ್ದಾಳಿ ಮಾಡಿದ್ದಾರೆ. ಬಿಜೆಪಿಗೆ…

Public TV

‘ಅಣ್ಣಾವ್ರ ನಾಡು’: ಡಾ.ರಾಜ್ ಕುಮಾರ್ ನೆನೆದ ರಾಕಿಂಗ್ ಸ್ಟಾರ್ ಯಶ್

ಪಬ್ಲಿಕ್ ಟಿವಿ ನಡೆಸಿದ ಎಕ್ಸ್‌ಕ್ಲೂಸೀವ್‌ ಸಂದರ್ಶನದಲ್ಲಿ ನಟ ಯಶ್, ವರನಟ ಡಾ.ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡರು.…

Public TV

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ಅಮರಾವತಿ: ರಾಮನವಮಿ ವಿಶೇಷ ದಿನದಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲರಾದ…

Public TV