`ಹೆಡ್ ಬುಷ್’ ಚಿತ್ರದ ಕುರಿತು ಪಾಯಲ್ ರಜಪೂತ್ ಹೇಳಿದ್ದೇನು ಗೊತ್ತಾ? ವೈರಲ್ ಆಯ್ತು ನಟಿಯ ಪೋಸ್ಟ್
ಸೌತ್ ಬ್ಯೂಟಿ ಪಾಯಲ್ ರಜಪೂತ್ ಕನ್ನಡ ಚಿತ್ರರಂಗಕ್ಕೆ `ಹೆಡ್ ಬುಷ್' ಚಿತ್ರದ ಮೂಲಕ ಎಂಟ್ರಿ ಕೊಟ್ಟಿದ್ದಾರೆ.…
ಕರ್ನಾಟಕ ಪ್ರಗತಿ ನಿಲ್ಲಿಸಲು ಸಾಧ್ಯವಿಲ್ಲ, ತಮಿಳುನಾಡು, ತೆಲಂಗಾಣ ರಾಜ್ಯಗಳಿಗೆ ಹತಾಶೆ ಕಾಡುತ್ತಿದೆ: ಬೊಮ್ಮಾಯಿ
ಬೆಂಗಳೂರು: ಮೂಲಭೂತ ಸೌಕರ್ಯಗಳನ್ನು ಪ್ರಶ್ನೆ ಮಾಡಿ ಉದ್ಯಮಿಗಳಿಗೆ ಆಹ್ವಾನ ನೀಡುತ್ತಿರುವ ತಮಿಳುನಾಡು, ತೆಲಂಗಾಣದ ರಾಜ್ಯಗಳ ವಿರುದ್ಧ…
2ನೇ ಮಹಾಯುದ್ಧ ಕಾಲದ ಬಾಂಬ್ ಸ್ಫೋಟಕ್ಕೆ ವ್ಯಕ್ತಿ ಬಲಿ
ಪೆರುಗ್ವೆ: ಉತ್ಖನನದ ಸಂದರ್ಭದಲ್ಲಿ 2ನೇ ವಿಶ್ವಯುದ್ಧ ಕಾಲದ ಬಾಂಬ್ ಒಂದು ಸ್ಫೋಟಿಸಿದ ಘಟನೆ ಜೆಕ್ ಗಣರಾಜ್ಯದ…
ಶಾಲಾ ಬಾಲಕನ ಅನುಮಾನಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಮಡಿಕೇರಿ: ಶಾಲಾ ಬಾಲಕನೊಬ್ಬ ಅನುಮಾನಾಸ್ಪದವಾಗಿ ನೇಣು ಬಿಗಿದ ಸಾವನ್ನಪ್ಪಿದ ಘಟನೆ ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಪಂ…
ಶಾರೂಖ್ ಖಾನ್- ರಾಜ್‌ಕುಮಾರ್ ಹಿರಾನಿ ಕಾಂಬಿನೇಷನ್‌ನ ಚಿತ್ರದ ಶೂಟಿಂಗ್ ಸ್ಟಾರ್ಟ್!
ಬಾಲಿವುಡ್‌ನ ಬಾದಷಾ ಶಾರೂಖ್ ಖಾನ್ ನಟನೆಯ 2018ರ `ಜೀರೋ' ಚಿತ್ರದ ಸೋಲಿನ ನಂತರ ಯಾವ ಚಿತ್ರದಲ್ಲೂ…
ಭಾನುವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ
ಬೆಂಗಳೂರು: ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು (ಭಾನುವಾರ) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ…
‘ಪಠಾನ್’ ಸಿನಿಮಾ ಸಹನಿರ್ದೇಶಕನಿಗೆ ಹೃದಯಸ್ಪರ್ಶಿ ಪತ್ರ ಬರೆದ ಕಿಂಗ್ ಖಾನ್
ಬಾಲಿವುಡ್‍ನ ಶಾಹೆನ್‍ಶಾ ಶಾರೂಖ್ ಖಾನ್ ಅವರು ತಮ್ಮ ಮುಂಬರುವ 'ಪಠಾನ್' ಚಿತ್ರದ ಸಹಾಯಕ ನಿರ್ದೇಶಕರಾದ ಅಭಿಷೇಕ್…
ಬಿಜೆಪಿ, ಕಾಂಗ್ರೆಸ್ ಕಿತ್ತೊಗೆಯಲು ಕನ್ನಡಿಗರು ನನಗೆ ಸುಪಾರಿ ಕೊಟ್ಟಿದ್ದಾರೆ: ಹೆಚ್‌ಡಿಕೆ
- ಬಿಜೆಪಿ ಅಪಮಾರ್ಗದಲ್ಲಿ ಸರ್ಕಾರ ರಚನೆ ಮಾಡಿತು ಬೆಂಗಳೂರು: ಕಾಂಗ್ರೆಸ್ ವಿರೋಧಿಸಲು ಬಿಜೆಪಿ ನಾಯಕರು ನನಗೆ…
ಒಡೆದು ಆಳುವ ನೀತಿಗೆ ಕಿವಿಗೊಡದೆ ಕರಗ ಸೌಹಾರ್ದತೆ ಮೆರೆಯುತ್ತಿರುವುದು ಸಂತಸ ತಂದಿದೆ: ಜಮೀರ್
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಸಮಿತಿ ತೆಗೆದುಕೊಂಡಿರುವ ತೀರ್ಮಾನ ಸ್ವಾಗತಾರ್ಹ. ಸಮಾಜದಲ್ಲಿ ಕಿಡಿಗೇಡಿಗಳ ಒಡೆದು…
ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆ: ಅಮಿತ್ ಶಾಗೆ ಸಿದ್ದು ತಿರುಗೇಟು
ಬೆಂಗಳೂರು: ಹಿಂದಿ ಭಾಷೆ ಬಳಸುವಂತೆ ಅಮಿತ್ ಶಾ ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ…