ಶೀಘ್ರದಲ್ಲೇ ಎಲ್ಲಾ ಬ್ಯಾಂಕ್‌ಗಳ ATMಗಳಲ್ಲಿ ಕಾರ್ಡ್ ರಹಿತ ಹಣ ಹಿಂಪಡೆಯುವ ಸೌಲಭ್ಯ ಜಾರಿ: RBI
ಮುಂಬೈ: ಶೀಘ್ರದಲ್ಲೇ ಎಲ್ಲಾ ಬ್ಯಾಂಕ್‍ಗಳ ಎಟಿಎಂಗಳಲ್ಲಿ ಕಾರ್ಡ್ ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್…
ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು
ಕೀವ್: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಬಹುತೇಕ ಉಕ್ರೇನ್ ಅನ್ನು ಸರ್ವನಾಶ ಮಾಡಿರುವ ರಷ್ಯಾ ಶುಕ್ರವಾರ ಇನ್ನೊಂದು…
ಜಪಾನ್ ಲಸಿಕೆ ಪಟ್ಟಿಯಲ್ಲಿ ಕೋವ್ಯಾಕ್ಸಿನ್‌ಗೆ ಮಾನ್ಯತೆ
ಹೊಸದಿಲ್ಲಿ: ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಜಪಾನ್ ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದೆ.…
ರಾಜ್ಯದಲ್ಲಿರುವ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಏಪ್ರಿಲ್ 21ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಕೋಡಿಹಳ್ಳಿ
ಬೆಳಗಾವಿ: ಕರ್ನಾಟಕದಲ್ಲಿ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ, ಜಾನುವಾರು ಹತ್ಯೆ ಕಾಯ್ದೆ, ಭೂಸ್ವಾಧೀನ ಕಾಯ್ದೆಗೆ…
ಇನ್‌ಸ್ಟಾಗ್ರಾಮ್‌ಗೆ ವೀಡಿಯೋ ಶೂಟ್ ಮಾಡುತ್ತಿದ್ದ ವೇಳೆ ರೈಲು ಹರಿದು ಮೂವರು ಸಾವು
ಚೆನ್ನೈ: ರೈಲ್ವೆ ಹಳಿಯ ಬಳಿ ವೀಡಿಯೋ ಶೂಟ್ ಮಾಡುತ್ತಿದ್ದ ಮೂವರ ಮೇಲೆ ವೇಗವಾಗಿ ಬರುತ್ತಿದ್ದ ರೈಲು…
ಜಯತೀರ್ಥ ನಿರ್ದೇಶನದ `ಕೈವ’ದಲ್ಲಿ ಧನ್ವೀರ್ ನಟನೆ
ಸ್ಯಾಂಡಲ್‌ವುಡ್‌ನಲ್ಲಿ `ಬಜಾರ್', `ಬೈ ಟು ಲವ್' ಸಿನಿಮಾಗಳ ಮೂಲಕ ಮೋಡಿ ಮಾಡಿರೋ ನಟ ಧನ್ವೀರ್ ಗೌಡ,…
ಶಾರೂಖ್ ಜೊತೆಗಿನ ಸಿನಿಮಾಗೆ ನಯನ ಶೆಡ್ಯೂಲ್ ಮುಗಿಸೋದು ಯಾವಾಗ? – ಇಲ್ಲಿದೆ ಅಪ್ಡೇಟ್
ಬಹುಭಾಷಾ ನಟಿ ನಯನತಾರಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಬಾಲಿವುಡ್ ಬಾದ್ ಷಾ ಶಾರೂಖ್ ಖಾನ್…
ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ
ನವದೆಹಲಿ: ಈ ಹಿಂದೆ ನ್ಯಾಯಂಗ ಮತ್ತು ನ್ಯಾಯಾಧೀಶರನ್ನು ಖಾಸಗಿ ವ್ಯಕ್ತಿಗಳು ನಿಂದಿಸುತ್ತಿದ್ದರು. ಈ ನಡುವೆ ಈ…
ಬಾಂಬ್ ಬೆದರಿಕೆಯೊಡ್ಡಿರುವ ಆರೋಪಿಗಳ ವಿರುದ್ಧ ಶೀಘ್ರವೇ ಕ್ರಮ: ಸಿಎಂ
ಬೆಂಗಳೂರು: ಸಿಲಿಕಾನ್ ಸಿಟಿಯ 9 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ಬೆಳಗ್ಗೆ…
ಬೆಂಗಳೂರಿನ 9 ಶಾಲೆಗಳಿಗೆ ಬಾಂಬ್ ಬೆದರಿಕೆ
ಬೆಂಗಳೂರು: ಶುಕ್ರವಾರ ಮುಂಜಾನೆಯಿಂದ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್‌ಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ…