ಕ್ಯಾಮೆರಾ ಮುಂದೆ ಟೀ ಶರ್ಟ್ ಬಿಚ್ಚಿ ಮಾತು ಉಳಿಸಿಕೊಂಡ ಪೂನಂ
ಲಾಕಪ್ ರಿಯಾಲಿಟಿ ಶೋನಲ್ಲಿ ತಮ್ಮನ್ನು ವೋಟು ಮಾಡುವ ಮೂಲಕ ಮನೆಯಲ್ಲೇ ಉಳಿಯುವಂತೆ ಮಾಡಿದರೆ, ವೀಕ್ಷಕರಿಗೆ ಸರ್…
ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್
ಬೆಂಗಳೂರು: ಉರ್ದು ಭಾಷೆ ಬಾರದಕ್ಕೆ ಚಂದ್ರುವನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…
ಬಿಜೆಪಿಯವರು ಪ್ರತಿ ಜಿಲ್ಲೆಯಲ್ಲಿ ಕೋಮು ಗಲಭೆ ವಾತಾವರಣ ನಿರ್ಮಾಣ: ಡಿಕೆಶಿ
ಹಾಸನ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಲ್ಲಿ ಜನರ ಜೊತೆ ಬಿಜೆಪಿ ಚೆಲ್ಲಾಟ ಆಡುತ್ತಿದೆ ಎಂದು ಕೆಪಿಸಿಸಿ…
ಕಳ್ಳತನಕ್ಕೆ ದೇವಾಲಯದ ಗೋಡೆ ಕೊರೆದ – ಹೊರಬರಲಾಗದೇ ಗೋಡೆಯಲ್ಲೇ ಸಿಕ್ಕಿಬಿದ್ದ
ಹೈದರಾಬಾದ್: ತಾನೇ ತೊಡಿದ ಕೆಡ್ಡಕ್ಕೆ ತಾನೇ ಬಿದ್ದನಂತೆ, ಹಾಗೆಯೇ ಆಂಧ್ರಪ್ರದೇಶದಲ್ಲಿ ಕಳ್ಳನೊಬ್ಬ ಚಿನ್ನಾಭರಣ ಕದಿಯಲೆಂದು ಗೋಡೆಯನ್ನು…
ನಾನೇನು ವಿಜಯ್ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್ ರಾವತ್ ಕಿಡಿ
ಮುಂಬೈ: ಅಕ್ರಮ ಹಣ ವರ್ಗಾವಣೆ ಕಾನೂನಿನ ಅಡಿಯಲ್ಲಿ ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮತ್ತು…
ದೇಶದಲ್ಲಿ ಇಬ್ಬಗೆಯ ರಾಜಕೀಯ: ಪ್ರತಿ ಪಕ್ಷಗಳ ವಿರುದ್ಧ ಮೋದಿ ಕಿಡಿ
ನವದೆಹಲಿ: ದೇಶದಲ್ಲಿಂದು ಇಬ್ಬಗೆಯ ರಾಜಕೀಯ ವ್ಯವಸ್ಥೆಯಿದೆ. ಒಂದು ಪರಿವಾರ ಭಕ್ತಿಯ ಪಕ್ಷವಾದರೆ ಮತ್ತೊಂದು ಪರಿವಾರ ರಾಷ್ಟ್ರಭಕ್ತಿಯ…
ಸಮಾಧಿ ಮಾಡಿದ 24 ಗಂಟೆ ನಂತ್ರ ಮತ್ತೆ ಮನೆಗೆ ಬಂದ ವ್ಯಕ್ತಿ – ಬೆಚ್ಚಿಬಿದ್ದ ಕುಟುಂಬಸ್ಥರು
ಚೆನ್ನೈ: ತಮಿಳುನಾಡಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಕುಟುಂಬಸ್ಥರು ಭಾನುವಾರ ಸಮಾಧಿ ಮಾಡಿ ಬಂದಿದ್ದರು. ಆದರೆ…
ಚುರುಮುರಿ ಚಿಕ್ಕಿ ಮಾಡುವುದು ತುಂಬಾ ಸುಲಭ ಒಮ್ಮೆ ಟ್ರೈ ಮಾಡಿ
ನಿಮಗೆ ಯಾವುದಾದರೂ ಸಿಹಿ ತಿನ್ನಬೇಕು ಎಂದು ಆಸೆಯಾದಾಗ, ಮನೆಯಲ್ಲಿ ಸಮಾರಂಭ ಇದ್ದಾಗ ಅಥವಾ ವಿಶೇಷ ಹಬ್ಬಕ್ಕೆ…
ಸಂಜನಾ ತಲೆ ಬೋಳಿಸಿಕೊಂಡಿದ್ದು ಸುಳ್ಳೇ ಸುಳ್ಳು : ಭಾವನೆಗಳ ಜೊತೆ ಆಟವಾಡಿದ ನಟಿಗೆ ಕ್ಲಾಸ್ ತಗೆದುಕೊಂಡ ನೆಟ್ಟಿಗರು
ಸಮಾಜಮುಖಿ ಕಾರ್ಯಕ್ಕಾಗಿ ನಟಿ ಸಂಜನಾ ಗರ್ಲಾನಿ ಕೇಶಮುಂಡನ ಮಾಡಿಸಿಕೊಂಡಿದ್ದಾರೆ ಎಂಬ ಸುದ್ದಿ ಎರಡ್ಮೂರು ದಿನಗಳಿಂದ ಹರಿದಾಡುತ್ತಿತ್ತು.…
ಮಂಡ್ಯದ ಮುಸ್ಕಾನ್ ಖಾನ್‍ನನ್ನು ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ
ನವದೆಹಲಿ: ರಾಜ್ಯದಲ್ಲಿ ಹಿಜಬ್ ವಿವಾದ ತಣ್ಣಗಾಗುತ್ತಿದೆ. ಆದರೆ ಇದೀಗ ಈ ಬಗ್ಗೆ ಜಾಗತಿಕ ಭಯೋತ್ಪಾದಕ ಗುಂಪು…