ಆರು ವರ್ಷದ ನಂತರ ‘ರಾಜೀವ ಗಾಂಧಿ ಹತ್ಯೆ’ಯ ಸಿನಿಮಾಗೆ ಚಾಲನೆ
ವಿವಾದಿತ ವಿಷಯಗಳನ್ನು ನಾಜೂಕಾಗಿ ತೋರಿಸುತ್ತಲೇ ಕನ್ನಡ ಸಿನಿಮಾ ರಂಗದಲ್ಲಿ ಒಂದು ಬ್ರ್ಯಾಂಡ್ ಕ್ರಿಯೇಟ್ ಮಾಡಿರುವ ಎ.ಎಂ.ಆರ್…
ಬೀದರ್‌ನಿಂದ ಚಾಮರಾಜನಗರದವರೆಗೆ ಅವಳಿ ಸಹೋದರರ ಸೈಕಲ್ ಸವಾರಿ
ಬೀದರ್: 75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಬೀದರ್‌ನಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೆ ಅವಳಿ…
ಬ್ಲಾಕ್ ಹಾಟ್ ಗೌನ್ ನಲ್ಲಿ ರಿಚಾ ಚಡ್ಡಾ : ಪಡ್ಡೆಗಳ ರಾಣಿಜೇನಿನ ಹಾಟ್ ಫೋಟೋ ಶೂಟ್
ಬಾಲಿವುಡ್ ನಟಿ ರಿಚಾ ಚಡ್ಡಾ 'ಓಯೆ ಲಕ್ಕಿ' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು,…
ಕುಮಾರಸ್ವಾಮಿ ಹೀಗೆ ಮಾತನಾಡಿದ್ರೆ ಹಿಟ್ ವಿಕೆಟ್ ಆಗ್ತೀರಾ: ಆರ್.ಅಶೋಕ್ ತಿರುಗೇಟು
ಬೆಂಗಳೂರು: ಕುಮಾರಸ್ವಾಮಿ ಯಾವಾಗ ಯಾರ ಪರ ಬ್ಯಾಟಿಂಗ್ ಮಾಡುತ್ತಾರೋ ಗೊತ್ತಾಗುವುದಿಲ್ಲ. ಹೀಗೆ ಮಾತನಾಡಿದರೆ ಹಿಟ್ ವಿಕೆಟ್…
ಶಬ್ದ ಮಾಲಿನ್ಯ ನಿಯಮ ಪಾಲಿಸದ ಮಂದಿರ, ಮಸೀದಿ, ಚರ್ಚ್‍ಗಳಿಗೆ ನೋಟಿಸ್
ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಶಬ್ದ ಮಾಲಿನ್ಯ ನಿಯಮ ಪಾಲಿಸದ ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ…
ಇತಿಹಾಸ ಪ್ರಸಿದ್ಧ ಬನವಾಸಿ ಮಧುಕೇಶ್ವರ ರಥೋತ್ಸವಕ್ಕೆ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ಉಮಾಮಧುಕೇಶ್ವರ ದೇವರ ರಥೋತ್ಸವದಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ …
ಕೈದಿಗಳ ದೈಹಿಕ, ಜೈವಿಕ ಮಾದರಿ ಸಂಗ್ರಹಕ್ಕೆ ಪೊಲೀಸರಿಗೆ ಅಧಿಕಾರ: ಮಸೂದೆಯಲ್ಲಿ ಏನಿದೆ?
ನವದೆಹಲಿ: ಅಪರಾಧ ಪ್ರಕ್ರಿಯೆ (ಗುರುತಿಸುವಿಕೆ) ಮಸೂದೆಗೆ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರ ಸಿಕ್ಕಿದೆ. ಅಪರಾಧ ಕೃತ್ಯಗಳಲ್ಲಿ…
ತೆರೆ ಮೇಲೆ ಮತ್ತೆ ಒಂದಾಗಲಿದ್ದಾರಂತೆ ಸಮಂತಾ-ನಾಗಚೈತನ್ಯ ಜೋಡಿ!
ದಕ್ಷಿಣ ಭಾರತದ ಸ್ಟಾರ್ ಜೋಡಿಗಳಲ್ಲಿ ಸಮಂತಾ ಮತ್ತು ನಾಗಚೈತನ್ಯ ಜೋಡಿ ಕೂಡ ಒಂದಾಗಿತ್ತು. ಆದರೆ ವೈಯಕ್ತಿಕ…
ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್. ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಜನವರಿ 1 ರಿಂದ…
ಕ್ಲಾಸ್ ಕಟೆಂಟ್, ಮಾಸ್ ನರೇಶನ್, ಮಸ್ತ್ ಮನರಂಜನೆ ನೀಡಲು ‘ತ್ರಿಕೋನ’ ಟೀಂ ರೆಡಿ
ಸ್ಯಾಂಡಲ್‍ವುಡ್ ಅಂಗಳದಲ್ಲಿ ಸಾಲು, ಸಾಲು ಸಿನಿಮಾಗಳು ತೆರೆಗೆ ಬರಲು ಸಿದ್ದವಾಗಿ ನಿಂತಿವೆ. ಕೊರೋನಾ ಅಲೆಗಳ ಹೊಡೆತಕ್ಕೆ…