ಗುವಾಹಟಿ ಪಾಲಿಕೆ ಚುನಾವಣೆ – 60ಕ್ಕೆ 58 ವಾರ್ಡ್‌ಗಳಲ್ಲಿ ಬಿಜೆಪಿ ಮೈತ್ರಿಗೆ ಜಯಭೇರಿ, ಕಾಂಗ್ರೆಸ್ ಶೂನ್ಯ
ದಿಸ್ಪುರ: ಅಸ್ಸಾಂನ ಗುವಾಹಟಿ ಪಾಲಿಕೆ ಚುನಾವಣೆಯ ಮತ ಎಣಿಕೆ ನಡೆದಿದ್ದು, ಬಿಜೆಪಿ ಮತ್ತು ಮಿತ್ರಪಕ್ಷ ಅಸೊಮ್…
ಟಿಕ್‍ಟಾಕ್, ಪಬ್‍ಜಿ ಯುವಕರ ದಾರಿ ತಪ್ಪಿಸುತ್ತೆ – ಬ್ಯಾನ್ ಮಾಡಿದ ತಾಲಿಬಾನ್
ಅಫ್ಘಾನಿಸ್ತಾನ: ಟಿಕ್‍ಟಾಕ್, ಪಬ್‍ಜಿ ಅಫ್ಘಾನ್ ಯುವಕರನ್ನು ದಾರಿತಪ್ಪಿಸುತ್ತೆ ಎಂದು ತಾಲಿಬಾನ್ ಅಫ್ಘಾನ್‍ನಿಂದಲ್ಲೇ ಅಪ್ಲಿಕೇಶನ್‍ಗಳನ್ನು ಬ್ಯಾನ್ ಮಾಡಿದೆ.…
ಹನುಮಾನ್ ಚಾಲೀಸಾ ವಿಚಾರಕ್ಕೆ ಗದ್ದಲ ಸೃಷ್ಟಿ- 6 ಮಂದಿ ಶಿವಸೇನಾ ಕಾರ್ಯಕರ್ತರು ಅರೆಸ್ಟ್
ಮುಂಬೈ: ಹನುಮಾನ್ ಚಾಲೀಸಾ ಪಠಿಸುವ ವಿಚಾರಕ್ಕಾಗಿ ಮುಂಬೈನಲ್ಲಿರುವ ಸಂಸದ ನವನೀತ್ ರಾಣಾ ಮತ್ತು ಶಾಸಕ ರವಿ…
ಅಣ್ಣಾವ್ರ ಬರ್ತಡೇ ದಿನ ಶಿವಣ್ಣ ನಟನೆಯ `ಘೋಸ್ಟ್’ ಲುಕ್ ರಿಲೀಸ್
ವರನಟ ಡಾ.ರಾಜ್‌ಕುಮಾರ್ ಅವರ ಹುಟ್ಟು ಹಬ್ಬ. ಅಭಿಮಾನಿಗಳು ಈ ದಿನವನ್ನ ಸ್ಪೆಷಲ್ ಆಗಿ ಆಚರಿಸುತ್ತಾರೆ. ಈ…
ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೇ ಪರದಾಡಿದ ಕುಟುಂಬಸ್ಥರು
ಧಾರವಾಡ: ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೇ ಕುಟುಂಬಸ್ಥರು ಪರದಾಡಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಡೆದಿದೆ.…
ಚೀನಾ ಪ್ರಜೆಗಳ ಪ್ರವಾಸಿ ವೀಸಾ ಅಮಾನತುಗೊಳಿಸಿದ ಭಾರತ
ನವದೆಹಲಿ: ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಭಾರತ ಅಮಾನತುಗೊಳಿಸಿದೆ ಎಂದು ಜಾಗತಿಕ ವಿಮಾನಯಾನ ಸಂಸ್ಥೆಯ…
ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ
ತಾಪಮಾನ ಹೆಚ್ಚಾಗುತ್ತಿದ್ದಂತೆ ನಿಮ್ಮ ಆರೋಗ್ಯದ ಮೇಲೆ ಕಾಳಜಿ ವಹಿಸುವುದು ಅಗತ್ಯವಾಗಿರುತ್ತೆ. ಅದರಲ್ಲೂ ಕರುಳಿನ ಬಗ್ಗೆ ವಿಶೇಷ…
ಮ್ಯಾಂಗೋ ವಾರ್ ಬಳಿಕ ಇನ್ನೊಂದು ವಾರ್ ಶುರು- ಹಿಂದೂಗಳ ಬಳಿಯೇ ಚಿನ್ನ ಖರೀದಿಗಾಗಿ ಅಭಿಯಾನ
ಬೆಂಗಳೂರು: ಹಲಾಲ್, ಜಟ್ಕಾ, ಮ್ಯಾಂಗೋ ವಾರ್ ಬಳಿಕ ಇದೀಗ ಇನ್ನೊಂದು ವಾರ್ ಆರಂಭವಾಗಿದೆ. ಹಿಂದೂ ಸಂಘಟನೆಗಳಿಂದ…
ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡವೆಂದ ಬಿಎಸ್‌ವೈ
ಶಿವಮೊಗ್ಗ: ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಘೋಷಣೆ ಕೇಳಿಬಂದ ಬೆನ್ನಲ್ಲೇ ತಮ್ಮ…