Month: May 2022

ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ – ಕುಂದ್ರಾ ವಿರುದ್ಧ ಕೇಸ್ ದಾಖಲಿಸಿದ ಇಡಿ

ಮುಂಬೈ: ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಈ…

Public TV

ಪ್ರಿಯಾಂಕಾ ಚೋಪ್ರಾ ರಕ್ತ ಸಿಕ್ತ ಮುಖ ನೋಡಿ ಬೆಚ್ಚಿ ಬಿದ್ದ ಫ್ಯಾನ್ಸ್: ಅಷ್ಟಕ್ಕೂ ಆಗಿದ್ದೇನು?

ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಈಗ ಹಾಲಿವುಡ್ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್…

Public TV

ದುರಸ್ತಿ ಕೆಲಸ ಮುಗಿಸಿ ರಸ್ತೆ ಬದಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಹರಿದ ಲಾರಿ – 3 ಸಾವು

ಚಂಡೀಗಢ: ಅತೀ ವೇಗವಾಗಿ ಬಂದ ಸರಕು ಸಾಗಣೆ ಲಾರಿಯೊಂದು ರಸ್ತೆ ದುರಸ್ತಿ ಕೆಲಸ ಮುಗಿಸಿ ಮಲಗಿದ್ದ…

Public TV

ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು – ಯಾಸೀನ್ ಮಲಿಕ್ ದೋಷಿ

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್…

Public TV

 ಬಹುಭಾಷಾ ಚಿತ್ರನಟ ಕ್ಯಾಪ್ಟನ್ ಚಲಪತಿ ಚೌದ್ರಿ ವಿಧಿವಶ

ರಾಯಚೂರು: ಅನಾರೋಗ್ಯ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಹುಭಾಷಾ ಚಿತ್ರನಟ ಕ್ಯಾಪ್ಟನ್ ಚಲಪತಿ ಚೌದ್ರಿ(67)…

Public TV

ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷಾ ವರದಿ ಸಲ್ಲಿಕೆ – ಶಿವಲಿಂಗ ಮಾತ್ರವಲ್ಲ, ತಾವರೆ ಹೂವು, ತ್ರಿಶೂಲ, ಢಮರುಗ ಚಿತ್ರಗಳು ಪತ್ತೆ

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ನ್ಯಾಯಾಲಯ ನೇಮಿಸಿದ ಆಯೋಗ ಇಂದು…

Public TV

ʻಕಬ್ಜʼ ಶೂಟಿಂಗ್:‌ ಮಂಗಳೂರಿನಲ್ಲಿ ಉಪೇಂದ್ರ ಆ್ಯಂಡ್ ಟೀಮ್

ಹಲವಾರು ವಿಚಾರಗಳಿಂದ ಸುದ್ದಿ ಮಾಡ್ತಿರೋ ಸ್ಯಾಂಡಲ್‌ವುಡ್ ನಿರೀಕ್ಷಿತ `ಕಬ್ಜ' ಸಿನಿಮಾ. ಕೊನೆಯ ಹಂತದ ಶೂಟಿಂಗ್‌ಗಾಗಿ ಮಂಗಳೂರಿನಲ್ಲಿ…

Public TV

ಪೋಸ್ಟರ್‌ಗಳಲ್ಲಿ ಹುಲಿ ಚಿತ್ರಗಳನ್ನ ಹಾಕಿಬಿಟ್ರೆ ಮೈಸೂರು ಹುಲಿ ಆಗಿಬಿಡ್ತಾನಾ?: ಪ್ರತಾಪ್ ಸಿಂಹ

- ಭಗತ್‍ಸಿಂಗ್, ನಾರಾಯಣಗುರು ಪಠ್ಯವನ್ನ ಕೈ ಬಿಟ್ಟಿಲ್ಲ - ದೇಶಪ್ರೇಮದ ಪಾಠ ಭೋದಿಸುವುದೇ ಕಾಂಗ್ರೆಸ್‍ಗೆ ಸಮಸ್ಯೆಯಾಗಿದೆ…

Public TV

SSLC ಫಲಿತಾಂಶ ಪ್ರಕಟ – 145 ವಿದ್ಯಾರ್ಥಿಗಳಿಗೆ ಔಟ್‌ ಆಫ್‌ ಔಟ್‌

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10…

Public TV

ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ

ಬೆಂಗಳೂರು: ಬೆಂಗಳೂರಿನ ಹಲವೆಡೆ ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ…

Public TV