ಹುಬ್ಬಳ್ಳಿಯಲ್ಲಿ ಲೋಕಾರ್ಪಣೆಯಾಗಲಿದೆ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನಲೋಕ ಮ್ಯೂಸಿಯಂ
ಹುಬ್ಬಳ್ಳಿ: ನಗರದ ಬೈರಿದೇವರಕೊಪ್ಪದಲ್ಲಿ ಈಶ್ವರಿ ವಿಶ್ವವಿದ್ಯಾಲಯ ನಿರ್ಮಿಸಿರುವ ಏಷ್ಯಾದದ ಅತಿದೊಡ್ಡ ಭಗವದ್ಗೀತಾ ಜ್ಞಾನಲೋಕ ಮ್ಯುಸಿಯಂ ಮೇ…
ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್
ಲಕ್ನೋ: ತಾಜ್ ಮಹಲ್‍ನಲ್ಲಿ ಮುಚ್ಚಿರುವ 22 ಕೊಠಡಿಗಳ ಬಾಗಿಲು ತೆರೆಯಲು ಅಲಹಾಬಾದ್ ಕೋರ್ಟ್‍ಗೆ ಸಲ್ಲಿಸಿದ್ದ ಪಿಐಎಲ್…
ಕೇರಳದಲ್ಲೂ ಯಶ್ ಹವಾ: ಟಾಪ್ 3ನೇ ಸ್ಥಾನದಲ್ಲಿ ಕೆಜಿಎಫ್ 2
ನ್ಯಾಷನಲ್ ಸ್ಟಾರ್ ಯಶ್ ನಟನೆಯ `ಕೆಜಿಎಫ್ 2' ಕರ್ನಾಟಕ ಮಾತ್ರವಲ್ಲ ದೇಶದ ಮೂಲೆ ಮೂಲೆಯಲ್ಲೂ ಈ…
ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ – ಮಗ, ಸೊಸೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಅತ್ತೆ
ಡೆಹ್ರಾಡೂನ್: ಮಗ ಮತ್ತು ಸೊಸೆ ಮೊಮ್ಮಗುವನ್ನು ನೀಡಲು ನಿರಾಕರಿಸಿದ್ದರಿಂದ ತಾನು ಮಾನಸಿಕ ಸಂಕಟವನ್ನು ಅನುಭವಿಸುತ್ತಿದ್ದು, ಇದಕ್ಕೆ…
ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ನವದೆಹಲಿ: ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಗುರುವಾರ ನೇಮಕಗೊಂಡಿದ್ದಾರೆ.…
ಮತಾಂತರ ಆಗೋನು ಸುನ್ನಿ ಕಟ್ ಮಾಡಿಸಿಕೊಳ್ಬೇಕಾ, ಬೇಡ್ವಾ ಅಂತಾ ಡಿಸಿ ಹೇಳ್ತಾನಾ: ಸಿಎಂ ಇಬ್ರಾಹಿಂ
ಬೆಂಗಳೂರು: ಮತಾಂತರ ಆಗುವವನು ಡಿಸಿ ಪರ್ಮಿಷನ್ ಕೇಳಬೇಕಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.…
ಹಣ ಮಾಡಲು ಸರ್ಕಾರ ನಾಲ್ಕನೇ ಅಲೆ ಬರುತ್ತದೆ ಎನ್ನುತ್ತಿದೆ: ನಲಪಾಡ್
ಮಡಿಕೇರಿ: ಕೋವಿಡ್‍ನಿಂದ ಲಕ್ಷಾಂತರ ಜನರ ಸಾವಿಗೆ ಬಿಜೆಪಿ ಸರ್ಕಾರವೇ ನೇರ ಕಾರಣ. ಹಣ ಮಾಡಲು ಬಿಜೆಪಿ…
ಭದ್ರಾ ನಾಲೆಯಲ್ಲಿ ಈಜಲು ಹೋದ ಮಕ್ಕಳು ನಾಪತ್ತೆ
ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ…
ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ: ಬೊಮ್ಮಾಯಿ
ಬೆಂಗಳೂರು: ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್
ಲಕ್ನೋ: ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಮೇ 17ರ ಒಳಗಡೆ ಪೂರ್ಣಗೊಳಿಸುವಂತೆ ವಾರಣಾಸಿ ಸ್ಥಳೀಯ ಕೋರ್ಟ್ ಮಹತ್ವದ…