Month: May 2022

ಎರಡು ಕ್ವಾರ್ಟರ್ ಕುಡಿದ್ರೂ ನಶೆಯೇರುತ್ತಿಲ್ಲ- ಗೃಹ ಸಚಿವರಿಗೆ ಕುಡುಕ ದೂರು

ಭೋಪಾಲ್: ಕುಡಕನೊಬ್ಬ ಎರಡು ಕ್ವಾರ್ಟರ್ ಕುಡಿದರೂ ನಶೆಯೇರುತ್ತಿಲ್ಲ ಎಂದು ಗೃಹ ಸಚಿವರಿಗೆ ಹಾಗೂ ಅಬಕಾರಿ ಸಚಿವರಿಗೆ…

Public TV

21 ವರ್ಷಗಳಿಂದ ಪತ್ನಿ ಶವದೊಂದಿಗಿದ್ದ ವೃದ್ಧನಿಂದ ಕೊನೆಗೂ ಅಂತ್ಯಕ್ರಿಯೆ!

ಬ್ಯಾಂಕಾಕ್: ಪತ್ನಿಯ ಶವದೊಂದಿಗೆ 21 ವರ್ಷಗಳಿಂದ ಬದುಕುತ್ತಿದ್ದ ಥೈಲ್ಯಾಂಡ್‍ನ 72 ವರ್ಷದ ವೃದ್ಧ ಕೊನೆಗೂ ಪತ್ನಿಯ…

Public TV

ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು

ಲಂಡನ್: ಯುದ್ಧಪೀಡಿತ ಉಕ್ರೇನ್‌ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್(12 ಸಾವಿರ ಕೋಟಿ ರೂ.) ಮಿಲಿಟರಿ…

Public TV

ಹರಿಯಾಣದಲ್ಲಿ 5,000 ವರ್ಷಗಳ ಹಳೆಯ ಆಭರಣ ಕಾರ್ಖಾನೆ ಪತ್ತೆ

ಚಂಡೀಗಢ: ಕಳೆದ ೩೨ ವರ್ಷಗಳಿಂದ ಹರಿಯಾಣದ ರಾಖಿ ಗರ್ಹಿಯಲ್ಲಿ ಕಾರ್ಯನಿರ್ವಹಿಸುತ್ತಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ…

Public TV

ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

ಚಂಡೀಗಢ: ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರ…

Public TV

ಮಸೀದಿಗಳ ಮುಂದೆ ಕ್ಯಾಮೆರಾ ಅಳವಡಿಸುವಂತೆ ಓವೈಸಿ ಕರೆ

ಹೈದರಾಬಾದ್: ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಇತ್ತೀಚೆಗಷ್ಟೇ ನಡೆದ ಕೋಮು ಗಲಭೆಗಳ ನಡುವೆ ಮಸೀದಿಗಳ ಮುಂದೆ ಕ್ಯಾಮೆರಾಗಳನ್ನು…

Public TV

ವಿಜಯನಗರದಲ್ಲಿ ಗ್ರಾಮವನ್ನೇ ಆಹುತಿ ಪಡೆದ ಸಂಜೆ ಮಳೆ

ಬಳ್ಳಾರಿ: ಒಂದೇ ಒಂದು ಮಳೆ ಇಡೀ ಗ್ರಾಮವನ್ನು ಆಹುತಿ ಪಡೆದುಕೊಂಡಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ…

Public TV

ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್‍ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ

ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ…

Public TV

ಪಬ್ಲಿಕ್ ಟಿವಿಯ ನಮ್ಮ ಮನೆ ಎಕ್ಸ್‌ಪೋಗೆ ಸಖತ್ ಸ್ಪಂದನೆ – ಇಂದೇ ಕಡೇ ದಿನ, ತಪ್ಪದೇ ಬನ್ನಿ

ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುತ್ತಿರುವ ನಮ್ಮ ಮನೆ ರಿಯಲ್ ಎಸ್ಟೇಟ್ ಎಕ್ಸ್ ಪೋ 4ನೇ…

Public TV

ದಡೂತಿ ದೇಹದ ಪೊಲೀಸರಿಗೆ ಬಾಡಿ ಕರಗಿಸೋ ಟಾಸ್ಕ್ – ಬೆಸ್ಟ್ ಆಫರ್ ಕೊಟ್ಟ ಎಸ್‌ಪಿ

ಚಿಕ್ಕಮಗಳೂರು: ನಗರದ ಎಸ್‌ಪಿ ಅಕ್ಷಯ್ ಎಂ.ಮಚ್ಚಿಂದ್ರಾ ಅವರು ಜಿಲ್ಲಾ ಪೊಲೀಸರಿಗೆ ಬಾಡಿ ಕರಗಿಸೋ ಟಾಸ್ಕ್ ನೀಡಿದ್ದಾರೆ.…

Public TV