Month: May 2022

ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಅಭಿಷೇಕ್ ಅಂಬರೀಶ್ ನಟನೆಯ ಎರಡು ಸಿನಿಮಾಗಳ ಫಸ್ಟ್ ಲುಕ್…

Public TV

ಸಿದ್ದರಾಮಯ್ಯಗೆ ಹಸ್ತ ಲಾಘವ ಮಾಡಲೆಂದು ಕಾರಿನ ಹಿಂದೆ ಓಡಿ ಹೋಗಿ ಬಿದ್ದ ಅಭಿಮಾನಿ!

ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಸ್ತ ಲಾಘವ ಮಾಡಲು ಕಾರಿನ ಹಿಂದೆ ಓಡಿ ಹೋಗಿ ಅಭಿಮಾನಿಯೊಬ್ಬರು…

Public TV

‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

ದಕ್ಷಿಣದ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ‘ಮಾ ಇಷ್ಟಂ’ ಸಿನಿಮಾ ಅಂದುಕೊಂಡಂತೆ ಆಗಿದ್ದರೆ…

Public TV

ನಕಲಿ ನೋಟುಗಳ ಹಾವಳಿ ಹೆಚ್ಚಳ – ಕೇಂದ್ರದ ವಿರುದ್ಧ ಕಾಂಗ್ರೆಸ್, ಟಿಎಂಸಿ ತರಾಟೆ

ನವದೆಹಲಿ: ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ ವರದಿಯಲ್ಲಿ ದೇಶದಲ್ಲಿ ನಕಲಿ ನೋಟುಗಳ ಹಾವಳಿ ಭಾರೀ…

Public TV

ಕರಣ್ ಜೋಹಾರ್ ಬರ್ತಡೇ ಪಾರ್ಟಿಗೆ ‘ಬಾಡಿಗಾರ್ಡ್ಸ್ ‘ ನಿರ್ಬಂಧ

ಸಾಮಾನ್ಯವಾಗಿ ಯಾವುದೇ ಪಾರ್ಟಿ ಮತ್ತು ಸಮಾರಂಭಕ್ಕೆ ಸಿನಿಮಾ ರಂಗದ ಸಿಲೆಬ್ರಿಟಿಗಳು ಹೋದಾಗ ಅವರ ಜೊತೆ ಬಾಡಿಗಾರ್ಡ್ಸ್…

Public TV

29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್

ಮುಂಬೈ: 29 ಹೊಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಮಹಾರಾಷ್ಟ್ರದ ಥಾಣೆ ಪೊಲೀಸರ ಬಲೆಗೆ…

Public TV

ಡಿಕೆಶಿ ನೀವು ಅಷ್ಟೊಂದು ಅಸಹಾಯಕರೇ?- ಕೆಪಿಸಿಸಿ ಅಧ್ಯಕ್ಷರ ಕಾಲೆಳೆದ ಬಿಜೆಪಿ

ಬೆಂಗಳೂರು: ಸದ್ಯ ಕಾಂಗ್ರೆಸ್‍ನಲ್ಲಿ ಶಾಸಕರು ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂದು ಹೇಳುತ್ತಿದ್ದು, ಈ ಹಿನ್ನೆಲೆಯಲ್ಲಿ…

Public TV

ಚಲಿಸುತ್ತಿರುವ ರೈಲಿನ ಫುಟ್‌ಬೋರ್ಡ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

ಚೆನ್ನೈ: ವಿದ್ಯಾರ್ಥಿಯೊಬ್ಬ ಚಲಿಸುತ್ತಿದ್ದ ರೈಲಿನ ಫುಟ್‌ಬೋರ್ಡ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ತಿರುವಲಂಗಾಡು…

Public TV

ಕೆರೆ ಬೇಟೆ ವೇಳೆ ಮೀನು ಸಿಗಲಿಲ್ಲವೆಂದು ಗಲಾಟೆ – ಪೊಲೀಸರ ಮೇಲೆ ಕಲ್ಲು ತೂರಾಟ

ಕಾರವಾರ: ಕೆರೆ ಬೇಟೆ ವೇಳೆಯಲ್ಲಿ ಮೀನು ಸಿಗಲಿಲ್ಲವೆಂದು ಜನ ಗಲಾಟೆ ಆರಂಭಿಸಿ ಸ್ಥಳದಲ್ಲಿದ್ದ ಪೊಲೀಸರ ಮೇಲೆ…

Public TV

ರಜನಿಕಾಂತ್ ಮನೆಯಲ್ಲಿ ಕಾಣಿಸಿಕೊಂಡ ಕಮಲ್ ಹಾಸನ್: ಕುತೂಹಲ ಮೂಡಿಸಿದ ಭೇಟಿ

ಎರಡು ದಿನಗಳ ಹಿಂದೆಯಷ್ಟೇ ‘ನಾನು ಎಂದಿಗೂ ರಜನಿಕಾಂತ್ ಅವರನ್ನು ದ್ವೇಷಿಸಿಲ್ಲ. ಅವರು ನನ್ನ ವೈರಿಯಲ್ಲ’ ಎಂದು…

Public TV