Month: May 2022

ಕೊಟ್ಟ ಬೊಕ್ಕೆ ಬಿಸಾಕಿ ಸಿದ್ದರಾಮಯ್ಯ ಕೋಪ ಮಾಡಿಕೊಂಡಿದ್ದು ಏಕೆ?

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖುಷಿಯಲಿದ್ದಾಗ ಜಾಲಿಯೋ ಜಾಲಿ. ಅಭಿಮಾನಿಗಳು ಕಾರ್ಯಕರ್ತರ ಮೊಗದಲ್ಲಂತೂ ಹೌದು…

Public TV

ಕರ್ತವ್ಯನಿರತ ಯೋಧ ಹುತಾತ್ಮ- ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಳಗಾವಿ: ಸಿಯಾಚಿನ್ ಗ್ಲೇಷಿಯರ್‌ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಹುತಾತ್ಮರಾದ ಮರಾಠ ಲಘು ಪದಾತಿದಳದ…

Public TV

ಆಧಾರ್ ಹಂಚಿಕೊಳ್ಳುವಾಗ ಮಾಸ್ಕ್‌ಡ್ ಆಧಾರ್ ಬಳಸಿ: ಕೇಂದ್ರದ ಸಲಹೆ

ನವದೆಹಲಿ: ಆಧಾರ್ ಕಾರ್ಡ್ ದುರುಪಯೋಗವನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ಸಂಪೂರ್ಣ ಮಾಹಿತಿ ಇರುವ…

Public TV

ಭಾರತ ನರೇಂದ್ರ ಮೋದಿ, ಅಮಿತ್ ಶಾ ಅವರದ್ದಲ್ಲ – ಓವೈಸಿ

ಮುಂಬೈ: ಭಾರತ ನನ್ನದಲ್ಲ, ಠಾಕ್ರೆಯವರದ್ದಲ್ಲ, ಮೋದಿ - ಅಮಿತ್ ಶಾ ಅವರದ್ದಲ್ಲ, ಭಾರತ ದ್ರಾವಿಡರು ಮತ್ತು…

Public TV

ಬಿಜೆಪಿಗೆ ತಾಕತ್ತಿದ್ದರೆ SDPIನ್ನು ನಿಷೇಧ ಮಾಡಲಿ: ದಿನೇಶ್ ಗುಂಡೂರಾವ್

ಬೆಂಗಳೂರು: ಎಸ್‍ಡಿಪಿಐ ಕಾಂಗ್ರೆಸ್ ಕೂಸು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಕಾಂಗ್ರೆಸ್ ನಾಯಕ…

Public TV

4 ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

ಕಠ್ಮಂಡು: ನೇಪಾಳದ ಖಾಸಗಿ ವಿಮಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ನಾಪತ್ತೆಯಾಗಿದೆ. ವಿಮಾನದಲ್ಲಿ…

Public TV

RSS ಬಗ್ಗೆ ಸಿದ್ದರಾಮಯ್ಯಗೆ 1 ಪರ್ಸೆಂಟ್ ಅಷ್ಟೂ ಗೊತ್ತಿಲ್ಲ: ಎಸ್.ಟಿ.ಸೋಮಶೇಖರ್ ತಿರುಗೇಟು

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ RSS ಬಗ್ಗೆ 1 ಪರ್ಸೆಂಟ್ ಅಷ್ಟೂ ಗೊತ್ತಿಲ್ಲ. ಬೇಕಿದ್ದರೆ…

Public TV

ಪಾನಿಪುರಿ ತಿಂದು 97 ಮಕ್ಕಳು ಅಸ್ವಸ್ಥ

ಭೂಪಾಲ್: ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.…

Public TV

‘ವಿಕ್ರಾಂತ್ ರೋಣ’ ಸಿನಿಮಾ ನಟಿ ಜಾಕ್ವೆಲಿನ್ ಗೆ ವಿದೇಶಕ್ಕೆ ತೆರಳಲು ಅನುಮತಿ

ಬಾಲಿವುಡ್ ನಟಿ, ಕನ್ನಡದಲ್ಲಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಕಾಣಿಸಿಕೊಂಡಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ…

Public TV

150 ಪೊಲೀಸರ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ 5 ದಲಿತ ಮಹಿಳೆಯರು

ಯಾದಗಿರಿ: 150ಕ್ಕೂ ಹೆಚ್ಚು ಪೊಲೀಸರ ಭದ್ರತೆಯಲ್ಲಿ 5 ಮಂದಿ ದಲಿತ ಮಹಿಳೆಯರು ದೇವಾಲಯವನ್ನು ಪ್ರವೇಶಿಸಿರುವ ಘಟನೆ…

Public TV