Month: May 2022

ಹೋಟೆಲ್‍ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

ಬೆಂಗಳೂರು: ಹೋಟೆಲ್ ಮತ್ತು ಫಲಹಾರ ಮಂದಿರಗಳಿಗೆ ಕೋವಿಡ್-19 ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ನಿಗದಿತ ವಿದ್ಯುತ್…

Public TV

ನಿರ್ದೇಶಕ ಆರ್‌ಜಿವಿ ವಿರುದ್ಧ 56 ಲಕ್ಷ ವಂಚನೆ ಪ್ರಕರಣ ದಾಖಲು

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಹೈದರಾಬಾದ್‌ನ ಪ್ರೊಡಕ್ಷನ್ ಹೌಸ್‌ಗೆ 56 ಲಕ್ಷ ವಂಚಿಸಿದ ಆರೋಪದಲ್ಲಿ…

Public TV

ಕುಟುಂಬ ರಾಜಕಾರಣ, ಬಣ ರಾಜಕೀಯಕ್ಕೆ ಬ್ರೇಕ್ – ಹೈಕಮಾಂಡ್‌ನಿಂದ ಎಚ್ಚರಿಕೆ ಸಂದೇಶ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಬಿಜೆಪಿ -ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಉಭಯ ಪಕ್ಷಗಳಲ್ಲಿ…

Public TV

ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ

ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಭೂಮಿ ಮೇಲಿನ ತಾಪಮಾನ ಹೆಚ್ಚಾಗುತ್ತಿದ್ದು, ನೈಸರ್ಗಿಕ ಸಂಪನ್ಮೂಲದ ಮೇಲೆ ಇದು ಪರಿಣಾಮ…

Public TV

ಕಡೇ ಕ್ಷಣದ ಬದಲಾವಣೆ ಮಧ್ಯೆ ಟಿಕೆಟ್ ಘೋಷಣೆ – ಹೈಡ್ರಾಮಾ ಮೂಲಕ ಕಮಲ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಪರಿಷತ್ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೈಡ್ರಾಮವೇ ನಡೆದಿದೆ. ನಾಮಪತ್ರ…

Public TV

ಉಗ್ರರ ಗುಂಡಿನ ದಾಳಿಗೆ ಪೊಲೀಸ್‌ ಸಿಬ್ಬಂದಿ ಹುತಾತ್ಮ – 7 ವರ್ಷದ ಮಗಳಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್‌ ಹುತಾತ್ಮರಾಗಿದ್ದು, ಅವರ…

Public TV

ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

ತಿರುವನಂತಪುರಂ: ಇಡೀ ಕೇರಳ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ (22) ಸಾವಿನ…

Public TV

ಕುವೆಂಪು ಪಾಠ ಕೈಬಿಟ್ಟಿಲ್ಲ, ಸಚಿವರ ಹೇಳಿಕೆ ಅಪ್ಪಟ ಸುಳ್ಳು – ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಪಠ್ಯ ಪುಸ್ತಕಗಳ ಪರಿಷ್ಕರಣೆ ಸಂಬಂಧ ಹಲವಾರು ಗೊಂದಲಗಳಿಗೆ ತೆರೆ ಎಳೆದಿದ್ದ ಸಚಿವ ಬಿ.ಸಿ.ನಾಗೇಶ್ ಬರಗೂರು…

Public TV

ಬರಲಿದೆ, ಭಾರತದ ಶ್ರೀಮಂತ ಟಾಟಾ ಫ್ಯಾಮಿಲಿ ಬಯೋಪಿಕ್

ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿರುವ, ಭಾರತೀಯ ಶ್ರೀಮಂತರ ಸಾಲಿನಲ್ಲಿ ಸದಾ ಕಾಣಿಸಿಕೊಳ್ಳುವ ಟಾಟಾ ಕುಟುಂಬದವರ…

Public TV

12 ದಿನಗಳ ನಂತರ ಶವವಾಗಿ ಪತ್ತೆಯಾದ ಹರಿಯಾಣ್ವಿ ಗಾಯಕಿ

ಹರಿಯಾಣ್ವಿ ಗಾಯಕಿಯೊಬ್ಬರು ಎರಡು ವಾರಗಳ ನಂತರ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಶೂಟಿಂಗ್ ನೆಪದಲ್ಲಿ ಗಾಯಕಿಯನ್ನ ಕರೆದೊಯ್ದ…

Public TV