Month: June 2022

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 3 ದಿನ ಮಳೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ…

Public TV

ಯುವರಾಜ್ ಕುಮಾರ್ ಚಿತ್ರಕ್ಕೆ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ನಾಯಕಿ?

ನಿನ್ನೆಯಷ್ಟೇ ಹೊಂಬಾಳೆ ಫಿಲ್ಮ್ಸ್ ಕಚೇರಿಗೆ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ಭೇಟಿ ನೀಡಿದ ಸುದ್ದಿಯನ್ನು ಬೆಳಗ್ಗೆಯಷ್ಟೇ…

Public TV

ಶಿವಸೇನಾ ಬಾಳಾಸಾಹೇಬ್ ಎಂದು ಹೆಸರಿಟ್ಟುಕೊಂಡ ರೆಬೆಲ್ ಶಾಸಕರ ಗುಂಪು

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಏಕನಾಥ್ ಶಿಂಧೆ ಬಣದ ಶಿವಸೇನೆ ಬಂಡಾಯ ಶಾಸಕರು ತಮ್ಮ…

Public TV

ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು

ಶ್ರೀನಗರ: ಅಮರನಾಥ ಯಾತ್ರೆಗೆ ಕೆಲವೇ ದಿನಗಳಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ(ಐಬಿ) ಉದ್ದಕ್ಕೂ…

Public TV

ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ – ಭುಗಿಲೆದ್ದ ಪ್ರತಿಭಟನೆ

ವಾಷಿಂಗ್ಟನ್: ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಈ ಆದೇಶದಿಂದ ಕೆಲವು ಪ್ರಮುಖ…

Public TV

ವೈರಲ್ ಆಯ್ತು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಫೋಟೋ

ಪುನೀತ್ ರಾಜ್ ಕುಮಾರ್ ನಿಧನದ ನಂತರ ಆ ಕುಟುಂಬ ಮತ್ತು ಎಲ್ಲ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವುದು ಪುನೀತ್…

Public TV

ಕುಟುಂಬ ರಾಜಕಾರಣ ಮಾಡೋರಿಗೆ ಮಹಾರಾಷ್ಟ್ರದಲ್ಲಿ ತಕ್ಕ ಪಾಠವಾಗಿದೆ: ಪ್ರತಾಪ್ ಸಿಂಹ

ಮೈಸೂರು: ಮಹಾರಾಷ್ಟ್ರದಲ್ಲಿ ಶಿವಸೇನೆಯ ಕುಟುಂಬ ರಾಜಕಾರಣದ ವಿರುದ್ಧ ಅಲ್ಲಿಯ ಶಾಸಕರು ಸಿಡಿದೆದ್ದಿದ್ದಾರೆ. ಅಧಿಕಾರ ಸಿಕ್ಕಾಗ ಎಲ್ಲಾ…

Public TV

ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರ ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ರಾಷ್ಟ್ರೀಯ ಕಾರ್ಯಕಾರಿಣಿ…

Public TV

ವಿಕ್ರಮ್ ಸಿನಿಮಾ ಗೆಲುವು : ಸಾಲ ತೀರಿಸಿದ ಕಮಲ್ ಹಾಸನ್

ಸತತ ಸೋಲುಗಳನ್ನೇ ಅನುಭವಿಸುತ್ತಾ ಬಂದಿದ್ದ ಕಮಲ್ ಹಾಸನ್, ಅಚ್ಚರಿ ಪಡುವಷ್ಟು ಗೆಲುವು ಸಾಧಿಸಿದ್ದಾರೆ. ಇತ್ತೀಚೆಗಷ್ಟೇ ರಿಲೀಸ್…

Public TV

1.30 ಲಕ್ಷಕ್ಕೆ ಮಾರಾಟವಾಗಿದ್ದ ಬಾಲಕ – ಚಿಕ್ಕಮ್ಮ ಅರೆಸ್ಟ್

ರಾಂಚಿ: ಅಪಹರಣಕ್ಕೊಳಗಾಗಿದ್ದ ಜಾರ್ಖಂಡ್‍ನ ಮೂರು ವರ್ಷದ ಬಾಲಕನನ್ನು ಪೊಲೀಸರು ರಕ್ಷಿಸಿದ್ದಾರೆ. ಬಾಲಕನನ್ನು ಆತನ ಸ್ವಂತ ಚಿಕ್ಕಮ್ಮ…

Public TV