ಇಸ್ರೇಲ್‌ನಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ, ಸಂಜೆ ನೇಣಿಗೆ ಹಾಕ್ತಾರೆ: ಬಸವರಾಜ್ ಹೊರಟ್ಟಿ
ಹಾವೇರಿ: ಕರಾವಳಿ ಭಾಗದಲ್ಲಿ ನಡೆದ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ…
ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು ಗೂಗಲ್ ಮಿ ಅಂದ್ರು `ಕನ್ನಡತಿ’ ನಟಿ
ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿರುವ ರಂಜನಿ ರಾಘವನ್ ಇದೀಗ ವಿಭಿನ್ನ ಫೋಟೋಶೂಟ್ ಮೂಲಕ ಅಭಿಮಾನಿಗಳ…
ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI
ನವದೆಹಲಿ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರು ಚರ್ಚಿಸಿ ಪರಿಹರಿಸದಿದ್ದರೆ, ನ್ಯಾಯಾಂಗ…
ಫ್ರೈಡ್ ರೈಸ್‍ನಲ್ಲಿ ಜಿರಳೆ ಪತ್ತೆ- ಈರುಳ್ಳಿ ಎಂದ ಸಿಬ್ಬಂದಿ
ಚಂಡೀಗಢ: ಮಾಲ್‍ವೊಂದರ ಫುಡ್ ಕೋರ್ಟ್‍ನಲ್ಲಿ ಗ್ರಾಹಕರೊಬ್ಬರು ತೆಗೆದುಕೊಂಡಿದ್ದ ಊಟದಲ್ಲಿ ಜಿರಳೆ ಸಿಕ್ಕ ಘಟನೆ ಚಂಡೀಗಢದಲ್ಲಿ ನಡೆದಿದೆ.…
ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್
ಮಂಗಳೂರು: ಹಿಂದೂಗಳ ನರಮೇಧಕ್ಕೆ ಮುಖ್ಯ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರಿಗೆ ಪ್ರವೀಣ್ ಹೆಸರು ಎತ್ತುವ…
ಕೈಯಲ್ಲಿ ಸಿಗಾರ್, ಬಿಳಿ ಗಡ್ಡ ಬಿಟ್ಟು ಖಡಕ್ ಲುಕ್ ಕೊಟ್ರು ಅಲ್ಲು ಅರ್ಜುನ್
`ಪುಷ್ಪ' ಚಿತ್ರದ ಸೂಪರ್ ಸಕ್ಸಸ್ ನಂತರ `ಪುಷ್ಪ' ಪಾರ್ಟ್ 2ನಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ. ಈ…
ಭಾರತದ ಪದಕ ಬೇಟೆ ಆರಂಭ – ಸಂಕೇತ್‌ಗೆ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ
ಬರ್ಮಿಂಗ್‌ಹ್ಯಾಮ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಪದಕದ ಬೇಟೆ ಆರಂಭಸಿದೆ. 21ರ ತರುಣ…
ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ ರಚನೆ ಜಾರಿಗೆ ತರೋದು ಸರ್ಕಾರಕ್ಕೆ ಬಿಟ್ಟಿದ್ದು: ಟಿ.ಎಸ್. ನಾಗಾಭರಣ
ಧಾರವಾಡ: ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಯಬೇಕು ಎಂಬ ದೃಷ್ಠಿಯಿಂದ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕವನ್ನು…
ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್
ಕಾಲಿವುಡ್ ಸ್ಟಾರ್ ಅಜಿತ್ ಕುಮಾರ್ ತೆರೆಯ ಮೇಲೆ ಮಾತ್ರ ಹೀರೋ ಅಲ್ಲ. ತೆರೆಮರೆಯಲ್ಲಿ ಕೂಡ ರಿಯಲ್…
ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ
ಕೊಲಂಬೋ: ಗೊಟಬಯ ರಾಜಪಕ್ಸೆ ಶ್ರೀಲಂಕಾದ ಅಧ್ಯಕ್ಷರಾಗಿದ್ದಾಗ ಪ್ರತಿಭಟನಾಕಾರರು ಅವರ ಅಧಿಕೃತ ನಿವಾಸಕ್ಕೆ ನುಗ್ಗಿ ತಮ್ಮ ಸ್ಥಾನಕ್ಕೆ…