Month: July 2022

ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ- ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ರೂಲ್ಸ್ ಜಾರಿಗೆ ಬಂದಿದ್ದು ನೆರೆ ರಾಜ್ಯಗಳ ಗಮನ ಸೆಳೆದಿದೆ. ಹೌದು..…

Public TV

ಕೇಜ್ರಿವಾಲ್ ವಿರುದ್ಧ ಪ್ರತ್ಯೇಕತಾವಾದಿ ಹೇಳಿಕೆ ನೀಡಿದ್ದ ಕುಮಾರ್ ವಿಶ್ವಾಸ್‍ಗೆ ವೈ ಪ್ಲಸ್ ಭದ್ರತೆ

ನವದೆಹಲಿ: ಆಪ್ ಪಕ್ಷದ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಗೃಹ ಸಚಿವಾಲಯವು ವೈನಿಂದ…

Public TV

1 ಟಿಎಂಸಿ ನೀರು ತುಂಬಿದ್ರೆ KRS ಡ್ಯಾಂ ಸಂಪೂರ್ಣ ಭರ್ತಿ

ಮಂಡ್ಯ: ರಾಜ್ಯದಲ್ಲಿ ಕಳೆದ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಕೆಆರ್‌ಎಸ್ ಡ್ಯಾಂ ಬಹುತೇಕ ಭರ್ತಿಯಾಗಿದೆ.…

Public TV

ನೇಪಾಳದಲ್ಲಿ ಮೊದಲ ಪೌರತ್ವ ತಿದ್ದುಪಡಿ ಅಂಗೀಕಾರ

ಕಠ್ಮಂಡು: ರಾಜಕೀಯ ಒಮ್ಮತಗಳನ್ನು ರೂಪಿಸಲು ವಿಫಲವಾಗಿದ್ದ ಹಾಗೂ 2 ವರ್ಷಗಳಿಗೂ ಅಧಿಕ ಕಾಲ ಚರ್ಚೆಯಲ್ಲಿದ್ದ ದೇಶದ…

Public TV

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ…

Public TV

ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

ಕೊಲಂಬೋ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ. ಹಂಗಾಮಿ ಅಧ್ಯಕ್ಷರಾಗಿ ರನೀಲ್ ವಿಕ್ರಮಸಿಂಘೆ ನೇಮಕಗೊಂಡ ಬೆನ್ನಲ್ಲೇ ಅಲ್ಲಿನ…

Public TV

ಚಾಟ್ಸ್ ಪ್ರಿಯರು ಮಾಡಿ ಸವಿಯಿರಿ ‘ಮಸಾಲಾ ಕಾರ್ನ್ ಚಾಟ್’

ಮಳೆಯಲ್ಲಿ ಏನಾದರೂ ಚಾಟ್ಸ್ ತಿನ್ನಬೇಕು ಎಂದು ಅನಿಸುತ್ತೆ. ಹೊರಗಡೆ ಹೋಗಬೇಕು ಎಂದರೆ ಮಳೆ ಬರುತ್ತಿರುತ್ತೆ. ಅದಕ್ಕೆ…

Public TV

ಭಾರೀ ಮಳೆಯಿಂದ ರೈಲು ರದ್ದು- ವಿದ್ಯಾರ್ಥಿಗೆ ಕಾರಿನ ಸೇವೆ ಒದಗಿಸಿದ ಭಾರತೀಯ ರೈಲ್ವೆ ಇಲಾಖೆ

ಗಾಂಧಿನಗರ: ಭಾರೀ ಮಳೆಯಿಂದಾಗಿ ರೈಲು ರದ್ದು ಗೊಳಿಸಿದ್ದಕ್ಕೆ ಭಾರತೀಯ ರೈಲ್ವೆ ಇಲಾಖೆಯು ವಿದ್ಯಾರ್ಥಿಯೊಬ್ಬನಿಗೆ ಕಾರಿನ ಮೂಲಕ…

Public TV

ತುಂಬಿ ಹರಿಯುತ್ತಿರೋ ಕಪಿಲೆಯಲ್ಲಿ ಈಜಲು ತೆರಳಿ ಯುವಕ ನಾಪತ್ತೆ

ಮೈಸೂರು: ತುಂಬಿ ಹರಿಯುತ್ತಿರುವ ಕಪಿಲೆಯಲ್ಲಿ ಈಜಲು ತೆರಳಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅಹಮದ್…

Public TV

ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

ಬೆಂಗಳೂರು: ಸಹೋದರನಿಂದಲೇ ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯುಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬಿಬಿಎಂಪಿ…

Public TV