Month: July 2022

BSY ಮಾಸ್ ಲೀಡರ್, ಆದ್ರೆ ಟಿಕೆಟ್ ಫೈನಲ್ ಮಾಡೋದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಸ್ ಲೀಡರ್, ಆದ್ರೆ ಯಾರಿಗೆ ಎಲ್ಲಿ ಟಿಕೆಟ್…

Public TV

ವಿಚ್ಛೇದನ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ

ವಾಷಿಂಗ್ಟನ್‌: ವಿಚ್ಛೇದನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಪಾಕಿಸ್ತಾನ ಮೂಲದ ಮಹಿಳೆ ತನ್ನ ಪತಿಯಿಂದ…

Public TV

ತಾನೆಂಥ `ಡ್ರಾಮಾ ಕ್ವೀನ್’ ಎಂದು ಹೇಳಿಕೊಂಡ್ರು ಮೋಹಕತಾರೆ ರಮ್ಯಾ: ಕಾರಣವೇನು?

ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ ಬಣ್ಣ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಚಿತ್ರರಂಗದವರಿಂದ ದೂರವಿಲ್ಲ. ಹೊಸಬರಿಗೆ, ಹೊಸ…

Public TV

5ನೇ ಮಹಡಿ ಕಿಟಕಿಯಿಂದ ಬೀಳುತ್ತಿದ್ದ 2 ವರ್ಷದ ಕಂದಮ್ಮನನ್ನು ರಕ್ಷಿಸಿದ – ನಮ್ಮ ಹೀರೋ ಎಂದ ನೆಟ್ಟಿಗರು

ಬೀಜಿಂಗ್: ಐದನೇ ಮಹಡಿಯ ಫ್ಲಾಟ್‍ ಕಿಟಕಿಯಿಂದ ಕೆಳಗೆ ಬೀಳುತ್ತಿದ್ದ ಎರಡು ವರ್ಷದ ಮಗುವನ್ನು ಹಿಡಿದಿದ್ದಕ್ಕೆ ಚೀನಾದ…

Public TV

ಅಭಿಮಾನಿಯ ಹೊಸ ಜೀಪ್ ಓಡಿಸಿ ಮಹಿಳೆಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ರೇಣುಕಾಚಾರ್ಯ

ಹಾವೇರಿ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ಅಭಿಮಾನಿಯ ಹೊಸ ಜೀಪ್ ಓಡಿಸಿ, ಮಹಿಳೆಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು…

Public TV

ಅಪಘಾತದಲ್ಲಿ ಒಂದೇ ಕುಟುಂಬದ ಐವರ ದುರ್ಮರಣ- ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ…

Public TV

ಪ್ರಧಾನಿ ಕಚೇರಿಯ ಆದೇಶದಿಂದ ಕೇಜ್ರಿವಾಲ್ ಭಾಗವಹಿಸಬೇಕಿದ್ದ ಕಾರ್ಯಕ್ರಮ ಹೈಜಾಕ್: ಎಎಪಿ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ನೀಡಿದ ಆದೇಶದ ಮೇರೆಗೆ ದೆಹಲಿ ಸರ್ಕಾರ ಆಯೋಜಿಸಿದ್ದ…

Public TV

ಇಂಡಿಗೋ ಏರ್‌ಲೈನ್ಸ್‌ನ ಗಗನಸಖಿಯೊಂದಿಗೆ ಅಸಭ್ಯ ವರ್ತನೆ- ಪ್ರಯಾಣಿಕನ ಬಂಧನ

ಚಂಡೀಗಢ: ಇಂಡಿಗೋ ಏರ್‌ಲೈನ್ಸ್‌ ವಿಮಾನದಲ್ಲಿ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಮೊಹಮ್ಮದ್ ಡ್ಯಾನಿಶ್ ಬಂಧಿತ…

Public TV

ಮತ್ತೆ ತೆರೆಗೆ ಬರಲಿದೆ `ಓಂ’ ಸಿನಿಮಾ: ಚಿತ್ರದ ಬಗ್ಗೆ ಅಸಲಿ ವಿಚಾರ ಬಿಚ್ಚಿಟ್ರು ಶಿವಣ್ಣ

ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದ `ಓಂ' ಸಿನಿಮಾ, ಸಿನಿ ದುನಿಯಾದಲ್ಲಿ ಹೊಸ ದಾಖಲೆಯನ್ನೇ ಬರೆದಿತ್ತು. ಇದೀಗ ಈ…

Public TV

ಕುಡಿದ ಅಮಲಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು – ವೀಡಿಯೋ ವೈರಲ್

ಲಕ್ನೋ: ಕುಡಿದ ಅಮಲಿನಲ್ಲಿದ್ದ ಯುವತಿಯರಿಬ್ಬರು ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.…

Public TV