Month: July 2022

ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ, ಕೋವಿಡ್ ಪಾಸಿಟಿವ್ ಆಗಿಲ್ಲ: ಜಾಕ್ ಮಂಜು

ಕಿಚ್ಚ ಸುದೀಪ್ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕು ತಗುಲಿದೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು.…

Public TV

ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

ಉಡುಪಿ: ರೋಗಿಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.…

Public TV

ಪತ್ನಿಗೆ ‘ಐ ಲೈಕ್ ಯೂ’ ಎಂದು ಕಾಮೆಂಟ್ ಮಾಡಿದವನ ಮೇಲೆ ಪತಿ ಫುಲ್ ಗರಂ – ಯುವಕನಿಗೆ ಬಿತ್ತು ಗೂಸಾ

ಚಂಢೀಗಢ: ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವುದು, ಅದನ್ನು ನೋಡಿ ಜನರು ಕಾಮೆಂಟ್ ಮಾಡುವುದು ಸಾಮಾನ್ಯ. ಆದರೆ…

Public TV

ಮದುವೆಯಾದ ಎರಡೇ ತಿಂಗಳಿಗೆ ನಯನತಾರಾ ಬದುಕಿನಲ್ಲಿ ಎರಡನೇ ಯಡವಟ್ಟು

ತಮಿಳಿನ ಸ್ಟಾರ್ ದಂಪತಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಯಾದ ಮರುದಿನವೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ…

Public TV

ಭಾರಿ ಬಿಸಿಲಿಗೆ ಕರಗಿ ಹೋಯ್ತು ರೈಲ್ವೆ ಸಿಗ್ನಲ್‌!

ಲಂಡನ್: ಭಾರಿ ಬಿಸಿಲು ಮತ್ತು ಬಿಸಿಗಾಳಿ ಬ್ರಿಟನ್‌ ಜನತೆಯನ್ನು ಕಂಗೆಡಿಸಿದೆ. ತೀವ್ರ ತಾಪಮಾನದಿಂದಾಗಿ ರೈಲ್ವೆಯ ಸಿಗ್ನಲ್‌…

Public TV

ಪುರುಷರು ನನ್ನನ್ನು ಪ್ರೀತಿಸುತ್ತಾರೆ, ಮಹಿಳೆಯರು ದ್ವೇಷಿಸುತ್ತಾರೆ: ಮಲ್ಲಿಕಾ ಶೆರಾವತ್

ಬಾಲಿವುಡ್ ಹಾಟ್ ನಟಿಯರಲ್ಲಿ ಒಬ್ಬರಾಗಿರುವ ಮಲ್ಲಿಕಾ ಶೆರಾವತ್ ಸದ್ಯ `RK/RKAY' ಚಿತ್ರದ ಮೂಲಕ ಬಿಟೌನ್‌ಗೆ ಕಂಬ್ಯಾಕ್…

Public TV

ಆಗಸದಲ್ಲೇ ಬಿರುಕು ಬಿಟ್ಟ ವಿಮಾನದ ಕಿಟಕಿ ಗಾಜು – ತುರ್ತು ಭೂಸ್ಪರ್ಶ

ನವದೆಹಲಿ: ಗೋ ಏರ್ ಸಂಸ್ಥೆಯ ವಿಮಾನದ ಕಿಟಕಿ ಗಾಜು ಆಗಸದಲ್ಲೇ ಬಿರುಕು ಬಿಟ್ಟ ಪರಿಣಾಮ ಗೋಫಸ್ಟ್…

Public TV

ಸುದೀಪ್‌ಗೆ ಕೊರೊನಾ ಪಾಸಿಟಿವ್ : ಎರಡನೇ ಬಾರಿ ಕಿಚ್ಚನಿಗೆ ಕೋವಿಡ್ ಸೋಂಕು

ನಿರಂತರವಾಗಿ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರ ಕರ‍್ಯದಲ್ಲಿ ತೊಡಗಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಕೊರೊನಾ…

Public TV

ಖ್ಯಾತ ಗಾಯಕ ಸಿಧು ಮೂಸೆವಾಲಾ ಹಂತಕರಿಗೆ ಎನ್ ಕೌಂಟರ್ ಮೂಲಕ ಉತ್ತರ : ಗುಂಡಿನ ದಾಳಿಗೆ ನಾಲ್ವರು ಹಂತಕರ ಬಲಿ

ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು ಎಂದು ಶಂಕಿಸಲಾಗಿದ್ದ ಕ್ರಿಮಿನಲ್…

Public TV

ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಟ್ರಕ್‌ ಹತ್ತಿಸಿ ಕೊಲೆ – 24 ಗಂಟೆಯಲ್ಲಿ 3ನೇ ದುರ್ಘಟನೆ

ಗಾಂಧೀನಗರ: ತಡೆಯಲು ಮುಂದಾದ ಗುಜರಾತ್‌ ಪೊಲೀಸ್‌ಗೆ ಟ್ರಕ್‌ ಹತ್ತಿಸಿ ಕೊಲೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.…

Public TV