Month: August 2022

ಪೇದೆಗೆ ಗುಂಡು ಹಾರಿಸಿ, 24 ವರ್ಷ ಪರಾರಿಯಾಗಿದ್ದ ಮಾಜಿ ಶಾಸಕ ಕೊನೆಗೂ ಬಂಧನ

ಪಾಟ್ನಾ: ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ, 24 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ…

Public TV

ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

ಬಹುಭಾಷಾ ನಟಿ ಪ್ರಿಯಾಮಣಿ ಇದೀಗ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸಿನಿಮಾ, ರಿಯಾಲಿಟಿ ಶೋ, ನಡುವೆ ಬ್ಯುಸಿಯಿರುವ…

Public TV

ಕೊಡಗು ಎಸ್‍ಪಿಗೆ ಯಾವ ರೋಗ ಬಂದಿತ್ತು: ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಮಗಳೂರು: ಕೊಡಗಿನ ಎಸ್‍ಪಿಗೆ ಯಾವ ರೋಗ ಬಂದಿತ್ತು ಎಂದು ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮಾಜಿ…

Public TV

ಕ್ಯಾಮೆರಾಗೆ ಕೈ ಮುಗಿದು ಜೊತೆ ಜೊತೆಯಲಿ ಸೀರಿಯಲ್ ನಿಂದ ಹೊರ ನಡೆದ ಅನಿರುದ್ಧ?: ಶೂಟಿಂಗ್ ಸೆಟ್ ನಲ್ಲಿ ಆಗಿದ್ದೇನು?

ಜೊತೆ ಜೊತೆಯಲಿ ಸೀರಿಯಲ್ ನಿಂದ ಅನಿರುದ್ಧ ಹೊರ ನಡೆದ ಸುದ್ದಿ ಧಾರಾವಾಹಿ ಲೋಕದಲ್ಲಿ ಕೋಲಾಹಲ ಉಂಟು…

Public TV

ಟಿಎಂಸಿ ನಾಯಕನಿಗೆ ಶೂನಲ್ಲಿ ಹೊಡೆಯುತ್ತೇವೆ: ವಿವಾದ ಸೃಷ್ಟಿಸಿದ ದಿಲೀಪ್ ಘೋಷ್ ಹೇಳಿಕೆ

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರು, ತಮ್ಮ ಪಕ್ಷದ…

Public TV

ನಿಮ್ಮನ್ನು ಮುಗಿಸಲಾಗುವುದು- ಎನ್‍ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಜೀವ ಬೆದರಿಕೆ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಸಾಮಾಜಿಕ ಜಾಲತಾಣದಲ್ಲಿ ಜೀವ…

Public TV

ತಂದೆಗೆ ಹಿಂದೂ ಸಂಘಟನೆಗಳಿಂದ ಜೀವ ಬೆದರಿಕೆಯಿದೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು…

Public TV

‘ಜೊತೆ ಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ ಔಟ್ : ಕೆಟಿವಿಎಗೆ ಕಂಪ್ಲೆಂಟ್ ಬಂದಿಲ್ಲ ಎಂದ ಅಧ್ಯಕ್ಷ ಶಿವಕುಮಾರ್

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಯಿಂದ ಆರ್ಯವರ್ಧನ್ ಪಾತ್ರಧಾರಿ, ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರನ್ನು…

Public TV

ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ…

Public TV

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪತ್ನಿ ಜೊತೆಗೆ ದೇವಾಲಯಕ್ಕೆ ರಿಷಿ ಸುನಕ್ ಭೇಟಿ

ನವದೆಹಲಿ: ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ಪತ್ನಿ…

Public TV