ರಾಜ್ಯದಲ್ಲಿಂದು 1,121 ಮಂದಿಗೆ ಕೊರೊನಾ – ಸೋಂಕಿಗೆ ಐದು ಮಂದಿ ಬಲಿ
ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ನಿನ್ನೆ 1,200 ಇದ್ದ…
ಬಿಗ್ ಬಾಸ್ ಮನೆಯಲ್ಲಿ ಎರಡನೇ ವಾರದ ಟಾಸ್ಕ್‌ಗೆ ಆರ್ಯವರ್ಧನ್ ನಿಷೇಧ?
ಪ್ರೇಕ್ಷಕರ ಅಚ್ಚುಮೆಚ್ಚಿನ ಬಿಗ್ ಬಾಸ್ ಶೋ ಕಾರ್ಯಕ್ರಮ ಒಂದಲ್ಲಾ ಒಂದು ವಿಚಾರವಾಗಿ ಸದ್ದು ಮಾಡುತ್ತಿದೆ. ಇದೀಗ…
ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಪ್ರಮಾಣವಚನ ಬೋಧಿಸಿದ ರಾಜ್ಯಪಾಲರು
ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್‌ನ ನೂತನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ…
ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ: ಮಾಧುಸ್ವಾಮಿ
ತುಮಕೂರು: ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್‍ಮೆಂಟ್ ಮಾಡುತ್ತಿದ್ದೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಆಡಿಯೋ ಲೀಕ್ ವಿಚಾರವಾಗಿ ಸಚಿವ…
ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ: ಸರ್ಕಾರ ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರೇ ಮಾತ್ರವೇ ಹಿಂದೂಗಳು ಸುರಕ್ಷಿತವಾಗಿರಲಿದ್ದಾರೆ ಎಂದು ಶ್ರೀರಾಮ…
ಬಿಳಿಗಿರಿರಂಗನ ಬೆಟ್ಟದ ಪ್ರಣವಾನಂದ ಸ್ವಾಮೀಜಿ ನಿಧನ
ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ ವಿಶ್ವಶಾಂತಿ ನಿಕೇತನ ಆಶ್ರಮದ ಪ್ರಣವಾನಂದ ಸ್ವಾಮೀಜಿ(84) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ…
ಪೊಲೀಸ್ ವಾಹನದ ಕೆಳಗೆ ಬಾಂಬ್ ಪತ್ತೆ
ಚಂಡೀಗಢ: ಪೊಲೀಸ್ ಅಧಿಕಾರಿಯೊಬ್ಬರ ಕಾರಿನ ಕೆಳಗೆ ಬಾಂಬ್ ಮಾದರಿಯ ವಸ್ತುವೊಂದು ಪತ್ತೆ ಆದ ಘಟನೆ ಪಂಜಾಬ್‍ನ…
ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪಂಡಿತರ ಸಂಘರ್ಷ…
ಸೇನೆಗೆ ಸ್ವದೇಶಿ ಆಧುನಿಕ ಶಸ್ತ್ರಾಸ್ತ್ರ ಹಸ್ತಾಂತರ – ಏನಿದು F-INSAS ಸಿಸ್ಟಂ? ನಿಪುಣ್ ಲ್ಯಾಂಡ್ ಮೈನ್ಸ್?
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಮರುದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತೀಯ ಸೇನೆಗೆ ಆಧುನಿಕ…
`ಆರ್‌ಆರ್‌ಆರ್’ ಚಿತ್ರದ ಸಕ್ಸಸ್ ನಂತರ ಹಾಲಿವುಡ್‌ಗೆ ಜ್ಯೂ.ಎನ್‌ಟಿಆರ್
`ಆರ್‌ಆರ್‌ಆರ್' ಮೂಲಕ ಸಂಚಲನ ಮೂಡಿಸಿರುವ ನಟ ಜ್ಯೂ.ಎನ್‌ಟಿಆರ್ ಈ ಚಿತ್ರದ ಸಕ್ಸಸ್ ನಂತರ ಇದೀಗ ಹಾಲಿವುಡ್‌ನತ್ತ…