ಧನ್ವೀರ್ ನಟನೆಯ ‘ವಾಮನ’ ಸಿನಿಮಾದ ಫಸ್ಟ್ ಲುಕ್ ಆಗಸ್ಟ್ 15ರಂದು ರಿಲೀಸ್
ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನ ಟೀಸರ್ ಇದೇ…
ಪಬ್ಲಿಕ್ ಟಿವಿ ಬೆಳಕು ಇಂಪ್ಯಾಕ್ಟ್ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ
ಚಿತ್ರದುರ್ಗ: ಮಠಾಧೀಶರು ಮಠದ ಅಭಿವೃದ್ಧಿಗೆ ಸರ್ಕಾರದ ಅನುದಾನ ಕೇಳೋದು ಸಹಜ. ಆದ್ರೆ ಚಿತ್ರದುರ್ಗದ ಸ್ವಾಮೀಜಿಯೊಬ್ಬರು ವಿದ್ಯಾರ್ಥಿಗಳಿಗೆ…
ಮಹಿಳೆಯರ ನಡುವಿನ ಅಂದವನ್ನು ಹೆಚ್ಚಿಸುವ ವೆರೈಟಿ ಸೊಂಟದ ಚೈನ್‍ಗಳು
ಪುರುಷರಿಗೆ ಹೊಲಿಸಿದರೆ ಮಹಿಳೆಯರು ಧರಿಸಲು ಲೆಕ್ಕವಿರದಷ್ಟು ಆಭರಣಗಳಿದೆ. ಮಹಿಳೆಯರಿಗೆ ಯಾವೆಲ್ಲಾ ಆಭರಣಗಳಿದೆ ಎಂದು ಲೆಕ್ಕ ಹಾಕಲು…
NDRF ತಂಡದಿಂದ ಹರ್ ಘರ್ ತಿರಂಗಾ ಅಭಿಯಾನ ಜಾಗೃತಿ
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ 'ಹರ್…
ಹನಿಟ್ರ್ಯಾಪ್ ಮೂಲಕ ಉದ್ಯಮಿಗೆ ಬೆದರಿಕೆ – ಸ್ಯಾಂಡಲ್‍ವುಡ್ ಯುವ ನಟ ಅರೆಸ್ಟ್
ಬೆಂಗಳೂರು: ನಗರದ ಉದ್ಯಮಿಯೋರ್ವರನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಸ್ಯಾಂಡಲ್‍ವುಡ್‍ನ ಉದಯೋನ್ಮುಖ ನಟನೊಬ್ಬನನ್ನು ಹಲಸೂರು…
ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಕುಲಕ್ಕೆ ಅಪಮಾನ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಿಯಾಂಕ್ ಖರ್ಗೆ ಅವರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ. ಯಾವ ಮಹಿಳೆಯೂ ಈ…
ಹಾಲಿನ ಟ್ಯಾಂಕರ್, ಕಾರು, ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲಿ ಸಾವು, ಬೆಂಕಿಗೆ ಆಹುತಿಯಾದ ಕಾರು
ಆನೇಕಲ್: ಹಾಲಿನ ಟ್ಯಾಂಕರ್, ಕಾರು, ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಕಾರು…
ವೆಂಟಿಲೇಟರ್‌ನಲ್ಲಿ ಸಲ್ಮಾನ್ ರಶ್ದಿ – ಆರೋಗ್ಯ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ
ವಾಷಿಂಗ್ಟನ್: ಪಶ್ಚಿಮ ನ್ಯೂಯಾರ್ಕ್‍ನಲ್ಲಿ ನಿನ್ನೆ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ…
ಸರ್ಕಾರದ ಜನೋತ್ಸವಕ್ಕೆ ಸಿದ್ಧತೆ – ರಾಜ್ಯಕ್ಕೆ ಮೋದಿ ಮತ್ತೊಮ್ಮೆ ಆಗಮನದ ನಿರೀಕ್ಷೆ
ಬೆಂಗಳೂರು: ಜುಲೈ 28 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ…
3 ಗ್ರಾಂ ಚಿನ್ನ ನೀಡದ್ದಕ್ಕೆ ಕಿರುಕುಳ: ಗೃಹಿಣಿ ಅನುಮಾನಾಸ್ಪದ ಸಾವು
ದಾವಣಗೆರೆ: ಮದುವೆಯಾಗಿ ಮೂರು ತಿಂಗಳಿಗೆ ಅನುಮಾನಸ್ಪದವಾಗಿ ಗೃಹಿಣಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…