ಬಿಜೆಪಿ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್‌ಗೆ ಸರ್ಕಾರ ಪ್ಲ್ಯಾನ್
ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರ ಆಕ್ರೋಶ ತಣ್ಣಗಾಗಿಸಲು ಸರ್ಕಾರ ಮುಂದಾಗಿದೆ. ಬಿಜೆಪಿ ಮತ್ತು…
ತುಂಗಭದ್ರಾ ನದಿ ನಡುಗಡ್ಡೆಯಲ್ಲಿ ಸಿಲುಕಿದ 120 ಕುರಿ, ಕುರಿಗಾರರ ರಕ್ಷಣೆ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ದೇವಘಾಟ ಸಮೀಪ ಇರುವ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು…
ಶರವೇಗದ ಓಟಕ್ಕೆ ಹೆಸರಾಗಿದ್ದ ಹೋರಿ ತಮಿಳುನಾಡಿಗೆ ಬರೋಬ್ಬರಿ 19 ಲಕ್ಷಕ್ಕೆ ಸೇಲ್
ಹಾವೇರಿ: 5 ರಿಂದ 10 ಲಕ್ಷ ಹಣವಿದ್ದರೆ ಕಾರನ್ನೇ ಖರೀದಿ ಮಾಡ್ಬೋದು, ಆದರೆ ಶರವೇಗದ ಓಟಕ್ಕೆ…
ವಿವಿ ಪುರಂನ ತಿಂಡಿಗಳನ್ನು ಸವಿದು ಬಾಯ್ತುಂಬ ಹೊಗಳಿದ ಕೇಂದ್ರ ಸಚಿವ ಜೈಶಂಕರ್
ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಶುಕ್ರವಾರ ಬೆಂಗಳೂರಿನ ವಿವಿ ಪುರಂಗೆ…
ಮೋದಿ ಚೀನಾದೊಂದಿಗೆ `ರಾಷ್ಟ್ರಧ್ವಜ ಒಪ್ಪಂದ’ ಮಾಡ್ಕೊಂಡಿದ್ದಾರೆ – ರಾಹುಲ್ ಗಾಂಧಿ ಆರೋಪ
ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ…
ಆಗಸ್ಟ್ 15ರ ನಂತ್ರ ಸರ್ಕಾರ, ಪಕ್ಷದಲ್ಲಿ ಬದಲಾವಣೆ – ಸಂಪುಟ ಸಭೆಯಲ್ಲಿ ಬೊಮ್ಮಾಯಿ ಸುಳಿವು
ಬೆಂಗಳೂರು: ಆಗಸ್ಟ್ 15ರ ನಂತ್ರ ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಒಂದಿಷ್ಟು ಬದಲಾವಣೆ ಆಗಬಹುದು ಎಂಬ…
ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲೆ ದುಷ್ಕರ್ಮಿಗಳಿಂದ ಚಾಕು ಇರಿತ
ವಾಷಿಂಗ್ಟನ್: ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಉಪನ್ಯಾಸ ನೀಡಲು ಹೊರಟಿದ್ದ ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ…
35 ಗ್ರಾಂ ಬೆಳ್ಳಿಯಲ್ಲಿ ಮೂಡಿದ ಸಂಸತ್ ಭವನ
ಕಾರವಾರ: ಕಲಾವಿದನ ಕೈಗೆ ಏನು ಸಿಕ್ಕರೂ ಅದಕ್ಕೊಂದು ರೂಪ ಕೊಡುವುದು ಕಲಾವಿದನ ಚಾಣಾಕ್ಷತೆಗೆ ಹಿಡಿದ ಕನ್ನಡಿಯಂತೆ.…
ನೂಪುರ್ ಶರ್ಮಾ ಹತ್ಯೆಗೆ ಪಾಕ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್
ಲಕ್ನೋ: ನೂಪುರ್ ಶರ್ಮಾರನ್ನ ಹತ್ಯೆ ಮಾಡಲು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಹಾಗೂ ತಹ್ರಿಖ್-ಎ-ತಾಲಿಬಾನ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ…