ಪ್ರವೀಣ್ ಕುಮಾರ್ ನೆಟ್ಟಾರು ಕೊಲೆ ಪ್ರಕರಣ- ಮತ್ತೊಬ್ಬ ಆರೋಪಿಯ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವಮೋರ್ಚಾ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ…
ನಾನು ಉತ್ಸವ ಮಾಡೋಕೆ ಹೋಗಿಲ್ಲ- ಸಚಿವರು ಕಾಣೆಯಾಗಿದ್ದಾರೆ ಎಂದ ಕಾಂಗ್ರೆಸ್‌ಗೆ ಬಿ.ಸಿ ಪಾಟೀಲ್ ಟಾಂಗ್
ಧಾರವಾಡ: ನಾನು ಯಾವುದೇ ಶಿವಕುಮಾರ ಉತ್ಸವ, ಸಿದ್ದರಾಮೋತ್ಸವ ಮಾಡಲು ಹೋಗಿರಲಿಲ್ಲ. ಗ್ಲೋಬಲ್ ಸಮಿತಿ ಸಭೆಗೆ ಹೋಗಿದ್ದೆ.…
ಡಿಕೆಶಿ ಭೇಟಿಗೆ ಬಂದ ಮಧ್ಯಪ್ರದೇಶದ ಮಹಿಳೆ ಕಣ್ಣೀರು
ಬೆಂಗಳೂರು: ಮಧ್ಯಪ್ರದೇಶದ ಮಹಿಳೆಯೊಬ್ಬರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಬಂದು ಕಣ್ಣೀರು ಹಾಕಿದ…
Breaking:ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ರಾಜ್ ಬಿ ಶೆಟ್ಟಿ ಆ್ಯಕ್ಷನ್ ಕಟ್
ಸ್ಯಾಂಡಲ್‌ವುಡ್ ಮೋಹಕತಾರೆ ರಮ್ಯಾ, ಚಿತ್ರರಂಗಕ್ಕೆ ಕಮ್‌ಬ್ಯಾಕ್ ಆಗೋದನ್ನೇ ಕಾಯ್ತಿರುವ ಅಭಿಮಾನಿಗಳಿಗೆ ರಮ್ಯಾ ಗುಡ್ ನ್ಯೂಸ್ ಕೊಟ್ಟಿದ್ದಾರೆ.…
ನೆರವು ಕೇಳಿದ್ದಕ್ಕೆ ನೀವು ದೆಹಲಿ ಪ್ರತಿನಿಧಿಸಿದ್ರಾ ಎಂದು ಪ್ರಶ್ನಿಸಿದ್ದ AAP ಶಾಸಕನಿಗೆ ಸರ್ಟಿಫಿಕೇಟ್ ತೋರಿಸಿ ತಿರುಗೇಟು ಕೊಟ್ಟ ಕುಸ್ತಿಪಟು
ನವದೆಹಲಿ: ದೆಹಲಿ ಸರ್ಕಾರದಿಂದ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಕ್ಕೆ, ʼನೀವು ದೆಹಲಿ ರಾಜ್ಯವನ್ನು ಪ್ರತಿನಿಧಿಸಿದ್ರಾʼ…
ರಕ್ತ ಚೆಲ್ಲಿದ ಇರಾನಿ ಜನ – ಧಾರವಾಡದಲ್ಲಿ ವಿಶಿಷ್ಟವಾಗಿ ಮೊಹರಂ ಆಚರಣೆ
ಧಾರವಾಡ: ಭಾವೈಕ್ಯತೆ ಹಾಗೂ ತ್ಯಾಗದ ಪ್ರತೀಕ ಈ ಮೊಹರಂ ಹಬ್ಬ. ಹಸೇನ್ ಹುಸೇನ್‌ರ ತ್ಯಾಗವನ್ನು ನೆನಪಿಸುವ…
ಕಾಂಗ್ರೆಸ್‍ನಲ್ಲಿ ಗಟ್ಟಿಯಾಯ್ತು ಡಿಕೆ, ಸಿದ್ದು ಜೋಡಿ- ಪರಸ್ಪರ ಟೋಪಿ ಹಾಕಿಕೊಂಡ ನಾಯಕರು
ಬೆಂಗಳೂರು: ಅದ್ಧೂರಿಯಾಗಿ ಸಿದ್ದರಾಮೋತ್ಸವ ಮಾಡುವ ಮೂಲಕ ಮುನಿಸು ಮರೆತು ಒಂದಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರ…
ವಾಟ್ಸಪ್‌ನಲ್ಲಿ ಇನ್ಮುಂದೆ ಸ್ಕ್ರೀನ್‌ಶಾಟ್ ತೆಗೆಯೋಕ್ಕಾಗಲ್ಲ – ಹೊಸ ಫೀಚರ್ ಬಗ್ಗೆ ಇಲ್ಲಿದೆ ಮಾಹಿತಿ
ವಾಷಿಂಗ್ಟನ್: ವಾಟ್ಸಪ್ ತನ್ನ ಬಳಕೆದಾರರಿಗೆ ಹೆಚ್ಚು ಹೆಚ್ಚು ಗೌಪ್ಯತೆಯನ್ನು ಕಾಪಾಡಲು ಹೊಸ ಹೊಸ ಫೀಚರ್‌ಗಳನ್ನು ತರುತ್ತಲೇ…
75ನೇ ಅಮೃತ ಮಹೋತ್ಸವ – ದೆಹಲಿಯಲ್ಲಿ ಪ್ರಧಾನಿ ಮೋದಿ ಸುರಕ್ಷತೆಗೆ ಭಾರೀ ಭದ್ರತೆ
ನವದೆಹಲಿ: ಸ್ವಾತಂತ್ರ‍್ಯ ದಿನಾಚರಣೆ ಸಮೀಪಿಸುತ್ತಿದ್ದು, ಈ ಬಾರಿ 75ನೇ ಅಮೃತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಭಾರತ…