ಮಹಾರಾಷ್ಟ್ರದಲ್ಲಿ 50:50 ಅಧಿಕಾರ – 18 ಶಾಸಕರು ಸಚಿವರಾಗಿ ಪ್ರಮಾಣ ವಚನ
ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಂಬತ್ತು ಬಿಜೆಪಿ ನಾಯಕರು ಮತ್ತು ಒಂಬತ್ತು…
ಬಡ ಹುಡುಗಿಯರ ಶಿಕ್ಷಣಕ್ಕೆ ಲಡಾಖ್‍ನ ವರ್ಜಿನ್ ಶಿಖರ ಏರುತ್ತಿರುವ ಗಟ್ಟಿಗಿತ್ತಿಯರು
ಲೇಹ್: ಇಬ್ಬರು ತೆಲಂಗಾಣ ಯುವತಿಯರು ಲಡಾಖ್‍ನ ವರ್ಜಿನ್ ಶಿಖರವನ್ನು ಏರುವ ಮೂಲಕ ಬಡ ಹುಡುಗಿಯರ ಶಿಕ್ಷಣಕ್ಕೆ…
ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ
ಹೈದರಾಬಾದ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ…
ಕಳ್ಳತನಕ್ಕೆ ಬಂದವರು ಕ್ಯಾಮೆರಾಗೆ ಪದೇ ಪದೇ ಚುಂಬಿಸಿದ್ರು – ಬೈಕ್ ಕಳ್ಳರನ್ನು ಪತ್ತೆ ಹಚ್ಚಿ
ಚೆನ್ನೈ: ದಿನೇ ದಿನೇ ಎಲ್ಲೆಡೆ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಕಳ್ಳರನ್ನು ಪತ್ತೆ ಹಚ್ಚಲು…
16 ವರ್ಷದ ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಿದ ದುಷ್ಕರ್ಮಿ
ಮೈಸೂರು: 16 ವರ್ಷದ ಮಗನ ಮುಂದೆಯೇ ತಂದೆಯನ್ನು ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿರುವ ಘಟನೆ…
ಮಹಿಳೆಯರ ಮುಂದೆ ನಗ್ನತೆ ಪ್ರದರ್ಶನ – ವ್ಯಕ್ತಿಯ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ
ಭೋಪಾಲ್: ಮಹಿಳೆಯರು ಮತ್ತು ಯುವತಿಯರ ಮುಂದೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಖಾಸಗಿ ಅಂಗಕ್ಕೆ ಊರಿನ ಜನ…
ಸಿಬಲ್ ವಿರುದ್ದ ನ್ಯಾಯಾಂಗ ನಿಂದನೆ ಕೇಸ್: ಅಟಾರ್ನಿ ಜನರಲ್‌ಗೆ ಮನವಿ
ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಮಾತನಾಡಿದ್ದ ಮಾಜಿ ಕಾಂಗ್ರೆಸ್ ನಾಯಕ, ಹಿರಿಯ ವಕೀಲ, ಪ್ರಸ್ತುತ…
ಟ್ರಂಪ್ ನಿವಾಸದ ಮೇಲೆ ಎಫ್‍ಬಿಐ ದಾಳಿ
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್ ಎ ಲಾಗೊ ಎಸ್ಟೇಟ್ ಮೇಲೆ…
ಸಿದ್ದು ವಿರುದ್ಧ ಡಿಕೆಶಿ ಪ್ರಿಯಾಂಕಾ ಗಾಂಧಿ ಅಸ್ತ್ರ..!
ಬೆಂಗಳೂರು: ಸಿದ್ದರಾಮಯ್ಯ ಇಮೇಜ್‍ಗೆ ಕೌಂಟರ್ ಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಿಯಾಂಕಾ ಗಾಂಧಿ ಕಾರ್ಡ್ ಪ್ಲೇ…
ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಿರಿ: ಜಮೀರ್‌ಗೆ ಶ್ರೀರಾಮ ಸೇನೆ ಸವಾಲ್
ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ…