Month: August 2022

ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

ವಾರದ ಹಿಂದೆಯಷ್ಟೇ ಕ್ರೀಮ್ ಸಿನಿಮಾದ ಶೂಟಿಂಗ್ ಸಮಯದಲ್ಲಿ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಕಿರಿಕ್ ಪಾರ್ಟಿ…

Public TV

ಜ್ಯೂ.ಎನ್‌ಟಿಆರ್ ಜೊತೆ ನಟಿಸುವ ಆಸೆ ವ್ಯಕ್ತಪಡಿಸಿದ ಜಾನ್ವಿ ಕಪೂರ್

ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜತೆಗೆ ಟಾಲಿವುಡ್ ಸಿನಿಮಾದತ್ತ ಬರುವ…

Public TV

ಗಣೇಶ ಕೂರಿಸಲು ಅನುಮತಿ ತೆಗೆದುಕೊಳ್ಳಬೇಡಿ: ಪೊಲೀಸರು, ಸರ್ಕಾರಕ್ಕೆ ಮುತಾಲಿಕ್‌ ಸವಾಲು

ಧಾರವಾಡ: ಗಣೇಶ ಕೂರಿಸಲು ಯಾರು ಕೂಡ ಅನುಮತಿ ತೆಗೆದುಕೊಳ್ಳಲು ಹೋಗಬೇಡಿ. ಮೈಕ್‌ ಹಾಕಲು ನಾನು ಸಹ…

Public TV

ನರೇಂದ್ರ ಮೋದಿ ಏನು ಮಾಡಿದರೂ ನಾವು ಹೆದರುವುದಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ಅವರು ಏನ್ ಬೇಕಾದರೂ ಮಾಡಿಕೊಳ್ಳಲಿ. ನಾವು ದೇಶದ,…

Public TV

ಸಿಂಪಲ್ ಸುನಿ `ಗತವೈಭವ’ದಲ್ಲಿ ದೇವಕನ್ಯೆಯಾಗಿ ಆಶಿಕಾ ರಂಗನಾಥ್‌

ಭಿನ್ನ ಸಿನಿಮಾಗಳನ್ನ ಪ್ರಸ್ತುತಪಡಿಸುವುದರಲ್ಲಿ ನಿರ್ದೇಶಕ ಸಿಂಪಲ್ ಸುನಿ ಯಾವಾಗಲೂ ಮುಂದು. ಡಿಫರೆಂಟ್  ಕಥೆ ಹೊತ್ತು `ಗತವೈಭವ'…

Public TV

ಅಜಾದಿ ಕಾ ಅಮೃತ ಮಹೋತ್ಸವದ ಹಿಂದೆ ಮೂರು ಮುಖ್ಯ ಕಾರಣವಿದೆ: ಅಮಿತ್ ಶಾ

ಬೆಂಗಳೂರು: ಅಜಾದಿ ಕಾ ಅಮೃತ ಮಹೋತ್ಸವದ ಹಿಂದೆ ಮೂರು ಮುಖ್ಯ ಕಾರಣವಿದೆ ಎಂದು ಕೇಂದ್ರ ಗೃಹ…

Public TV

ತೆಲುಗಿನಲ್ಲಿ ಶೂಟಿಂಗ್ ಬಂದ್: ಸಿನಿಮಾ ರಂಗದ ಬಿಕ್ಕಟ್ಟಿಗೆ ನಿರ್ದೇಶಕ ರಾಜಮೌಳಿ ಕಾರಣ?

ಆಗಸ್ಟ್ 1 ರಿಂದ ತೆಲುಗು ಸಿನಿಮಾ ರಂಗ ಶೂಟಿಂಗ್ ನಿಲ್ಲಿಸಿದೆ. ಚಿತ್ರರಂಗಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು…

Public TV

ಕೊಡಗಿನ ದಬ್ಬಡ್ಕದಲ್ಲಿ ಮಧ್ಯರಾತ್ರಿ ಜಲಸ್ಫೋಟ – ಭಾರೀ ಶಬ್ದದೊಂದಿಗೆ ಸಮುದ್ರದಂತೆ ಉಕ್ಕಿ ಬಂದ ಪ್ರವಾಹ

ಮಡಿಕೇರಿ: ಕೊಡಗಿನಲ್ಲಿ ಮತ್ತೆ ಭೀಕರ ಜಲಸ್ಫೋಟ ಉಂಟಾಗಿದೆ. ಮಡಿಕೇರಿ ತಾಲೂಕಿನ ಚೆಂಬು ಪಂಚಾಯ್ತಿ ವ್ಯಾಪ್ತಿಯ ದಬ್ಬಡ್ಕದಲ್ಲಿ…

Public TV

ಒಂದು ವರ್ಷದಲ್ಲಿ ಸಚಿವನಾಗಿ ಹಲವು ಸವಾಲುಗಳನ್ನು ಎದುರಿಸಿದ್ದೇನೆ: ಆರಗ ಜ್ಞಾನೇಂದ್ರ

- ಗೃಹ ಸಚಿವನಾಗಿ ಆರಗ ಎದುರಿಸಿದ ಸವಾಲುಗಳೇನು..? - ಹಿಜಬ್ ಪ್ರಕರಣ ನನಗೆ ಚಾಲೆಂಜಿಂಗ್ ಆಗಿತ್ತು…

Public TV

ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ನವರಿಗೆ ಇರುವುದು ಹುಸಿ ಪ್ರೇಮ: ಬಿಜೆಪಿ

ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿಯ ಟ್ವೀಟ್ ವಾರ್ ಇಂದು ನಿನ್ನೆಯದಲ್ಲ. ದಿನವಿಡೀ ಈ ಎರಡು ಪಕ್ಷಗಳು…

Public TV